Sun, 02 Jul 2023 02:06:56Office Staff
ಭಟ್ಕಳ: ಭಟ್ಕಳದಲ್ಲಿ ಯುಜಿಡಿ ಒಳಚರಂಡಿ ಕಾಮಗಾರಿಯ ಅವಾಂತರಗಳು ದಿನೆ ದಿನೆ ಹೊಸ ರೂಪ ಪಡೆದುಕೊಳ್ಳುತ್ತಿದ್ದು ಇದರ ಕಳಪೆ ಕಾಮಗಾರಿ ಜನರ ಮುಂದೆ ತೆರೆದುಕೊಳ್ಳುತ್ತಿದೆ.
View more
Sun, 02 Jul 2023 01:54:43Office Staff
ಭಟ್ಕಳ : ಸಮಾಜದ ಉನ್ನತಿಗೆ ಪತ್ರಿಕೆಗಳ ಪಾತ್ರ ಬಹು ದೊಡ್ಡದು. ಪತ್ರಕರ್ತರು ತಮ್ಮದೇ ಆದ ಜವಾಬ್ದಾರಿ ಹೊಂದಿದವರಾಗಿದ್ದಾರೆ. ಪತ್ರಿಕೆಗಳನ್ನು ಓದುವುದರಿಂದ ನೆಮ್ಮದಿ, ಸಮಾಧಾನ ಸಿಗುತ್ತದೆ ಎಂದು ಖ್ಯಾತ ಚುಟುಕು ಮಾನಾಸುತ ಶಂಭು ನಾರಾಯಣ ಹೆಗಡೆ ಹೇಳಿದರು.
View more
Sun, 02 Jul 2023 01:51:59Office Staff
ಭಟ್ಕಳ: ರಾಜ್ಯದ್ಯಂತ ಜು.೧ ರಿಂದ ಒಂದು ವಾರ ಕಾಲ ಆಚರಿಸುವ ರಾಜ್ಯಸರ್ಕಾರದ ಬಹು ಉದ್ದೇಶಿತ “ವನಮಹೋತ್ಸವ ಸಪ್ತಾಹ” ವನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಮಾಂಕಾಳ್ ವೈದ್ಯ ಇಲ್ಲಿನ ಸಾಗರ ರಸ್ತೆಯಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಶನಿವಾರ ಚಾಲನೆ ನೀಡಿದರು.
View more
Sat, 01 Jul 2023 14:21:50Office Staff
ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಇಲ್ಲಿಯ ಅಧಿಕೃತ ನಿವಾಸವು ಶುಕ್ರವಾರ ಅಪರಾಹ್ನ ಹೈಡ್ರಾಮಾಕ್ಕೆ ಸಾಕ್ಷಿಯಾಗಿತ್ತು.
View more
Sat, 01 Jul 2023 14:01:45Office Staff
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಇಲ್ಲಿ ಹಿಂಸಾಚಾರ ಪೀಡಿತ ಮಣಿಪುರದ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿಯಾಗಿ ಮಾತುಕತೆಗಳನ್ನು ನಡೆಸಿದರು. ಇದೇ ವೇಳೆ ಶಾಂತಿಯನ್ನು ಕಾಯ್ದುಕೊಳ್ಳುವಂತೆ ಸಮಾಜದ ಎಲ್ಲ ವರ್ಗಗಳಿಗೆ ಮನವಿ ಮಾಡಿಕೊಂಡ ಅವರು ಹಿಂಸಾಚಾರವು ಪರಿಹಾರವಲ್ಲ ಎಂದು ಹೇಳಿದರು
View more
Sat, 01 Jul 2023 13:41:41Office Staff
ಎರಡು ಆಟೊ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೊದಲ್ಲಿದ್ದ 7 ಮಂದಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಸೇತುವೆ ಬಳಿ ಶುಕ್ರವಾರ ವರದಿಯಾಗಿದೆ.
View more
Sat, 01 Jul 2023 02:40:15Office Staff
ಕುಮಟಾ ಮತ್ತು ಶಿರಸಿ ಸಂಪರ್ಕ ರಸ್ತೆ ಕಾಮಗಾರಿ ಚಾಲ್ತಿಯಲ್ಲಿದ್ದು, ಪ್ರಸಕ್ತ ವರ್ಷದ ಮಳೆಯಿಂದ ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದ ವಾಹನ ಸಂಚಾರಕ್ಕೆ ಆತಂಕ ಹಾಗೂ ಅಪಘಾತವಾಗದ ರೀತಿಯಲ್ಲಿ ಮುಂಜಾಗೃತ ಕ್ರಮ ಜರುಗಿಸಬೇಕೆಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಜಿಲ್ಲಾಡಳಿತಕ್ಕೆ ಅಗ್ರಹಿಸಿದ್ದಾರೆ.
View more
Fri, 30 Jun 2023 05:56:04Office Staff
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ವಿತರಿಸಲು ಹೆಚ್ಚುವರಿ ಅಕ್ಕಿ ಲಭ್ಯವಾಗದೇ ಇರುವುದರಿಂದ, ತಲಾ ಐದು ಕೆಜಿ ಅಕ್ಕಿ ಬದಲು ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
View more
Fri, 30 Jun 2023 05:48:26Office Staff
ಮನೆಯೊಡತಿಗೆ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ಹಣ ತಲುಪಲಿದೆ' ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
View more