Wed, 19 Jul 2023 02:44:12Office Staff
ಬೆಂಗಳೂರು : 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್. ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ ಮಾತನಾಡಿದರು.
View more
Tue, 18 Jul 2023 23:33:05Office Staff
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳನ್ನು ಮಣಿಸಲು ಮೈತ್ರಿಕೂಟವೊಂದು ರಚನೆಯಾಗಿದ್ದು ವಿಪಕ್ಷಗಳ ಮೈತ್ರಿಕೂಟಕ್ಕೆ INDIA (Indian National Democratic Inclusive Alliance) ಎಂದು ಹೆಸರಿಡಲಾಗಿದೆ
View more
Tue, 18 Jul 2023 06:21:31Office Staff
ಭಟ್ಕಳ: ಇತ್ತಿಚೆಗೆ ಉ.ಕ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ಅಧಿಕಾರಿಗಳೊಂದಿಗೆ ಭಟ್ಕಳದಲ್ಲಿ ಸಭೆ ನಡೆಸಿ ಹೆದ್ದಾರಿ ಸಮಸ್ಯೆ ಕುರಿತಂತೆ ಸರ್ಕಾರ ವರದಿ ನೀಡಲಿದ್ದು ಸ್ಥಳಿಯ ಅಧಿಕಾರಿಗಳು ಸಂಘಸಂಸ್ಥೆಗಳ ಮುಖಂಡರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಕಾರಣ ಕಂಡು ಹಿಡಿಯಿರಿ ಎಂದು ಖಡಕ್ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಭಟ್ಕಳಕ್ಕೆ ಆಗಮಿಸಿದ ನಗರ ಯೋಜನಾಭಿವೃದ್ಧಿ ಪ್ರೋಜೆಕ್ಟ್ ಡೈಕರೆಕ್ಟರ್ ಸ್ಟೆಲ್ಲಾ ವರ್ಗೀಸ್ ಹಾಗೂ ಅವರ ಅಧಿಕಾರಿಗಳ ಭಟ್ಕಳದ ವಿವಿಧ ಕಡೆಗಳಲ್ಲಿ ಹೆದ್ದಾರಿಯನ್ನು ಪರಿಶೀಲಿಸಿದ
View more
Tue, 18 Jul 2023 03:45:47Office Staff
ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ,ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ ಜುಲೈ 14 ರ ವರೆಗೆ ಇದುವರೆಗೆ 3.62 ಕೋಟಿ ರೂ ಆದಾಯ ಬಂದಿದೆ.
View more
Tue, 18 Jul 2023 03:38:11Office Staff
ಮಂಗಳೂರು : ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2023ರ ಜು.28ರ ವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ.
View more
Tue, 18 Jul 2023 03:31:37Office Staff
ಧಾರವಾಡ : ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಕಚೇರಿ ಕೆಲಸಕ್ಕೆ ನೇಮಿಸಿಕೊಳ್ಳುವ ಗುತ್ತಿಗೆ ನೌಕರರಿಗೆ ಸರ್ಕಾರದಿಂದ ನಿರ್ಧರಿತ ನ್ಯಾಯಯುತ ವೇತನ ದೊರೆಯುವಂತೆ ಜವಾಬ್ದಾರಿ ನಿರ್ವಹಿಸಿ, ಸರ್ಕಾರಿ ಇಲಾಖೆಗಳಾದ ನಾವು ಇತರರಿಗೆ ಮಾದರಿ ಆಗೋಣ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
View more
Tue, 18 Jul 2023 03:27:33Office Staff
ಉಡುಪಿ : ಉಡುಪಿ ನಗರಸಭೆಯ ವತಿಯಿಂದ ಜಿಲ್ಲೆಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ಒಟ್ಟು 107.81 ಕೆ. ಜಿ. ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 47,500 ರೂ. ದಂಡ ವಸೂಲಿ ಮಾಡಲಾಯಿತು.
View more
Tue, 18 Jul 2023 03:20:31Office Staff
ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.
ಮೀನುಗಾರಿಕೆ ಸಹಕಾರ ಸಂಘದ ಸದಸ್ಯತ್ವ ಹ
View more
Tue, 18 Jul 2023 03:16:14Office Staff
ಉಡುಪಿ : ಯುವ ಜನತೆ ತಮ್ಮ ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಸ್ಪಷ್ಟ ಗುರಿ ಇಟ್ಟುಕೊಂಡು, ಆ ಗುರಿ ತಲುಪಲು ನಿರಂತರವಾಗಿ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು.
View more