Fri, 21 Jul 2023 04:16:08Office Staff
ಹುಬ್ಬಳ್ಳಿ: "ಶಕ್ತಿ" ಯೋಜನೆಯ ಯಶಸ್ಸಿಗಾಗಿ ಮೊದಲು ತಿಂಗಳು ಗರಿಷ್ಠ ದಿನಗಳ ಕರ್ತವ್ಯ ನಿರ್ವಹಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ನಗದು ಬಹುಮಾನ ಮಂಜೂರು ಮಾಡಿದ್ದಾರೆ.
ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ "ಶಕ್ತಿ" ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯೋಜನೆ ಜಾರಿಯಾಗಿ ಒಂದೂವರೆ ತಿಂ
View more
Fri, 21 Jul 2023 04:05:02Office Staff
ಬೆಂಗಳೂರು : ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯನ್ನು ಪರಿಚಯಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದು ಕರ್ನಾಟಕ ಮಾದರಿ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಅವರು ಗುರುವಾರ ವಿಧಾನಸಭೆಯಲ್ಲಿ ೨೦೨೩-೨೪ನೇ ಸಾಲಿನ ಆಯವ್ಯಯ ಕುರಿತ ಚರ್ಚೆಗೆ ಉತ್ತರ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ದೇಶದಲ್ಲಿಯೇ ದೊಡ್ಡ ಮೊತ್ತ ನೀಡುತ್ತಿರುವ ಮೊದಲ ರ
View more
Fri, 21 Jul 2023 03:57:51Office Staff
ಬೆಂಗಳೂರು : ನಾನು ಆಯವ್ಯಯ ಸಿದ್ಧತೆಗೆ ಕುಳಿತಾಗ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ನೆಹರು, ಮಹಾತ್ಮ ಫುಲೆ, ಕುವೆಂಪು ನೆನಪಾಗುತ್ತಾರೆ. ಇವರೆಲ್ಲರ ಕನಸಿನ ನಾಡನ್ನು ಕಟ್ಟುವ ಆಶಯದ ಬಜೆಟ್ ರೂಪಿಸಬೇಕು ಎನ್ನುವುದು ನನ್ನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
View more
Thu, 20 Jul 2023 04:06:43Office Staff
ಬೆಂಗಳೂರು : ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
View more
Thu, 20 Jul 2023 03:57:20Office Staff
ಬೆಂಗಳೂರು : ಬಿಜೆಪಿ ಸೈದ್ಧಾಂತಿಕವಾಗಿಯೇ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ. ಈ ವರ್ಗ ಆರ್ಥಿಕವಾಗಿ ಸಬಲರಾಗುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವದ ಗೃಹ ಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದರು.
View more
Thu, 20 Jul 2023 01:57:36Office Staff
ಕಾರವಾರ : ಸರಕಾರಿ ನೌಕರರಿಗೆ ಜೀವನ ನಿರ್ವಹಣೆಗೆ ಅವಶ್ಯಕವಿರುವ 7 ನೇ ವೇತನ ಆಯೋಗವನ್ನು ತಕ್ಷಣ ಜಾರಿ ಮಾಡುವಂತೆ ಉತ್ತರ ಕನ್ನಡ ಜಿಲ್ಲಾ ನೌಕರ ಸಂಘ ಒತ್ತಾಯಿಸಿದೆ.
View more
Thu, 20 Jul 2023 01:45:52Office Staff
ಕಾರವಾರ : ಸ್ವಸಹಾಯ ಗುಂಪುಗಳ ಮಹಿಳೆಯರು ತಯಾರಿಸುವಂತ ಆದಾಯೋತ್ಪನ್ನಗಳ ಮಾರಾಟಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ರವರ ನಿರ್ದೇಶನದಂತೆ ಕುಮಟಾದಲ್ಲಿ ಪ್ರಾರಂಭವಾದ ಸಂಜೀವಿನಿ ಮಾರ್ಟ್ನ್ನು ಬುಧವಾರ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ದಿನಕರ ಕೆ ಶೆಟ್ಟಿ ರವರು ಉದ್ಘಾಟಿಸಿದರು.
View more
Thu, 20 Jul 2023 01:38:03Office Staff
ಕಾರವಾರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ' ಯಡಿಯಲ್ಲಿ ಫಲಾನುಭವಿಗಳ ನೊಂದಣಿ ಕಾರ್ಯವನ್ನು ಜುಲೈ 20 ರಿಂದ
ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿರುವ 207- ಗ್ರಾಮ-ಒನ್ ಕೇಂದ್ರಗಳು, 229 ಬಾಪೂಜಿ ಸೇವಾ ಕೇಂದ್ರಗಳು, 21- ಕರ್ನಾಟಕ-ಒನ್ ಕೇಂದ್ರಗಳು, 31- ಸ್ಥಳೀಯ ನಗರ ಕೇಂದ್ರಗಳನ್ನು ಪಾರಂಭಿಸಿದ್ದು ತಾಂತ್ರಿಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಹಾಗೂ ಜಿಲ್ಲಾ ಮಟ್ಟದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಟಾಸ್ ಮಿರ್ಸ್
View more
Wed, 19 Jul 2023 18:33:00Office Staff
ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟದ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿರುವ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯಾ' ಎಂದು ಹೆಸರಿಟ್ಟಿದ್ದು, ಒಂದೇ ವೇದಿಕೆಯಡಿ 26 ಪಕ್ಷಗಳ ನಾಯಕರನ್ನು ಒಳಗೊಂಡ ಹೊಸ ಸಮಿತಿಯೊಂದನ್ನು ರಚಿಸಿವೆ.
View more