Sun, 11 Jun 2023 17:19:30Office Staff
ಮನೆಯಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಅನಾಮಿಕ ಕಳ್ಳರು, ಮನೆಯ ಬಾಗಿಲನ್ನು ಒಡೆದು ಒಳ ಪ್ರವೇಶಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಚಿತ್ರಾಪುರದಲ್ಲಿ ಶನಿವಾರ ಸಂಜೆ ಬೆಳಕಿಗೆ ಬಂದಿದೆ.
View more
Sun, 11 Jun 2023 13:43:07Office Staff
ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಕಾನೂನು ಮತ್ತು ಆರ್ಥಿಕ ಇಲಾಖೆ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಸಂಘಪರಿವಾರದ ಅಂಗ ಸಂಸ್ಥೆಗಳಲ್ಲೊಂದಾದ ರಾಷ್ಟೋತ್ಥಾನ ಪರಿಷತ್, ಜನಸೇವಾ ಟ್ರಸ್ಟ್, ವಿಶ್ವ ಹಿಂದೂ ಪರಿಷತ್ ಸಂಸ್ಥೆಗಳಿಗೆ ಗೋಮಾಳ, ಸಿ ಎ ನಿವೇಶನ ಮಂಜೂರು ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ 152.09 ಕೋಟಿ ರೂ.ಗೂ ಅಧಿಕ ಮೊತ್ತ ನಷ್ಟವನ್ನುಂಟು ಮಾಡಿರುವ ಪ್ರಕರಣಗಳು ಇದೀಗ ಮುನ್ನೆಲೆಗೆ ಬಂದಿವೆ
View more
Sat, 10 Jun 2023 23:15:42Office Staff
ರಾಜ್ಯ ಹಜ್ ಸಮಿತಿ ವತಿಯಿಂದ ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಯಾತ್ರಿಗಳಿಗೆ ಶುಕ್ರವಾರ ನಮಾಝ್ ನಂತರ ಹಜ್ ಭವನದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಸ್ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಬೀಳ್ಕೊಟ್ಟರು
View more
Sat, 10 Jun 2023 22:55:38Office Staff
ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್;ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಮಾಡಿರುವ ಹಲವು ಲೈಂಗಿಕ ಕಿರುಕುಳ ಆರೋಪಗಳ ಪೈಕಿ ಒಂದನ್ನು ಅಂತರ್ ರಾಷ್ಟ್ರೀಯ ಕುಸ್ತಿ ರೆಫರಿ ಜಗೀರ್ ಸಿಂಗ್ ದೃಢೀಕರಿಸಿದ್ದಾರೆ ಎಂದು 'ಇಂಡಿಯನ್ ಎಕ್ಸ್;ಪ್ರೆಸ್' ವರದಿ ಮಾಡಿದೆ.
View more