Tue, 23 May 2023 14:28:56Office Staff
ನೂತನ ಸಂಸತ್ ಕಟ್ಟಡವನ್ನು ಹಿಂದುತ್ವ ಸಿದ್ಧಾಂತದ ಪ್ರತಿಪಾದಕ ವಿ.ಡಿ. ಸಾವರ್ಕ್ರರ ಜನ್ಮದಿನವಾದ ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಬಹಿಷ್ಕರಿಸುವ ಬಗ್ಗೆ ಪ್ರತಿಪಕ್ಷಗಳು ಯೋಚಿಸುತ್ತಿವೆ ಎನ್ನಲಾಗಿದೆ
View more
Tue, 23 May 2023 13:39:55Office Staff
ಪುಲ್ವಾಮ ದಾಳಿ ಘಟನೆ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಜಮ್ಮು ಹಾಗೂ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, 2019ರ ಲೋಕಸಭಾ ಚುನಾವಣೆಯನ್ನು ನಮ್ಮ ಯೋಧರ ಶವಗಳನ್ನು ಮುಂದಿಟ್ಟುಕೊಂಡು ನಡೆಸಲಾಯಿತು ಎಂದಿದ್ದಾರೆ.
View more
Tue, 23 May 2023 13:28:41Office Staff
ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಶನ್ (ಬಿಬಿಸಿ)ನ ಸಾಕ್ಷ್ಯಚಿತ್ರವು ಭಾರತದ ಘನತೆ, ಅದರ ನ್ಯಾಯಾಂಗ ಮತ್ತು ಪ್ರಧಾನಿ ನರೇಂದ್ರ ಮೋದಿಯ ವರ್ಚಸ್ಸಿಗೆ ಹಾನಿ ಮಾಡಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ದಿಲ್ಲಿ ಹೈಕೋರ್ಟ್ ಸೋಮವಾರ ಬಿಬಿಸಿಗೆ ಸಮನ್ಸ್ ನೀಡಿದೆ.
View more
Tue, 23 May 2023 13:19:19Office Staff
ಬಿಜೆಪಿಯು ಗೋವುಗಳ ಹೆಸರಿನಲ್ಲಿ ಮತಗಳನ್ನು ಮಾತ್ರ ಕೇಳುತ್ತದೆ, ಆದರೆ ಅದೆಂದಿಗೂ ಅವುಗಳ ಸೇವೆಯನ್ನು ಮಾಡಿಲ್ಲ ಎಂದು ಛತ್ತೀಸ್ಗಡ ಮುಖ್ಯಮಂತ್ರಿ ಭೂಪೇಶ್ ಬಾಫೆಲ್ ಅವರು ರವಿವಾರ ಆರೋಪಿಸಿದರು
View more
Tue, 23 May 2023 13:09:42Office Staff
ಫೆಬ್ರವರಿಯಲ್ಲಿ ಗೋಹತ್ಯೆ ಶಂಕೆಯ ಹಿನ್ನೆಲೆಯಲ್ಲಿ ಇಬ್ಬರು ಮುಸ್ಲಿಮ್ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀ ಸರು ಬಜರಂಗದಳ ನಾಯಕ ಮೋನು ಮನೇಸರ್ ಮತ್ತು ಇತರ 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ
View more
Tue, 23 May 2023 12:58:30Office Staff
ನೂತನ ಸಂಸತ್ ಭವನ ವನ್ನು ರಾಷ್ಟ್ರಪತಿ ಅವರು ಉದ್ಘಾಟಿಸಬೇಕು, ಪ್ರಧಾನ ಮಂತ್ರಿ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ
View more
Tue, 23 May 2023 02:42:25Office Staff
ಕರ್ನಾಟಕ ರಾಜ್ಯ ಹಜ್ ಕಮಿಟಿ ವತಿಯಿಂದ ಈ ವರ್ಷ ಉತ್ತರಕನ್ನಡ ಜಿಲ್ಲೆಯಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ಮೇ 24 ರಂದು ಭಟ್ಕಳದ ತಂಝೀಮ್ ಸಂಸ್ಥೆಯ ಆಶ್ರಯದಲ್ಲಿ ಹಜ್ ತರಬೇತಿ ಮತ್ತು ಲಸಿಕಾ ಶಿಬಿರ ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
View more
Mon, 22 May 2023 22:50:26Office Staff
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮೀನುಗಾರರಲ್ಲಿ ನಾಯಕತ್ವದ ಕೊರತೆ ಇದೆ. ಹೀಗಾಗಿ ಭಟ್ಕಳ ಕ್ಷೇತ್ರದಿಂದ ಪ್ರಚಂಡ ಬಹುಮತದಿಂದ ಆಯ್ಕೆಯಾಗಿರುವ ಶಾಸಕ ಮಂಕಾಳ ವೈದ್ಯ ಅವರನ್ನ ಮೀನುಗಾರಿಕೆ ಮತ್ತು ಬಂದರು ಸಚಿವರನ್ನಾಗಿ ಮಾಡಿ ಎಂದು ಉತ್ತರಕನ್ನಡ ಜಿಲ್ಲೆಯ ಮೀನುಗಾರರ ಸಮುದಾಯ ಮತ್ತು ಸಂಘಟನೆಗಳು ಒತ್ತಾಯಿಸಿವೆ.
ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಯಲ್ಲಿ ಮಂತ್ರಿ ಸ್ಥಾನ ಜಿಲ್ಲೆಯ ಯಾರಿಗೂ ಕೊಟ್ಟರೂ ಆಕ್ಷೇ
View more
Mon, 22 May 2023 19:53:03Office Staff
ಭಟ್ಕಳ: ತಾಲೂಕಿನ ಪುರಸಭೆ ವ್ಯಾಪ್ತಿಯ ಹಳೆ ವೈಭವ್ ಹೋಟೆಲ್ ಪಕ್ಕದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಸ್ಥಾಪಿಸಲು ಸಿದ್ಧತೆ ನಡೆದಿದ್ದು ಇದಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಸಮಾಜಸೇವಕ ಹಾಗೂ ಭಟ್ಕಳ ಪುರಸಭೆ ಸದಸ್ಯ ಫಯ್ಯಾಝ್ ಮುಲ್ಲಾ ಆಗ್ರಹಿಸಿದ್ದು, ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ .
View more