Wed, 12 Jul 2023 23:43:36Office Staff
ಭಟ್ಕಳ: ಪುರವರ್ಗದ ಶ್ರೀ ನಾರಾಯಣ ಗುರು ವಸತಿ ಶಾಲೆಯು 2023-24ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ಬುಧವಾರ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ತೊಡಗಿಸಿ ಮತದಾನದ ಮಹತ್ವವನ್ನು ಸಾರಿತು.
View more
Wed, 12 Jul 2023 23:20:34Office Staff
ಭಟ್ಕಳ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ನಡೆಸುತ್ತಿರುವ ದ್ವೇಷ ರಾಜಕಾರಣ ಮತ್ತು ಷಡ್ಯಂತ್ರವನ್ನು ವಿರೋಧಿಸಿ ಬುಧವಾರ ಕಾಂಗ್ರೇಸ್ ಕಾರ್ಯಲಯದಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೇಸ್ ಸಮಿತಿ " ಮೌನ ಪ್ರತಿಭಟನೆ" ನಡೆಸಿತು.
View more
Wed, 12 Jul 2023 04:06:37Office Staff
ಮಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
View more
Wed, 12 Jul 2023 04:01:36Office Staff
ಉಡುಪಿ : ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಕೃಷಿಕರಿಗೆ ಕೃಷಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲಗಳನ್ನು ವಿತರಿಸುವುದರ ಮೂಲಕ ರೈತರ ಆರ್ಥಿಕ ಅಭಿವೃದ್ಧಿಗೆ ಮತ್ತು ಕೃಷಿ ಸಾಲದ ಪ್ರಗತಿಗೆ ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು.
ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more
Wed, 12 Jul 2023 03:54:44Office Staff
ಉಡುಪಿ : ದೇಶದಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯಾ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಂತಾದವುಗಳು ಕಾರಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.
View more
Wed, 12 Jul 2023 03:49:32Office Staff
ಧಾರವಾಡ : ಜನಸಂಖ್ಯೆ ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಸಶಕ್ತ ಹಾಗೂ ಸಂಪನ್ಮೂಲಭರಿತ ರಾಷ್ಟ್ರವನ್ನು ನಿರ್ಮಿಸಲು ಕೈಜೋಡಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಟೀಲ ಶಶಿ ಅವರು ಹೇಳಿದರು.
View more
Wed, 12 Jul 2023 03:44:36Office Staff
ಶಿವಮೊಗ್ಗ : ಮೀನು ಒಂದು ಉತ್ತಮ ಪೌಷ್ಠಿಕ ಮತ್ತು ಆರೋಗ್ಯಕರ ಆಹಾರವಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ ಜಗದೀಶ್ ಹೇಳಿದರು.
ಶಿವಮೊಗ್ಗ ಮೀನುಗಾರಿಕೆ ಇಲಾಖೆ ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಇವರ ಸಹಯೋಗದಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರ ಹೊನ್ನವಿಲೆಯಲ್ಲಿ ಜು.10 ರಂದು ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಮೀನ
View more
Tue, 11 Jul 2023 21:58:55Office Staff
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ-ಕಾರವಾರ ಸುರಂಗ ಮಾರ್ಗಕ್ಕೆ ಫಿಟ್ನೆಸ್ ಪ್ರಮಾಣ ಪತ್ರ ಪಡೆಯಲು ಗುತ್ತಿಗೆ ಪಡೆದಿರುವ ಐಆರ್ಬಿ ಸಂಸ್ಥೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಸತೀಶ ಸೈಲ್ ನೇತೃತ್ವದಲ್ಲಿ ಕಳಪೆ ಕಾಮಗಾರಿ ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು. ಶಾಸಕರ ಹಾಗೂ ಸಾರ್ವಜನಿಕರ ತೀವ್ರ ಪ್ರತಿರೋಧದ ಬಳಿಕೆ ಉತ್ತರಕನ್ನಡ ಜಿಲ್ಲೆಯ ಹಟ್ಟಿಕೇರಿ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹವನ್ನು ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.
View more
Tue, 11 Jul 2023 21:32:38Office Staff
ಮುರ್ಡೇಶ್ವರ ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾದ ಗಜಾನನ ಭಟ್, ಕಾರ್ಯದರ್ಶಿಗಳಾದ ಕೃಷ್ಣ ಬಿ ಹೆಗಡೆ, ಕೋಶಾಧ್ಯಕ್ಷರಾದ ಡಾ.ವಾಧಿರಾಜ ಭಟ್ರವರಿಗೆ ಪ್ರಮಾಣವಚನ ಬೋಧಿಸಲಾಯಿತು.
View more