Mon, 03 Jul 2023 21:48:51Office Staff
ಎನ್;ಸಿಪಿಯ 53 ಶಾಸಕರ ಪೈಕಿ 40ಕ್ಕೂ ಅಧಿಕ ಶಾಸಕರ ಬೆಂಬಲವನ್ನು ತಾನು ಹೊಂದಿದ್ದೇನೆ ಎಂದು ಹೇಳಿಕೊಂಡಿರುವ ಅಜಿತ್ ಪವಾರ್ ಅವರ ನಡೆಯಿಂದ ಕಳೆದ 24 ವರ್ಷಗಳಿಂದಲೂ ಹಲವಾರು ಸವಾಲುಗಳನ್ನು ಎದುರಿಸಿ ಎನ್ ಸಿಪಿಯನ್ನು ಮುನ್ನಡೆಸಿಕೊಂಡು ಬಂದಿರುವ ಪಕ್ಷದ ಸ್ಥಾಪಕ ಶರದ್ ಪವಾ ತೀರ ಮುಜುಗರಕ್ಕೆ ಒಳಗಾಗಿದ್ದಾರೆ
View more
Mon, 03 Jul 2023 21:13:12Office Staff
ಮಹಾರಾಷ್ಟ್ರ ರಾಜಕೀಯದಲ್ಲಿ ರವಿವಾರ ಸಂಭವಿಸಿದ ದಿಢೀರ್ ಬೆಳವಣಿಗೆಯೊಂದರಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ತನ್ನ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ-ಶಿವಸೇನಾ ಮೈತ್ರಿಕೂಟವನ್ನು ಸೇರಿದ್ದಾರೆ.
View more
Sun, 02 Jul 2023 21:15:35Office Staff
ಭಟ್ಕಳ: ಜಾಲಿ ಪ.ಪಂ ವ್ಯಾಪ್ತಿಯ ಜಾಲಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮುಖಂಡ, ಸಹಕಾರಿ ಧುರೀಣ ಮಂಜಪ್ಪ ನಾಯ್ಕ ಜಾಲಿ ಅವಿರೋಧವಾಗಿ ಆಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ರತ್ನಾಕರ ಖಾರ್ವಿ ಆಯ್ಕೆಯಾಗಿದ್ದಾರೆ.
View more
Sun, 02 Jul 2023 20:52:12Office Staff
ಭಟ್ಕಳ: ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಅಬಿವೃದ್ದಿಗಾಗಿ ಹುಟ್ಟಿಕೊಂಡ ಪ್ರತಿಷ್ಟಿತ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸೇವಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪತ್ರಕರ್ತರಾದ ಮನಮೋಹನ ಜಿ. ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
View more
Sun, 02 Jul 2023 17:38:46Office Staff
ಕಾರವಾರ : ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2023ರ ಟ್ಯಾಗೋರ್ ಪ್ರಶಸ್ತಿಗೆ ಮೂವರನ್ನ ಆಯ್ಕೆ ಮಾಡಲಾಗಿದೆ.
View more
Sun, 02 Jul 2023 17:32:28Office Staff
ಭಟ್ಕಳ: ತಮ್ಮ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಅಸ್ತಿ ಪಾಸ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಭಟ್ಕಳ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಮೇಶ ಶೆಟ್ಟಿಗೆ ಮುಖ್ಯಮಂತ್ರಿ ಬಂಗಾರದ ಪದಕವನ್ನು ಸರಕಾರ ಘೋಷಿಸಿದೆ.
View more
Sun, 02 Jul 2023 17:14:52Office Staff
ಕಳೆದ ಜೂನ್ 28ರಂದು ಗೋರಕ್ಷಣೆಯ ನೆಪದಲ್ಲಿ ರಾತ್ರಿ ವೇಳೆ ಮುಸ್ಲಿಮ್ ಮನೆಗಳಿಗೆ ನುಗ್ಗಿ ದಾಂಧಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೊಪಿಸಿ ಮೂವರು ಯುವಕರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಂಘಪರಿವಾರದ ಮುಖಂಡರು ಶನಿವಾರ ನಗರ ಠಾಣೆಯ ಎದುರು ಪ್ರತಿಭಟಿಸಿದ್ದು ಹಲ್ಲೆ ಮಾಡಿದ ವ್ಯಕ್ತಿಗಳನ್ನು ಕೂಡಲೆ ಬಂಧಿಸುವಂತೆ ಆಗ್ರಹಿಸಿದ್ದಾರೆ.
View more
Sun, 02 Jul 2023 16:35:37Office Staff
ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದ ಕಾಂಗ್ ಫೋಕ್ಷಿ ಜಿಲ್ಲೆಯಲ್ಲಿ ಶನಿವಾರ ಮತ್ತೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಪೊಲೀಸ್ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.
View more