Sat, 27 May 2023 06:06:50Office Staff
ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸಾವನ್ನಪ್ಪಿದ್ದ ಘಟನೆ ಭಟ್ಕಳದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಮುಂಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ
View more
Sat, 27 May 2023 03:49:43Office Staff
ಕಾರವಾರ : ಮೀನುಗಾರರ ಸಮಸ್ಯೆಗಳನ್ನು ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳಿಂದ ಪರಿಹರಿಸುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
View more
Sat, 27 May 2023 03:42:25Office Staff
ಕಾರವಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24 ನೇ ಸಾಲಿನ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಕ್ಕೆ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳ ಆಯ್ಕೆಯ ಪ್ರಕ್ರಿಯೆಯನ್ನು ಮೇ.29 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣ ಮತ್ತು ಮೇ 30 ರಂದು ಹಳಿಯಾಳ ತಾಲೂಕು ಕ್ರೀಡಾಂಗನದಲ್ಲಿ ಹಮ್ಮಿಕೊಳ್ಳಲಾಗಿದೆ.
View more
Sat, 27 May 2023 03:38:02Office Staff
ಕಾರವಾರ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮೇ.27 ರಿಂದ ಜೂ.05 ರ ವರೆಗೆ ಕಾರವಾರದಿಂದ ಮಂಗಳೂರಿನವರೆಗೆ ಸೈಕಲ್ ಜಾಥಾ ಹಾಗೂ ಕಡಲ ತೀರ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದಾರೆ.
View more
Fri, 26 May 2023 22:49:26Office Staff
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವಧರ ಮೇಲೆ ಹೇರಿರುವ ನಿಷೇಧ ಹಿಂಪಡೆಯಬೇಕು ಎಂದು ರಾಜ್ಯ ಸರಕಾರಕ್ಕೆ ಆಮೈಸ್ಟಿ ಇಂಡಿಯಾ ಒತ್ತಾಯಿಸಿದೆ.
View more
Fri, 26 May 2023 22:14:53Office Staff
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ನೀಡುವ ಎಲ್ಲ ಮಾದರಿಯ ದೂರುಗಳನ್ನು ಸ್ವೀಕರಿಸಬೇಕು. ಇಲ್ಲದಿದ್ದರೆ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಪೊಲೀಸ್j ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ
View more
Fri, 26 May 2023 22:06:08Office Staff
ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರೇ ಲೋಕಾರ್ಪಣೆಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್;ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಲಾಗಿದೆ
View more
Fri, 26 May 2023 21:01:47Office Staff
ಮಣಿಪುರದಲ್ಲಿ ನಡೆ ಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳಬೇಕೆಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಆಯೋಗ (ಯುಎನ್;ಎಚ್;ಆರ್;ಸಿ) ಕೇಂದ್ರ ಸರಕಾರ ವನ್ನು ಆಗ್ರಹಿಸಿದೆ.
View more
Fri, 26 May 2023 20:56:02Office Staff
ರಾಜ್ಯದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ನ ನಿರ್ದೇಶಕರಾಗಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.
View more