Sun, 09 Jul 2023 02:47:09Office Staff
ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (BMCRI) ಪ್ರಾಂಶುಪಾಲರಾಗಿ ಡಾ ಅಸಿಮಾ ಬಾನು ಅಧಿಕಾರ ವಹಿಸಿಕೊಂಡಿದ್ದು, ಇವರು ಈ ಸಂಸ್ಥೆಯ ಉನ್ನತ ಹುದ್ದೆಗೇರಿದ ಪ್ರಥಮ ಮುಸ್ಲಿಮ್ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
View more
Sun, 09 Jul 2023 01:00:55Office Staff
ಬಂಧಿತ ಆರೋಪಿ ಮಹಿಳೆಯನ್ನು ಕುಂಟವಾಣಿ ಗುಡಿಹಿತ್ತಲ್ ನಿವಾಸಿ ರಾಧಾ ಶೆಟ್ಟಿ(೪೫) ಎಂದು ಗುರುತಿಲಾಗಿದೆ. ಸಂತ್ರಸ್ತೆ ಬೆಂಗಳೂರು ಮೂಲದ ೨೮ ವರ್ಷದ ಯುವತಿಯನ್ನು ಪೊಲೀಸರು ರಕ್ಷಿಸಿದ್ದು ಕಾರವಾರದ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
View more
Sun, 09 Jul 2023 00:26:20Office Staff
ಕಾರವಾರ: ಕರಾವಳಿ ಭಾಗದ ನೆರೆಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಚಿವ ಕೃಷ್ಣಭೈರೇಗೌಡ ಅವರು ಕುಮಟಾ ತಾಲ್ಲೂಕಿನ ಪೋಸ್ಟ್ ಬೆಟ್ಟುಳಿಯಲ್ಲಿ ಎರಡು ದಿನಗಳ ಹಿಂದೆ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಸತೀಶ ನಾಯ್ಕ ಮತ್ತು ಉಲ್ಲಾಸ ಗಾವಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ತಲಾ 5 ಲಕ್ಷ ಮೊತ್ತದ ಪರಿಹಾರ ಧನದ ಚೆಕ್ ನೀಡಿದರು.
View more
Sat, 08 Jul 2023 23:09:42Office Staff
ನಾಯಿ ದಾಳಿಯಿಂದಾಗಿ ಗಾಯಗೊಂಡವರನ್ನು ಮಖ್ದೂಮ್ ಕಾಲೋನಿಯ ಅಲಿ ಮಲ್ಪಾ (5), ತೆಂಗಿನಗುಂಡಿಯ ಶಾಲಾ ವ್ಯಾನ್ ಚಾಲಕ ಅಬು ಮುಹಮ್ಮದ್ (50) ಮತ್ತು ಡೊಂಗರಪಳ್ಳಿಯ ಬಾಲಕ ಇಬ್ರಾಹಿಂ ಸಿಯಾನ್ ಸಿದ್ದಿ ಬಾಪಾ (6) ಎಂದು ಗುರುತಿಸಲಾಗಿದೆ.
View more
Sat, 08 Jul 2023 14:07:24Office Staff
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
View more
Sat, 08 Jul 2023 13:53:21Office Staff
ಬೆಂಗಳೂರು : ನಮ್ಮ ಸರ್ಕಾರ ನೀಡಿದ ಭರವಸೆಗಳು, ಜನರ ಹೊಸ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
2023-24 ರ ಬಜೆಟ್ ಗಾತ್ರ 3,27,747 ಕೋಟಿ ರೂ.ಗಳಾಗಿದೆ. 2022-23 ರಲ್ಲಿ ಬಜೆಟ್ 2,65,720 ಕೋಟಿ ರೂ. ಗಳ ಚುನಾವಣಾ ಪೂರ್ವ ಬಜೆಟ್ ನ್ನು ಹಿಂದಿನ ಸರ್ಕಾರ ಮಂಡಿಸಿತ್ತು.
View more
Sat, 08 Jul 2023 13:21:43Office Staff
ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ 52ಸಾವಿರ ಕೋಟಿ ರೂ.ಗಳನ್ನು ಒದಗಿಸಲು ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿ, ಜನಸಾಮಾನ್ಯರ ಮೇಲೆ ಯಾವುದೇ ತೆರಿಗೆ ವಿಧಿಸದೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಪರಿಕಲ್ಪನೆಯ ರಾಜ್ಯದ ಅಭಿವೃದ್ಧಿಗೆ ಪೂರಕವಾದ ತಮ್ಮ ದಾಖಲೆಯ 14ನೇ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ
View more
Sat, 08 Jul 2023 04:23:41Office Staff
ಭಟ್ಕಳ: ನಗರದ ಪಲ್ಸ್ ಹೆಲ್ತ್ ಕೇರ್ ಭಟ್ಕಳ ಹಾಗೂ ಶ್ರೀನಿವಾಸ ಇನ್ಸ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂಡ್ ರಿಸರ್ಚ ಸೆಂಟರ್ ಸುರತ್ಕಲ್ ಇವರ ಸಹಯೋಗದೊಂದಿಗೆ ಜು.೯ರಂದು ರವಿವಾರ ನಗರದ ಲಯನ್ಸ್ ಸ್ಪೋರ್ಟ್ಸ ಸೆಂಟರ್ನಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಪಲ್ಸ್ ಹೆಲ್ತ್ ಕೇರ್ ಸೆಂಟರಿನ ವೈದ್ಯ ಡಾ. ಝೀಬಾ ಎಂ. ಬಿಜಾಪುರ್ ಹೇಳಿದರು.
View more
Sat, 08 Jul 2023 04:16:34Office Staff
ಭಟ್ಕಳ: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಜನರ ಸಮಸ್ಯೆಗಳನ್ನು ಬಗೆಹರಿಸದೆ ಇದ್ದರೆ ಬೇರೆ ಜಿಲ್ಲೆಗೆ ವರ್ಗಾವಣೆಯಾಗಿ ಎಂದು ನೀಡಿದ ಖಡಕ್ ಸಂದೇಶ (ಮದ್ದು) ಕೆಲಸ ಮಾಡಿದಂತೆ ತೋರುತ್ತಿದ್ದು ನಿದ್ದೆಯಿಂದ ಎಚ್ಚರಗೊಂಡ ಸಣ್ಣನಿರಾವರಿ ಇಲಾಖೆಯ ಇಂಜಿನೀಯರ್ ರಜನಿ ತಿಲೇಕರ್ ಭಟ್ಕಳ ತಹಸಿಲ್ದಾರ್ ಲೋಕೇಶ್ ರೊಂದಿಗೆ ಶರಾಬಿ ನದಿ ತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
View more