Tue, 30 May 2023 00:04:12Office Staff
ಮೈಸೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
View more
Mon, 29 May 2023 23:57:16Office Staff
ಶಿರಸಿ: ಉ.ಕ.ಜಿಲ್ಲಾದ್ಯಂತ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂಮಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಪ್ರಾಧಿಕಾರದಲ್ಲಿ ಜರುಗಿಸುತ್ತಿರುವ ಕಾನೂನಾತ್ಮಕ ವಿಚಾರಣೆ ಪ್ರಕ್ರೀಯೆಯನ್ನು ಸ್ಥಗಿತಗೊಳಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಶಿರಸಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಆಗ್ರಹಿಸಿದೆ.
View more
Mon, 29 May 2023 23:45:07Office Staff
ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೇ ಮಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಪದವಿ ದಿನಾಚರಣೆ (Graduation Day ) ನಡೆಯಿತು.
View more
Mon, 29 May 2023 21:03:14Office Staff
ವಿರೋಧ ಪಕ್ಷಗಳ ಟೀಕೆ, ಬಹಿಷ್ಕಾರಗಳ ನಡುವೆ ನೂತನ ಸಂಸತ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿಯವರು ವೈದಿಕ ವಿಧಿವಿಧಾನಗಳ ಜೊತೆಗೆ ರವಿವಾರ ಇಲ್ಲಿ ಉದ್ಘಾಟಿಸಿದರು
View more
Mon, 29 May 2023 04:35:45Office Staff
ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚಿನ ಮತಗಳನ್ನು ಪಡೆಯುವುದರ ಮೂಲಕ ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತಗೊಂಡ ಮಾಂಕಾಳ್ ಎಸ್. ವೈದ್ಯರು ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆದು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮಬಾರಿಗೆ ರವಿವಾರದಂದು ಭಟ್ಕಳಕ್ಕೆ ಆಗಮಿಸಿದ್ದು ಅವರನ್ನು ಇಲ್ಲಿನ ಶಮ್ಸುದ್ದೀನ್ ವೃತ್ತದಲ್ಲಿ ಭಟ್ಕಳದ ಜನತೆ ಅಭೂತಪೂರ್ವ ಸ್ವಾಗತ ನೀಡಿ ಬರಮಾಡಿಕೊಂಡರು.
View more
Mon, 29 May 2023 04:30:43Office Staff
ಭಟ್ಕಳ : ನೂತನ ಸಚಿವರಾಗಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಹೊನ್ನಾವರ ಕ್ಷೇತ್ರಕ್ಕೆ ಆಗಮಿಸಿದ ಮಂಕಾಳ ವೈದ್ಯ ಅವರನ್ನ ಕ್ಷೇತ್ರದ ಜನತೆ ಅದ್ದೂರಿಯ ಸ್ವಾಗತ ಕೋರಿದ್ದಾರೆ.
View more
Mon, 29 May 2023 04:11:41Office Staff
ಹೊನ್ನಾವರ : ಕರ್ನಾಟಕ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಪಡೆದು ಭಾನುವಾರ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯಿತಿಯ ಹುಲಿಯಪ್ಪನಕಟ್ಟೆಗೆ ಆಗಮಿಸಿದ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವ ಮಂಕಾಳು ವೈದ್ಯ ಅವರನ್ನು ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.
View more
Sun, 28 May 2023 21:25:56Office Staff
ಭಟ್ಕಳ: ಕ್ಯಾಬಿನೆಟ್ ದರ್ಜೆಯ ಸಚಿವ ಸಂಪೂಟ ಸೇರಿದ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಮಾಂಕಾಳ್ ಎಸ್.ವೈದ್ಯ ಪ್ರಮಾಣ ವಚನ ಸ್ವೀಕರಿಸಿದ ನಂತರ ಕೆನರಾ ಮುಸ್ಲಿಂ ಗಲ್ಫ್ ಕೌನ್ಸಿಲ್ ಅಧ್ಯಕ್ಷ ಯೂನೂಸ್ ಕಾಜಿಯಾರೊಂದಿಗೆ ಬೆಂಗಳೂರಿನ ದಿ.ಎಸ್.ಎಂ.ಯಾಹ್ಯ ಸ್ಮಾರಕ ವಸತಿ ನಿಲಯಕ್ಕೆ ತೆರಳಿ ಭಟ್ಕಳ್ ಮುಸ್ಲಿಮ್ ಜಮಾಅತ್ ಬೆಂಗಳೂರು ಇದರ ಪ್ರತಿನಿಧಿಗಳನ್ನು ಭೇಟಿಯಾದರು.
View more
Sun, 28 May 2023 15:03:02Office Staff
ಕಾರವಾರ : ಸರ್ಕಾರದ ಸಚಿವ ಸಂಪುಟದಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಆಯ್ಕೆಯಾದ ಶಾಸಕ ಮಂಕಾಳ ವೈದ್ಯರಿಗೆ ಅವಕಾಶ ನೀಡಿದ್ದಕ್ಕೆ ಉತ್ತರಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮೀನುಗಾರರು ವಿಜಯೋತ್ಸವ ಆಚರಿಸಿದ್ದಾರೆ.
View more