Fri, 23 Jun 2023 16:30:36Office Staff
ಮಂಗಳೂರು : ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.
View more
Fri, 23 Jun 2023 16:27:14Office Staff
ಬಳ್ಳಾರಿ : ತಾಯಿ ಮತ್ತು ಮಗುವಿನ ಸುರಕ್ಷತೆಗಾಗಿ ಹೆರಿಗೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿಯೇ ಮಾಡಿಸಬೇಕು. ಮಗುವಿನ ವಯಸ್ಸು 06 ತಿಂಗಳು ತುಂಬುವವರೆಗೆ ತಾಯಿಯ ಎದೆ ಹಾಲನ್ನು ಮಾತ್ರ ನೀಡಬೇಕು ಹಾಗೂ 12 ಮಾರಕ ರೋಗಗಳ ವಿರುದ್ಧದ ಲಸಿಕೆಗಳನ್ನು ವಯಸ್ಸಿನ ಅನುಸಾರ ತಪ್ಪದೇ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಹೇಳಿದರು.
View more
Fri, 23 Jun 2023 04:46:16Office Staff
ಪ್ರಧಾನಿ ಕಚೇರಿಗೆ ಆಹ್ವಾಲೂಂದನ್ನು ಸಲ್ಲಿಸಿರುವ ಮಣಿಪುರದ ಒಂಬತ್ತು ಮೈತೈ ಶಾಸಕರು, ರಾಜ್ಯದ ಜನರು ಎನ್. ಬಿರೇನ್ ಸಿಂಗ್ ಸರಕಾರದಲ್ಲಿ ಸಂಪೂರ್ಣವಾಗಿ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಪೈಕಿ ಎಂಟು ಶಾಸಕರು ಬಿಜೆಪಿಗೆ ಸೇರಿದವರಾಗಿದ್ದಾರೆ
View more
Fri, 23 Jun 2023 04:18:35Office Staff
ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೊಗಳನ್ನು ಇಲ್ಲಿನ ಎಬಿವಿಪಿ ಅಧ್ಯಕ್ಷ ಮಾಡಿದ್ದಾನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಆರೋಪಿಸಿದ್ದಾರೆ
View more
Fri, 23 Jun 2023 02:19:50Office Staff
ಭಟ್ಕಳ: ಆಜಾದ್ ನಗರದ ಕೋಗ್ತಿ ಎಂಬಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು 1.25 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಅಂದಾಜು 1.25 ಲಕ್ಷ ರೂಪಾಯಿ ನಗದು, ಮೊಬೈಲ್ ಫೋನ್ ದೋಚಿದ್ದಾಗಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
View more
Thu, 22 Jun 2023 21:36:00Office Staff
ಭಟ್ಕಳ: ಮಾಂಕಾಳ್ ವೈದ್ಯ ಅಭಿನಂದನಾ ಬ್ಯಾನರ್ ಅನ್ನು ಅಪರಿಚಿತ ದುಷ್ಕರ್ಮಿಗಳು ತೆಗೆದು ಹಾನಿಗೊಳಿಸಿದ್ದು, ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
View more
Thu, 22 Jun 2023 04:35:19Office Staff
ಕರ್ನಾಟಕಕ್ಕೆ ಕರಾವಳಿ ತೀರ ಎನ್ನುವುದು ಶೃಂಗಾರ ಕಾವ್ಯದಂತಿದೆ. ಕಡಲ ತಡಿಯುದ್ಧಕ್ಕೂ ಸದಾ ಬಣ್ಣ ಬಣ್ಣದ ಕನಸುಗಳು ಚಿಗುರೊಡೆದು ಕುಳಿತುಕೊಂಡಿರುತ್ತದೆ. ಕಡಲ ತೀರಕ್ಕೆ ಇನ್ನಷ್ಟು ರಂಗು ನೀಡುವ ನಿಟ್ಟಿನಲ್ಲಿ ಕರಾವಳಿ ಕಡಲ ತೀರವನ್ನು ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸುವ ಪ್ರಯತ್ನ ಮುಂದುವರೆದುಕೊಂಡೇ ಇದೆ.
View more
Thu, 22 Jun 2023 00:26:46Office Staff
ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮತ್ತು ಮರಳು ಸಂಗ್ರಹಣೆ ಮತ್ತು ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗ್ಯಾಂಬ್ಲಿಂಗ್, ಚೈನ್ ಸ್ನ್ಯಾಚಿಂಗ್, ಕಳ್ಳತನ, ಗಾಂಜಾ ಮಾರಾಟ, ಸ್ಮಗ್ಲಿಂಗ್ ಇವೆಲ್ಲಕೂ ಕಡಿವಾಣ ಹಾಕಬೇಕು. ಠಾಣೆಗೆ ಬರುವ ಸಾರ್ವಜನಿರೊಂದಿಗೆ ಸಂಯಮದಿಂದ ವರ್ತಿಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವ
View more