Thu, 06 Jul 2023 19:48:10Office Staff
ಸೋಮವಾರ ಮತ್ತು ಮಂಗಳವಾರದ ನಂತರ ಭಟ್ಕಳದಲ್ಲಿ ಗುರುವಾರ ಬೆಳಗ್ಗೆ ಧಾರಾಕಾರ ಮಳೆ ಸುರಿದಿದ್ದು ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತೆ ಕೆರೆಯಾಗಿ ಮಾರ್ಪಾಡಾಗಿದೆ.
View more
Thu, 06 Jul 2023 00:44:15Office Staff
ಭಟ್ಕಳ: ಭಟ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸುರಿದ ಭಾರೀ ಮಳೆಯು ಸಾರ್ವಜನಿಕರಿಗೆ ಗಮನಾರ್ಹ ತೊಂದರೆಗಳನ್ನು ಉಂಟುಮಾಡಿದೆ. ಮಂಗಳವಾರ ಮತ್ತು ಬುಧವಾರದಂದು ಬಿದ್ದ ಮಳೆಯಿಂದ 26 ವಿದ್ಯುತ್ ಕಂಬಗಳು ಹಾಗೂ 4 ಟ್ರಾನ್ಸ್ಫಾರ್ಮರ್ಗಳು ಹಾನಿಗೊಂಡಿದ್ದು, ಅಂದಾಜು ರೂ. ೩.೬೦ಲಕ್ಷ ಹಾನಿ ಸಂಭವಿದೆ ಎಂದು ಹೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
View more
Wed, 05 Jul 2023 05:11:07Office Staff
ಕಾರವಾರ : ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಿದ್ದರಿಂದ ಜುಲೈ 5ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
View more
Tue, 04 Jul 2023 22:20:26Office Staff
ದ.ಕ., ಉಡುಪಿ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದೆ. ಮಂಗಳೂರು ನಗರದಲ್ಲಿ ಸೋಮವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಪಂಪ್ವೆಲ್ ಪ್ರದೇಶದ ಸುತ್ತಮುತ್ತ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತು.
View more
Tue, 04 Jul 2023 04:46:06Office Staff
ಭಟ್ಕಳ: ಜಾಲಿ ಪಟ್ಟಣಪಂಚಾಯತ್ ವ್ಯಾಪ್ತಿಯ ಮುಝಮ್ಮಿಲ್ ಮಸೀದಿ ಬಳಿಯ ಹಿಂದೂ ಕಾಲೋನಿಯಲ್ಲಿ ಅಸಮರ್ಪಕ ಯುಜಿಡಿ ಕಾಮಗಾರಿಯಿಂದಾಗಿ ಜನರು ನಿತ್ಯ ಓಡಾಡುವ ತಸ್ತೆ ತೀರ ಹದಗೆಟ್ಟಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಕಾರ್ಯಕೈಗೊಳ್ಳಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.
View more