Tue, 11 Jul 2023 04:04:18Office Staff
ಉಡುಪಿ : ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಕ್ಷಣದಲ್ಲಿ ರಕ್ಷಣೆ ಕೊಡುವುದರ ಜೊತೆಗೆ ಆಶ್ರಯ ಒದಗಿಸಿ ದೈನಂದಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ನೆರವು ಒದಗಿಸಿ ಸಹಜ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ , ಜಿಲ
View more
Tue, 11 Jul 2023 03:57:07Office Staff
ಉಡುಪಿ : ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
View more
Tue, 11 Jul 2023 03:51:21Office Staff
ಮಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
View more
Tue, 11 Jul 2023 03:43:26Office Staff
ಮಂಗಳೂರು: ಜಿಲ್ಲೆಯಲ್ಲಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ವರದಿಯಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
View more
Tue, 11 Jul 2023 01:16:58Office Staff
ಭಟ್ಕಳ: ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಟೋಲ್ ವಸೂಲಿ ಮಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ಹಾಗೂ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಎಸ್ ಡಿಪಿಐ ಉತ್ತರಕನ್ನಡ ಜಿಲ್ಲಾಧ್ಯಕ್ಷ ತೌಫಿಕ್ ಬ್ಯಾರಿ ಆರೋಪಿಸಿದರು.
View more
Mon, 10 Jul 2023 17:14:47Office Staff
ಉತ್ತರಾಖಂಡ, ಹಿಮಾಚಲಪ್ರದೇಶ ಹಾಗೂ ದಿಲ್ಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ದಿಲ್ಲಿ, ಹರ್ಯಾಣ, ಹಿಮಾಚಲ ಪ್ರದೇಶ ಸೇರಿದಂತೆ ಹಲವಾರು ಪ್ರದೇಶಗಳು ನೆರೆಪೀಡಿತವಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
View more
Mon, 10 Jul 2023 16:52:55Office Staff
ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಅಮೆರಿಕ ಪ್ರವಾಸದ ಬೆನ್ನಲ್ಲೇ ಬೈಡನ್ ಆಡಳಿತದ ಮಾನವಹಕ್ಕುಗಳ ಇಲಾಖೆಯ ಅತ್ಯುನ್ನತ ಅಧಿಕಾರಿಯೊಬ್ಬರು ಶನಿವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದಾರೆ. ಅಮೆರಿಕದ ನಾಗರಿಕ ಸುರಕ್ಷತೆ, ಪ್ರಜಾಪ್ರಭುತ್ವ ಹಾಗೂ ಮಾನವಹಕ್ಕುಗಳ ಅಧೀನ ಕಾರ್ಯದರ್ಶಿ ಉಝಾ ಝಯಾ ಭಾರತ ಸಂದರ್ಶಿಸಲಿರುವ ಅಮೆರಿಕದ ಉನ್ನತ ಅಧಿಕಾರಿಯಾಗಿದ್ದಾರೆ.
View more
Mon, 10 Jul 2023 05:52:39Office Staff
ಭಟ್ಕಳ: ಭಟ್ಕಳದ ಶಿಫಾ ಕ್ರಾಸ್ನಲ್ಲಿರುವ ಮನೆಯೊಂದರಲ್ಲಿ ಭಾನುವಾರ ಕಳ್ಳತನವಾಗಿದ್ದು, ಬೀರುಗಳಲ್ಲಿದ್ದ ಚಿನ್ನಾಭರಣಗಳು ಮತ್ತು ನಗದನ್ನು ಪತ್ತೆಹಚ್ಚಲು ಕಳ್ಳರಿಗೆ ಸಾಧ್ಯವಾಗದೆ ಮನೆಯಲ್ಲಿದ್ದ ನಳ(ಟ್ಯಾಪ್ಗಳು), ಇನ್ವರ್ಟರ್ ಬ್ಯಾಟರಿಗಳು, ಸರ್ಕ್ಯೂಟ್ ಬ್ರೇಕರ್ಗಳು, ಪ್ರೆಶರ್ ಕುಕ್ಕರ್ಗಳು ಇತ್ಯಾದಿ ವಸ್ತುಗಳನ್ನು ಕಳುವುಗೈದಿದ್ದಾರೆ ಎಂದು ವರದಿಯಾಗಿದೆ.
View more
Mon, 10 Jul 2023 05:40:22Office Staff
ಹೆದ್ದಾರಿ ಕಾಮಗಾರಿ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಚಿವರ ಅಚಲ ಬದ್ಧತೆ ಗಮನ ಸೆಳೆದಿದ್ದು, ಭಟ್ಕಳದಲ್ಲಿ ಹೆದ್ದಾರಿಯಿಂದ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಸಚಿವರ ಅಚಲ ಸಂಕಲ್ಪ ಸಾರ್ವಜನಿಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
View more