Thu, 01 Jun 2023 00:54:16Office Staff
ಶ್ರೀನಿವಾಸಪುರ : ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸಲು ನೇಮಕಗೊಂಡಿರುವ ಸಿಬ್ಬಂದಿ ವೇಳಾಪಟ್ಟಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಸೂಚಿಸಿದ್ದಾರೆ.
View more
Thu, 01 Jun 2023 00:41:21Office Staff
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು.
View more
Wed, 31 May 2023 04:54:08Office Staff
ಕಲಬುರಗಿ : ನಗರದ ನಿವಾಸಿಗಳಿಗೆ ಬೆಣ್ಣೆತೋರಾ ಜಲಾಶಯದಿಂದ ಕುಡಿಯುವ ನೀರು ಪೂರೈಸಲು ಕೂಡಲೆ ಕ್ರಮ ವಹಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವರಾದ ನಂತರ ಮೊದಲನೇ ಬಾರಿಗೆ ಮಂಗಳವಾರ ಕಲಬುರಗಿಗೆ ಆಗಮಿಸಿದ ಅವರು, ಸಂಜೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರೊಂದಿಗೆ ಜಿಲ್ಲೆಯಲ್ಲಿ ಪ್ರಸ್ತುತ ಮುಂಗ
View more
Wed, 31 May 2023 03:41:48Office Staff
ಕಾರವಾರ: ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಹೊರಬದಿಯಲ್ಲಿ ರಾತ್ರಿ ಮಲಗಿದ್ದ ರೋಗಿ ಸಂಬಂಧಿಕರೊಬ್ಬರ ಮೊಬೈಲ್ ಕದ್ದ ಘಟನೆ ತಡವಾಗಿ ಬೆಳಕುಗೆ ಬಂದಿದೆ.
View more
Wed, 31 May 2023 03:28:23Office Staff
ಶಿರಸಿ : ಮಹಿಳಾ ಕುಸ್ತಿಪಟುಗಳು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಶಿರಸಿಯಲ್ಲಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
View more
Tue, 30 May 2023 17:47:20Office Staff
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಶೌಚ ಗು೦ಡಿಯೊಂದರಲ್ಲಿ ವಿಷಾನಿಲ ಸೇವಿಸಿ ರವಿವಾರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ
View more
Tue, 30 May 2023 17:39:11Office Staff
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಜಂತರ್-ಮಂತರ್;ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ದಿಲ್ಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆದರೆ ದಿಲ್ಲಿಯ ಯಾವುದಾದರೊಂದು ಇತರ ಸ್ಥಳದಲ್ಲಿ ಧರಣಿ ನಡೆಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ
View more
Tue, 30 May 2023 17:33:03Office Staff
ರವಿವಾರ ದಿಲ್ಲಿ ಪೊಲೀಸರು ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ನಡೆಸಿದ ದೌರ್ಜನ್ಯವನ್ನು 1,150ಕ್ಕೂ ಅಧಿಕ ಮಾನವ ಹಕ್ಕುಗಳ ಕಾರ್ಯಕರ್ತರು, ಮಾಜಿ ಸರಕಾರಿ ಅಧಿಕಾರಿಗಳು, ವಕೀಲರು, ಲೇಖಕರು ಮತ್ತು ಇತರರನ್ನೊಳಗೊಂಡ ಗುಂಪೊಂದು ಖಂಡಿಸಿದೆ
View more