Sat, 10 Jun 2023 00:48:39Office Staff
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾರಿಗೊಳಿಸಲಾಗುತ್ತಿದ್ದು, ಇಂತಹ ಬೃಹತ್ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಆ ಇಲಾಖೆಗಿರುವ ಇತಿ-ಮಿತಿಗಳನ್ನು ಗಮನಿಸಿ ಕಂದಾಯ ಇಲಾಖೆಯ ಸಹಕಾರದೊಂದಿಗೆ ಜಾರಿಗೊಳಿಸಲು ಯೋಜಿಸಿದ್ದು, ಇಂದು ಈ ಕುರಿತಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
View more
Sat, 10 Jun 2023 00:44:10Office Staff
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.
View more
Sat, 10 Jun 2023 00:31:52Office Staff
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಭಟ್ಕಳ-ಹೊನ್ನಾವರ ಶಾಸಕ ಮಾಂಕಾಳ್ ವೈದ್ಯ ಶುಕ್ರವಾರ ಆಯ್ಕೆಯಾಗಿದ್ದಾರೆ.
View more
Fri, 09 Jun 2023 23:06:57Office Staff
ಚೆನ್ನೈ: ಒಡಿಶಾದ ಬಾಲಾಸೋರ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿಗನೆಂದು ಗುರುತಿಸಲಾದ ವಕೀಲನೊಬ್ಬನನ್ನು ತಮಿಳುನಾಡು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
View more
Fri, 09 Jun 2023 22:44:17Office Staff
ಆಗಸ್ಟ್ ತಿಂಗಳಲ್ಲೇ ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಜಾರಿಗೆ ಬರಲಿದ್ದು, ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ
View more
Fri, 09 Jun 2023 22:07:17Office Staff
ಮಕ್ಕಳ ಮುಂದಿನ ಭವಿಷ್ಯ, ಒಳಿತಿಗಾಗಿಯೇ ಪಠ್ಯ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಚಿಂತನೆ ಇದ್ದು, ಈ ಸಂಬಂಧ ಸಿಎಂ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ
View more
Fri, 09 Jun 2023 21:28:32Office Staff
ಅರಬಿ ಸಮುದ್ರ ದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಬಿಪೊ ಜಾಯ್ ಮುಂದಿನ ಮೂರು ದಿನಗಳಲ್ಲಿ ಪ್ರಬಲಗೊಳ್ಳಲಿದೆ. ಆದರೆ ಅದು ಉತ್ತರ- ವಾಯುವ್ಯ ದಿಕ್ಕಿನತ್ತ ಸಾಗುತ್ತಿದ್ದು ಭಾರತೀಯ ಕರಾವಳಿಯಿಂದ ದೂರವೇ ಉಳಿಯಲಿದೆ
View more