Tue, 20 Jun 2023 13:02:58Office Staff
ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಕಲಬುರಗಿ, ತಮಿಳುನಾಡು ಹಾಗೂ ಉತ್ತರಪ್ರದೇಶದ ಬನಾರಸ್ ನಲ್ಲಿ ಸೋಮವಾರ ದುಲ್ ;ಹಜ್ ತಿಂಗಳ ಚಂದ್ರದರ್ಶನವಾದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜೂ.29ರಂದು ರಾಜ್ಯಾದ್ಯಂತ ಈದುಲ್ ಅಝ್ಹಾ ಆಚರಣೆ ಮಾಡಲು ನಿರ್ಧರಿಸಲಾಗಿದೆ
View more
Mon, 19 Jun 2023 23:27:31Office Staff
ಕಲಬುರಗಿ :ಭಾರತವು ಪ್ರಸ್ತುತ ಅಂತರಾಷ್ಟ್ರೀಯ ಮಟ್ಟದ ಆರ್ಥಿಕ ರ್ಯಾಂಕಿಂಗ್ನಲ್ಲಿ ಐದನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನಕ್ಕೆ ಏರಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ ದೇಶದ ಪ್ರತಿಯೊಬ್ಬ ಪ್ರಜೆ ತಮ್ಮದೆಯಾದ ಕೊಡುಗೆ ನೀಡಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
View more
Mon, 19 Jun 2023 14:56:37Office Staff
ಗುಂಪು ಥಳಿತದ ಘಟನೆಗಳು ಪದೇ ಪದೇ ವರದಿಯಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕೋಮುವಾದಿ ಸಂಘಟನೆಗಳ ಅಟ್ಟ ಹಾಸ ಮುಂದುವರಿದಿದೆ. ಅಮಾಯಕ ಮುಸ್ಲಿಮ್ ಯುವಕ ನೊಬ್ಬನನ್ನು ಮೂವರು ದುಷ್ಕರ್ಮಿಗಳು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿ, ಬಲವಂತವಾಗಿ ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಮಾಡಿದ ಘಟನೆ ಬುಲಂದಶಹರ್ ಜಿಲ್ಲೆಯಲ್ಲಿ ವರದಿಯಾಗಿದೆ
View more
Mon, 19 Jun 2023 14:30:59Office Staff
ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ತೀವ್ರ ಬಿಸಿಗಾಳಿ ಯಿಂದಾಗಿ ಮೃತಪಟ್ಟವರ ಸಂಖ್ಯೆ ರವಿವಾರ 54ಕ್ಕೇರಿದೆ. ತೀವ್ರ ಉಷ್ಣತೆಯಿಂದಾಗಿ ಬಲ್ಲಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ದಾಖಲಾದವರ ಸಂಖ್ಯೆಯೂ 400ನ್ನು ಮೀರಿದೆ
View more
Mon, 19 Jun 2023 14:05:32Office Staff
ದಿನದಿಂದ ದಿನಕ್ಕೆ ಕೋಳಿ, ಮೀನು, ಮೊಟ್ಟೆಗಳಿಗೆ ಬೆಲೆ ಏರಿಕೆಯಾಗುತ್ತಿದ್ದು, ಜನರು ತತ್ತರಿಸಿದ್ದಾರೆ. ಮಳೆಗಾಲದಲ್ಲಿ ಮೀನಿನ ದರ ಹೆಚ್ಚಳವಾಗುವುದು ಸಹಜವಾ ಗಿದ್ದು, ತಾಜಾ ಮೀನು ಸಿಗದ ಕಾರಣ ಖರೀದಿಸಲು ಜನ ಹಿಂದೇಟು ಹಾಕುತ್ತಿದ್ದಾರೆ
View more
Mon, 19 Jun 2023 13:55:09Office Staff
ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಜೂ.22ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ತಿಳಿಸಿದೆ. ಎಂಟು ದಿನಗಳಿಂದ ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದ ಆಗುತ್ತಿರುವ ತೊಂದರೆಗಳನ್ನು ಸರಕಾರಕ್ಕೆ ಮನವರಿಕೆಯನ್ನು ಮಾಡಿಕೊಡಲಾಗುತ್ತಿದೆ.
View more
Sun, 18 Jun 2023 17:59:12Office Staff
ಕಾಂಗೋ ಗಡಿಭಾಗದಲ್ಲಿರುವ ಉಗಾಂಡದ ಕಸೇಸೆ ಜಿಲ್ಲೆಯಲ್ಲಿ ಶಾಲೆಯೊಂದರ ಮೇಲೆ ಶಂಕಿತ ಬಂಡುಗೋರರು ನಡೆಸಿದ ದಾಳಿಯಲ್ಲಿ 37 ಮಕ್ಕಳ ಸಹಿತ ಕನಿಷ್ಠ 40 ಮಂದಿ ಮೃತಪ ಟ್ಟಿದ್ದು 8 ಮಂದಿ ಗಾಯಗೊಂಡಿದ್ದಾರೆ. ಇತರ 6 ಮಂದಿಯನ್ನು ದುಷ್ಕ ರ್ಮಿಗಳು ಅಪಹರಿಸಿದ್ದಾರೆ
View more
Sun, 18 Jun 2023 14:04:05Office Staff
ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ ಹೊಸದಾಗಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಷ ಮತ್ತು ಚುರಾಚಾಂದ್;ಪುರ್ ಜಿಲ್ಲೆಯ ಕಂಗೈ ಎಂಬಲ್ಲಿ ಗುಂಡಿನ ಮೊರೆತ ಕೇಳಿದೆ.
View more
Sun, 18 Jun 2023 12:40:01Office Staff
ಅನ್ನಭಾಗ್ಯ ಯೋಜನೆಗೆ ಛತ್ತೀಸ್ಗಡ ರಾಜ್ಯದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ, ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
View more