Thu, 08 Jun 2023 16:56:56Office Staff
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಮೃತಪಟ್ಟಿರುವ 40 ಮೀನುಗಾರ ಕುಟುಂಬಕ್ಕೆ ಸಂಕಷ್ಟ ಪರಿಹಾರ ನಿಧಿಯಿಂದ ನೀಡಬೇಕಾದ ಪರಿಹಾರವನ್ನು ಅಧಿಕಾರಿಗಳು ವಿತರಿಸಿಲ್ಲ. ಸರ್ಕಾರದಿಂದ ಪರಿಹಾರದ ಹಣವೂ ಬಂದಿಲ್ಲ ಎಂದು ಅಧಿಕಾರಿಗಳು ಉತ್ತರಿಸಿದ್ದಾರೆ. ಇದಕ್ಕೆ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ ವೈದ್ಯ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
View more
Wed, 07 Jun 2023 04:27:05Office Staff
ಕಾರವಾರ : ಜೂನ್ 06ರಿಂದ 11ರವರೆಗೆ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಲಿದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
View more
Wed, 07 Jun 2023 04:16:22Office Staff
ಹೊನ್ನಾವರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಹಗಲು-ರಾತ್ರಿ ಪರಿಶ್ರಮಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವುದೇ ನನ್ನ ಪ್ರಥಮ ಆದ್ಯತೆ ಎಂದು ಹೊನ್ನಾವರ-ಕುಮಟಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ನಿವೇದಿತ್ ಆಳ್ವಾ ನುಡಿದರು
View more
Tue, 06 Jun 2023 19:10:30Office Staff
ಬಳ್ಳಾರಿ : ನಗರದ ಕೌಲ್ ಬಜಾರ್ ವ್ಯಾಪ್ತಿಯ ಬಂಡಿಹಟ್ಟಿಯಲ್ಲಿ ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದ ಕಲಾವಿದ ಪಂಪಾಪತಿ(7೦) ಹಾಗೂ ದ್ಯಾವಮ್ಮ(6೦) ಅವರ ಕುಟುಂಬಕ್ಕೆ ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಪರಿಹಾರದ ಚೆಕ್ ವಿತರಿಸಿದರು.
View more
Tue, 06 Jun 2023 19:04:15Office Staff
ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದರು.
View more
Tue, 06 Jun 2023 18:56:15Office Staff
ಶಿವಮೊಗ್ಗ : ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಚಿವರು, ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಹೋಬಳಿವಾರು ನೀರಿನ ಸಮಸ್ಯೆ ಇರುವ ಹಳ್ಳಿಗಳ ಪಟ್ಟಿ ಮಾಡಬೇಕು
View more
Tue, 06 Jun 2023 18:50:48Office Staff
ಬಳ್ಳಾರಿ : ವಿದ್ಯೆ ಎನ್ನುವುದು ಯಾರೂ ಕಸಿದುಕೊಳ್ಳಲಾಗದ ಸಂಪತ್ತು, ಅದನ್ನು ಗಳಿಸಲು ವಿದ್ಯಾರ್ಥಿಯ ದೆಸೆಯು ಉತ್ತಮವಾಗಿರಬೇಕು ಎಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಹೇಳಿದರು.
View more
Tue, 06 Jun 2023 13:59:57Office Staff
ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತೀ ಮನೆಗೆ ಪ್ರತೀ ತಿಂಗಳು ಗರಿಷ್ಠ 200 ಯುನಿಟ್ ಗಳ
ಯುನಿಟ್ಗ ಳ ವರೆಗಿನ ಬಳಕೆಯ ಮಿತಿಯಲ್ಲಿ ಪ್ರತೀ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯುನಿಟ್ ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಲಾಗಿದೆ.
View more
Tue, 06 Jun 2023 13:18:35Office Staff
ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್;ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಲು ರಾಜ್ಯ ಸರಕಾರ ಸೋಮವಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.
View more