Sun, 13 Oct 2024 22:08:06Office Staff
ಭಟ್ಕಳ: ಯತಿ ನರಸಿಂಹಾನಂದ್ ಎಂಬಾತನಿಂದ ಹಜ್ರತ್ ಮುಹಮ್ಮದ್ ಮುಸ್ತಫಾ (ಸ.) ಅವರ ವಿರುದ್ಧ ನೀಡಲಾದ ಅವಮಾನಕರ ಹೇಳಿಕೆ ಬಗ್ಗೆ ಭಟ್ಕಳದ ರಾಜಕೀಯ ಮತ್ತು ಸಮಾಜಿಕ ಸಂಸ್ಥೆ ಮಜ್ಲಿಸ್ ಇಸ್ಲಾಹ್ ವ ತಂಝೀಮ್ ತನ್ನ ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದು, ಅ.14 ಸೋಮವಾರದಂದು ಸಹಾಯಕ ಆಯುಕ್ತರ ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿ ಸಲ್ಲಿಸಲು ಹಾಗೂ ಅ.15 ಮಂಗಳವಾರದಂದು ಭಟ್ಕಳ ಬಂದ್ ಗೆ ಕರೆ ನೀಡಿದೆ.
View more
Sun, 13 Oct 2024 20:40:01Office Staff
ಭಟ್ಕಳ: ರಜೆ ದಿನಗಳನ್ನು ಕಳೆಯಲುದು ಬೆಂಗಳೂರಿನಿಂದ ಮರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ 19 ವರ್ಷದ ಪುನೀತ್ ಎಂಬ ಯುವಕ ಸಮುದ್ರದಲ್ಲಿ ಈಜುವಾಗ ಸಮುದ್ರದಲೆಗಳಿಗೆ ಸಿಲುಕಿದ್ದು, ಲೈಫ್ಗಾರ್ಡ್ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆ ಮೂಲಕ ಯುವಕನ ಜೀವವನ್ನು ರಕ್ಷಿಸಿದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.
View more
Sun, 13 Oct 2024 20:27:28Office Staff
ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
View more
Thu, 10 Oct 2024 16:55:53Office Staff
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿಸಿ, ಅವರನ್ನು ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಸಚಿವ ಸ್ಥಾನ ಪಡೆದುಕೊಂಡಿದ್ದರು' ಎಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ
View more
Thu, 10 Oct 2024 06:39:16Office Staff
ಭಟ್ಕಳ: ಭಟ್ಕಳದ ‘ಫಿಕ್ರ್ ಓ ಖಬರ್’ ಸಂಸ್ಥೆಯ ವತಿಯಿಂದ ಸೀರತುನ್ನಬಿ (ಸ.ಅ) ಕುರಿತು ಕಿರಿಯ ಮಕ್ಕಳಿಗಾಗಿ ಆನ್ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ, ಇದರಲ್ಲಿ ವಿಜೇತರಿಗೆ 'ಕಿರಿಯ ಭಾಷಣಗಾರ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
View more