Fri, 26 May 2023 04:28:33Office Staff
ಬಳ್ಳಾರಿ : ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು, ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದರು.
View more
Fri, 26 May 2023 04:24:06Office Staff
ಮಂಡ್ಯ : ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣದಲ್ಲೇ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೆಲಸಮಾಡಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ ಪುಟ್ಟಣ್ಣಯ್ಯ ಅವರು ತಿಳಿಸಿದರು.
View more
Fri, 26 May 2023 04:19:28Office Staff
ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
View more
Fri, 26 May 2023 04:13:50Office Staff
ಉಡುಪಿ : ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋ
View more
Thu, 25 May 2023 02:54:44Office Staff
ಕಾರವಾರ : ಮುಂಗಾರು ಮಳೆ ಆರಂಭವಾಗಲಿರುವುದರಿಂದ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಕಟ್ಟುನಿಟ್ಟಾಗಿ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
View more
Wed, 24 May 2023 04:48:44Office Staff
ಬೆಂಗಳೂರು: ನಾಳೆ ಸ್ಪೀಕರ್ ಚುನಾವಣೆ ಇರುವ ಹಿನ್ನಲೆಯಲ್ಲಿ ಇಂದು ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಸ್ಪೀಕರ್ ಸ್ಥಾನಕ್ಕೆ ಏರಿದ ಮೊದಲ ಮುಸ್ಲಿಮ್ ಸಮುದಾಯದ ನಾಯಕ ಎಂಬ ಹೆಗ್ಗಳಿಕೆಗೆ ಯುಟಿ ಖಾದರ್ ಪಾತ್ರರಾಗಿದ್ದಾರೆ.
View more