Sun, 21 May 2023 12:44:37Office Staff
ನಮ್ಮದು ನುಡಿದಂತೆ ನಡೆಯುವ ಸರಕಾರ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದೂ ಗ್ಯಾರಂಟಿ (ಭರವಸೆ)ಗಳನ್ನು ಈಡೇರಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ
View more
Sun, 21 May 2023 04:18:00Office Staff
ಉಡುಪಿ : ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು.
ಅವರು ಉಡುಪಿ ತಾಲೂಕು ಕಚೇರಿಯಲ್ಲಿ ತಾಲೂಕಿನ ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more
Sun, 21 May 2023 04:13:08Office Staff
ಉಡುಪಿ : ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ ಐದು ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.
View more
Sun, 21 May 2023 04:08:36Office Staff
ಮಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಶನಿವಾರ ಪ್ರಮಾಣವಚನ ಸ್ವೀಕರಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು.
View more
Sun, 21 May 2023 03:53:10Office Staff
ಭಟ್ಕಳ: ರಾಷ್ಟಿçÃಯ ಹೆದ್ದಾರಿ ಪುರವರ್ಗದಲ್ಲಿ ಹೆದ್ದಾರಿ ಪಕ್ಕದಲ್ಲಿ ಐ.ಆರ್.ಬಿ. ಕಂಪೆನಿಯ ವತಿಯಿಂದ ನೀರು ಹೋಗಲು ಮೋರಿಯನ್ನು ತೆಗೆಯಲಾಗಿದ್ದು ಮೋರಿಯ ಬಾಯಿ ಯಾವುದೇ ಮುಂಜಾಗ್ರತೆಯಿಲ್ಲದೇ ಹಾಗೆಯೇ ಬಿಟ್ಟಿದ್ದು ಮಳೆಗಾಲ ಸಮೀಪಿಸುತ್ತಿದ್ದಂತೆಯೇ ಆತಂಕದ ಛಾಯೆ ಮೂಡಿದೆ.
View more
Sat, 20 May 2023 23:39:47Office Staff
ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ ಉಚಿತ ಐದು 'ಗ್ಯಾರಂಟಿ' ಯೋಜನೆಗಳಿಗೆ ನೂತನ ಸರಕಾದ ಮೊದಲ ಸಚಿವ ಸಂಪುಟ ಸಭೆ ಶನಿವಾರ ತಾತ್ವಿಕ ಒಪ್ಪಿಗೆ ನೀಡಿದೆ.
View more
Sat, 20 May 2023 23:37:03Office Staff
ಭಟ್ಕಳ : ಮಾಜಿ ಶಾಸಕ ಸುನಿಲ್ ನಾಯ್ಕ ಅಧ್ಯಕ್ಷರಾಗಿರುವ ಭಟ್ಕಳದ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಕಾರಿ ಬ್ಯಾಂಕಿನಲ್ಲಿ (ಪಿಎಲ್ಡಿ) ೨೪ ದಿನಗೂಲಿ ಸಿಬ್ಬಂದಿಗಳ ನೇಮಕ ಹಾಗೂ ಖಾಯಂ ಮಾಡಿರುವ ಸಂದರ್ಭ ನಿಯಮ ಪಾಲಿಸಿಲ್ಲ ಎಂದು ಕಾರವಾರದ ಸಹಕಾರ ಸಂಘಗಳ ಉಪನಿಬಂಧಕರು ಬ್ಯಾಂಕಿನ ಆಡಳಿತ ಮಂಡಳಿಯನ್ನು ಒಂದು ವರ್ಷದ ಅವಧಿಗೆ ಅನರ್ಹಗೊಳಿಸಿ ಆದೇಶಿಸಿದ್ದು ಸುನಿಲ್ ನಾಯ್ಕರಿಗೆ ತೀವ್ರ ಮುಖಭಂಗವಾದAತಾಗಿದೆ ಎಂದು ವರದಿಯಾಗಿದೆ.
View more
Sat, 20 May 2023 16:44:57Office Staff
ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ.
View more