Sun, 23 Jul 2023 20:55:36Office Staff
2018ರಿಂದ ಉಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಶೇ. 75ಕ್ಕೂ ಅಧಿಕ ನ್ಯಾಯಾಧೀಶರು ಮೇಲ್ವಾತಿಗೆ ಸೇರಿದವರು ಎಂದು ಕೇಂದ್ರ ಸರಕಾರ ಹೇಳಿದೆ
View more
Sun, 23 Jul 2023 20:31:21Office Staff
ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಸಂಭವಿಸಿದ ಕೊಂಗ್ಪೊಕ್ವಿ ಜಿಲ್ಲೆಯ ಗ್ರಾಮದಿಂದ ನಿಖರವಾಗಿ 40 ಕಿ.ಮೀ. ದೂರದಲ್ಲಿರುವ ಇಂಫಾಲದಲ್ಲಿ ಮೇ 4ರಂದು ಮತ್ತಿಬ್ಬರು ಮಹಿಳೆಯರ ಮೇಲೆ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿದೆ
View more
Sun, 23 Jul 2023 19:56:47Office Staff
ಇಲ್ಲಿನ ಘಾರಿ ಪ್ರದೇಶದಲ್ಲಿ ನೂರಾರು ಮಹಿಳೆಯರು ಶನಿವಾರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಬಳಿಕ ಮಣಿಪುರದ ಇಂಫಾಲದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ
View more
Sun, 23 Jul 2023 19:15:50Office Staff
ದ.ಕ. ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯೊಂದಿಗೆ ಮುಂಗಾರು ಬಿರುಸು ಪಡೆದಿದ್ದು, ಶನಿವಾರವೂ ಉತ್ತಮ ಮಳೆಯಾಗಿದೆ. ಭಾರೀ ಗಾಳಿಯಿಂದಾಗಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹೆದ್ದಾರಿ, ರಸ್ತೆಗಳಲ್ಲಿ ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.
View more
Sun, 23 Jul 2023 01:51:45Office Staff
ಭಟ್ಕಳ: ಹೆಬ್ಳೆ ಪಂಚಾಯತ ವ್ಯಾಪ್ತಿಯ ಜಾಮಿಯಾಬಾದ್ ರಸ್ತೆಯಲ್ಲಿ ಕಳೆದ ಎರಡು ತಿಂಗಳಿನಿಂದ ಬಿದ್ದುಕೊಂಡಿದ್ದ ತ್ಯಾಜ್ಯವನ್ನು ಹೆಬಳೆ ಪಂಚಾಯತ್ ಶನಿವಾರ ವಿಲೇವಾರಿ ಮಾಡಿದೆ.
View more
Sat, 22 Jul 2023 03:35:43Office Staff
ಶಿರಸಿ: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಭರವಸೆ ನೀಡಿರುವ ಕಾಂಗ್ರೇಸ್ ಸರ್ಕಾರ ಕೂಡಲೇ ಅದನ್ನು ಜಾರಿಗೊಳಿಸಬೇಕು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ಮಠಾಧೀಶರು ಈ ವಿಷಯದಲ್ಲಿ ತಲೆ ಹಾಕಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
View more
Sat, 22 Jul 2023 02:15:54Office Staff
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿಗಳನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Sat, 22 Jul 2023 02:08:57Office Staff
ಬೆಂಗಳೂರು : ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ. ಇದಕ್ಕಾಗಿ 35410 ಕೋಟಿ ರೂ. ಅಗತ್ಯವಿದ್ದು, ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು.
View more
Sat, 22 Jul 2023 02:03:23Office Staff
ಬೆಂಗಳೂರು : ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.
View more