Fri, 02 Jun 2023 18:28:28Office Staff
ಬದಲಾದ ಕಾಲಘಟ್ಟದಲ್ಲಿ ವಂಚನೆಯ ರೂಪಗಳು ಕೂಡ ಬದಲಾಗಿದೆ. ಇದೀಗ ಎಲ್ಲೋ ಕೂತು ಆನ್;ಲೈನ್ ಮೂಲಕ ಜೇಬಿಗೆ ಕತ್ತರಿ ಹಾಕುವ ಜಾಲ ಎಲ್ಲೆಡೆ ವ್ಯಾಪಿಸಿದೆ. ಬ್ಯಾಂಕ್ ಖಾತೆಯ ಕೆವೈಸಿ ಬದಲಾವಣೆ, ಆನ್;ಲೈನ್ ಕೆಲಸ, ಟಾಸ್ಕ್, ಸಾಮಾಜಿಕ ಜಾಲತಾಣಗಳಲ್ಲಿ ಗೆಳೆತನ, ವಸ್ತುಗಳ ಮಾರಾಟ, ಆಫರ್;ಗಳು... ಹೀಗೆ ನಾನಾ ರೀತಿಯಲ್ಲಿ ಮೋಸಕ್ಕೆ ಬಲೆ ಬೀಸುವ ಸೈಬರ್ ಕ್ರೈಮ್ ತಂಡವೊಂದು ಸಕ್ರಿಯವಾಗಿದೆ
View more
Fri, 02 Jun 2023 04:47:00Office Staff
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳವಾರದAದು ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ೩ನೇ ವಲಯ ಮಟ್ಟದ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.
View more
Fri, 02 Jun 2023 04:36:15Office Staff
ಭಟ್ಕಳ : ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.
View more
Thu, 01 Jun 2023 20:32:17Office Staff
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಆಗ್ರಹಿಸಿ
View more
Thu, 01 Jun 2023 18:01:13Office Staff
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ರವಿವಾರ ನೂತನ ಸಂಸತ್ ಭವನಕ್ಕೆ ಕಾಲ್ನಡಿಗೆ ಜಾಥಾ ನಡೆಸಿದ ಕುಸ್ತಿಪಟುಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಸಂಯುಕ್ತ ವಿಶ್ವ ಕುಸ್ತಿ ಕ್ರೀಡೆ ಸಂಘಟನೆ (ಯುಡಬ್ಲ್ಯುಡಬ್ಲ್ಯು) ಬುಧವಾರ ಖಂಡಿಸಿದೆ.
View more
Thu, 01 Jun 2023 17:36:39Office Staff
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ನಮ್ಮ ಪ್ರಣಾಳಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು, ಸಚಿವರಿಗೆ ಮಾಹಿತಿಗಳನ್ನು ನೀಡಲಾಗಿದೆ. ಎಲ್ಲರೂ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ
View more
Thu, 01 Jun 2023 17:29:36Office Staff
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಜೂ.2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
View more
Thu, 01 Jun 2023 16:46:24Office Staff
ಪ್ರಧಾನಿ ನರೇಂದ್ರ ಮೋದಿಯವರ ಬುಧವಾರದ ರಾಜಸ್ಥಾನ ರಾಲಿಗೆ ಮುನ್ನ 'ಗೋ ಬ್ಯಾಕ್ ಮೋದಿ' ಹ್ಯಾಷ್ ಟ್ಯಾಗ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡಿತ್ತು,
View more
Thu, 01 Jun 2023 14:46:58Office Staff
ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಕೊಲೆ, ಸುಲಿಗೆ, ದಬ್ಬಾಳಿಕೆಯನ್ನು ಖಂಡಿಸಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ (ಐಸಿಯುಎಫ್) ಮಂಗಳವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು
View more