Sun, 16 Jul 2023 04:55:26Office Staff
ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ನಗರ ಆರೋಗ್ಯ ಕೇಂದ್ರ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 15ರಂದು ನಗರ ಆರೋಗ್ಯ ಕೇಂದ್ರದ ಆವರಣದಲ್ಲಿ ತಾಲೂಕು ಮಟ್ಟದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವದಲ್ಲಿ
View more
Sun, 16 Jul 2023 04:49:54Office Staff
ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ ಮಾಡುವ ರೈತರ ಹೆಸರಿಗೆ ಖಾತಾ ಮಾಡಲು ನಿಯಮಾವಳಿ ಪ್ರಕಾರ ಕ್ರಮ ವಹಿಸಲಾಗುವುದು ಎಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನ ಫಾರ್ಮಿಂಗ್ ಸೊ
View more
Sat, 15 Jul 2023 23:53:01Office Staff
ಭಟ್ಕಳ: ಇಲ್ಲಿನ ಖಲಿಫಾ ಮೋಹಲ್ಲಾದ ಕೋಸ್ಮಸ್ ಸ್ಪೋರ್ಟ್ಸ್ ಸೆಂಟರ್ ವತಿಯಿಂದ ಆ ಪ್ರದೇಶದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತ ಯುವಕರಿಗೆ ಹಾಗೂ ೧೦, ೧೨ ಮತ್ತು ಪದವಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ಮರ್ಕಝಿ ಖಲಿಫಾ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ರಾತ್ರಿ ಜರುಗಿತು.
View more
Sat, 15 Jul 2023 03:36:14Office Staff
ಬೆಂಗಳೂರು : ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Sat, 15 Jul 2023 03:26:03Office Staff
ಬೆಂಗಳೂರು : ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
View more
Sat, 15 Jul 2023 02:30:00Office Staff
ಭಟ್ಕಳ: ಉಡುಪಿ ಜಿಲ್ಲೆಯಿಂದ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ವಿ.ಡಿ. ಮೊಗೇರ್ ಕೆ.ಇ.ಎಸ್ ರನ್ನು ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಸ್ಕೂಲ್ ಆಡಳಿತ ಮಂಡಳಿ ಸನ್ಮಾನಿಸಿ ಗೌರವಿಸಿತು.
View more
Sat, 15 Jul 2023 02:07:20Office Staff
ಭಟ್ಕಳ: ಶಾಲೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ವಿದ್ಯಾರ್ಥಿ ಕೌನ್ಸಿಲ್ ನಿರ್ಣಯಕ ಪಾತ್ರವಹಿಸುತ್ತದೆ ಶಮ್ಸ್ ಶಾಲಾ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವು ನನಗೆ ನನ್ನ ಶಾಲಾ ದಿನಗಳನ್ನು ಮೆಲುಕು ಹಾಕುವಂತೆ ಮಾಡಿತು ಎಂದು ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ರಾಬಿತಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅತಿಕುರ್ರಹ್ಮಾನ್ ಮುನೀರಿ ಹೇಳಿದರು.
View more
Fri, 14 Jul 2023 21:10:18Office Staff
ಅಂದಾಜು ೫೦೦ ಅಡಿ ಎತ್ತರಿಂದ ಜಾರಿ ಬಂದ ಈ ಬಂಡೆಕಲ್ಲು ಮಾರುಕೇರಿ ಕುಂಟವಾಣಿ ರಸ್ತೆಗೆ ತಾಗಿಕೊಂಡಿರುವ ದಿಣ್ಣೆಯೊಂದರ ಮೇಲೆ ನಿಂತುಕೊಂಡಿದೆ. ಒಂದು ವೇಳೆ ಇದು ಅಲ್ಲಿಂದಲೂ ಜಾರಿದ್ದರೆ ಪರಿಸ್ಥಿತಿ ತೀರ ಗಂಭಿರ ಸ್ವರೂಪ ಪಡೆದುಕೊಳ್ಳುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
View more