Tue, 13 Jun 2023 04:13:57Office Staff
ಶಿವಮೊಗ್ಗ : ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ತಿಳಿಸಿದರು.
View more
Tue, 13 Jun 2023 04:06:15Office Staff
ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಾರ್ತಾ ಮತ್ತು ಪ್ರಸಾರ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098 ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಯಿತು.
View more
Tue, 13 Jun 2023 03:52:25Office Staff
ಧಾರವಾಡ : ಕೃಷಿ ಅಭಿವೃದ್ಧಿ ಆಗದೇ ಭಾರತ ಅಭಿವೃದ್ದಿ ದೇಶವಾಗದು, ನೈಸರ್ಗಿಕ ಬದಲಾವಣೆಗಳಿಂದಾಗಿ ಭವಿಷ್ಯದಲ್ಲಿ ಕೃಷಿಗೆ ಅನೇಕ ಸವಾಲುಗಳು ಎದುರಾಗುತ್ತವೆ. ಅವುಗಳನ್ನು ಪರಿಹರಿಸಿ, ಅಭಿವೃದ್ಧಿ ಸಾಧಿಸಲು ನೂತನ ಪದವಿಧರರು ಬದ್ದತೆ ತೋರಬೇಕು ಎಂದು ಭಾರತ ಸರಕಾರದ ಕೃಷಿ ಸಂಶೋಧನೆ ಹಾಗೂ ಶಿಕ್ಷಣ ವಿಭಾಗದ ಕಾರ್ಯದರ್ಶಿ ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್ತಿನ ಮಹಾನಿರ್ದೇಶಕ ಡಾ. ಹಿಮಾಂಶು ಪಾಠಕ್ ಹೇಳಿದರು.
View more
Tue, 13 Jun 2023 00:03:26Office Staff
ಇಲ್ಲಿನ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ತಂಡವೊಂದು ಸೋಮವಾರ ಕಡಲಿನಲ್ಲಿ ಇಳಿದಾಗ ಓರ್ವ ಪ್ರವಾಸಿಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು,ಇಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
View more
Mon, 12 Jun 2023 02:24:40Office Staff
ಭಟ್ಕಳ: ಕಾಂಗ್ರೆಸ್ ಸರ್ಕಾರದ ಐದು ಚುನಾವಣಾ ಭರವಸೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಭಾನುವಾರ ರಾಜ್ಯಾದ್ಯಂತ ಜಾರಿಯಾಗಿದೆ. ಭಟ್ಕಳದಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ಹಸಿರು ನಿಶಾನೆ ತೋರಿಸುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ನಂತರ ಮಹಿಳೆಯರನ್ನು ಬಸ್ ಹತ್ತುವಂತೆ ಮಾಡಿ ತಾನಾಗಿಯೇ ನಗರ ಪ್ರದಕ್ಷಿಣೆಗೈದರು.
View more
Mon, 12 Jun 2023 02:10:39Office Staff
ಭಟ್ಕಳ: ಕರಾವಳಿಯಲ್ಲಿ ಬಿಫರಜೋಯ್ ಚಂಡಮಾರುತದಿಂದಾಗಿ ಸಮುದ್ರದಲ್ಲಿ ಅಲೆಗಳು ಭಾರಿ ಎತ್ತರಕ್ಕೆ ಏಳುತ್ತಿದ್ದು ಸಮುದ್ರ ಪ್ರಕ್ಷುಬ್ಧವಾಗಿದೆ. ಈ ನಡುವೆ ಹವಮಾನ ಇಲಾಖೆಯ ಎಚ್ಚರಿಕೆ ನೀಡಿದ್ದರೂ ಪ್ರವಾಸಿಗರು ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಇಳಿಯುತ್ತಿರುವುದು ವರದಿಯಾಗಿದೆ.
View more
Sun, 11 Jun 2023 23:33:36Office Staff
ಕಾರವಾರ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಿಂದ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ನಗರ ಸಾಮಾನ್ಯ ಹಾಗೂ ವೇಗದೂತ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
View more