Sun, 25 Jun 2023 02:13:17Office Staff
ಭಟ್ಕಳ: ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಆರಂಭಗೊಂಡಿರುವ ಯುಜಿಡಿ(ಒಳಚರಂಡಿ) ಕಾಮಾಗಾರಿ ಎರಡು ಮಳೆಗಾಲ ಕಳೆದರೂ ಇದುವರೆಗೂ ಪೂರ್ಣವಾಗದೆ ಭಟ್ಕಳ ಹಾಗೂ ಜಾಲಿ ಪ.ಪಂ ವ್ಯಾಪ್ತಿಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿರ್ಮಿಸಿದೆ.
View more
Sun, 25 Jun 2023 02:01:02Office Staff
ಭಟ್ಕಳ : ಭಟ್ಕಳ ತಾಲ್ಲೂಕು ನಾಗರಿಕ ಹಿತರಕ್ಷಣಾ ಸಮಿತಿ ಭಟ್ಕಳ ತಾಲ್ಲೂಕಿನ ಎಲ್ಲಾ ಧರ್ಮ, ಜಾತಿ ಸಮುದಾಯವನ್ನು ಹಾಗು ವಿವಿಧ ಸಂಘ ಸಂಸ್ಥೆಗಳನ್ನು ಒಳಗೊಂಡ ಸಂಘಟನೆಯಾಗಿದ್ದು, ಸದರಿ ಸಂಘಟನೆಯ ಬಲವರ್ಧನೆಯ ನಿಟ್ಟಿನಲ್ಲಿ ಜವಾಬ್ದಾರಿಯುತ ಪಧಾಧಿಕಾರಿಗಳನ್ನು ನೇಮಕ ಗೊಳಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.
View more
Sun, 25 Jun 2023 01:56:45Office Staff
ಭಟ್ಕಳ : ಭಟ್ಕಳ ತಾಲ್ಲೂಕು ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಭಟ್ಕಳ ಇದರ ನೇತೃತ್ವದಲ್ಲಿ ಭಟ್ಕಳಅರ್ಬನ ಬ್ಯಾಂಕ ಹಾಫಿಸ್ಕಾ ಹಾಲ್ ನಲ್ಲಿ ಕರೆಯಲಾಗಿದ್ದ ಸಾರ್ವಜನಿಕ ಸಭೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿತು.
View more
Sat, 24 Jun 2023 21:28:52Office Staff
ಶಿರಸಿ: ಪ್ರಸಕ್ತ ವರ್ಷ ಪ್ರಕಟಗೊಂಡಿರುವ ಎಸ್ಎಸ್ಎಲ್ಸಿ (ಸ್ಟೇಟ್ ಮತ್ತು ಸಿಬಿಎಸ್ಇ) ನಲ್ಲಿ ಫಲಿತಾಂಶ ಶೇ. ೯೫ ಹಾಗೂ ಪಿಯುಸಿ ನಲ್ಲಿ ಶೇ. ೯೦ ಕ್ಕೂ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವ ನಾಮಧಾರಿ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಬೆಂಗಳೂರು ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ(ರಿ.) ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಪ್ರಟಣೆಯಲ್ಲಿ ತಿಳಿಸಲಾಗಿದೆ.
View more
Sat, 24 Jun 2023 05:59:31Office Staff
ಪುತ್ತೂರು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಬ್ಬರೊಂದಿಗೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
View more
Sat, 24 Jun 2023 05:51:25Office Staff
ಬೆಂಗಳೂರು: ‘ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ' ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
View more
Sat, 24 Jun 2023 05:44:08Office Staff
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನಲ್ಲಿ ಖಾಲಿಯಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
View more
Sat, 24 Jun 2023 05:37:42Office Staff
ಭಟ್ಕಳ: ಭಟ್ಕಳದ ಖ್ಯಾತ ಉದ್ಯಮಿ ಹಾಗೂ ರಿಬ್ಕೋ ಮಾಲಕ ಅಬ್ದುಲ್ ರಹಮಾನ್ ಶಾಬಂದ್ರಿ ಅಲಿಯಾಸ್ ಸಾಯಿಬ್ ಸಾಹಿಬ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ರೂ.7ಲಕ್ಷ ನಗದು,1800 ರಿಯಾಲ್, 3300 ದಿನಾರ್, 4409 ಡಾಲರ್, ಸುಮಾರು 110 ಗ್ರಾಂ ಚಿನ್ನಾಭರಣ ಹಾಗೂ ಎರಡು ವಾಚ್ಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
View more