Tue, 09 May 2023 04:15:00Office Staff
ಕಾರವಾರ : ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ 77-ಕಾರವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ನಡೆಯುವ ಮೇ 10 ರಂದು ಮತಗಟ್ಟೆ ಕೇಂದ್ರಗಳ ಬಳಿ ಬೂತ್ ಗಳನ್ನು ಸ್ಥಾಪಿಸುವ ಬಗ್ಗೆ ರಾಜಕೀಯ ಪಕ್ಷಗಳು ಚುನಾವಣಾ ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಮಾನ್ಯ ಚುನಾವಣಾ ಆಯೋಗವು ಹಲವು ಸೂಚನೆ ಹಾಗೂ ನಿರ್ದೇಶನಗಳನ್ನು ಹೊರಡಿಸಿದ್ದು ಅವುಗಳು ಈ ಕೆಳಗಿನಂತಿವೆ.
1.77-ಕಾರವಾರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ನಡೆಯುವ ಮೇ 10 ರಂದು
View more
Tue, 09 May 2023 03:52:08Office Staff
ಹೊನಾವರ: ಹೊನ್ನಾವರ ತಾಲೂಕಿನ ಕಾಸರಕೋಡ ಟೋಂಕ ಸಮುದ್ರದಲ್ಲಿ ಬೀಸಿದ ಗಾಳಿಯಿಂದಾಗಿ ಮೀನುಗಾರಿಕಾ ದೋಣಿಯೊಂದು ಮುಗುಚಿ ಬಿದ್ದಿದ್ದು, ಸ್ಥಳೀಯರ ನೆರವಿನಿಂದ 14 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
View more
Tue, 09 May 2023 03:47:32Office Staff
ಭಟ್ಕಳ: ಕಾರು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ಭಟ್ಕಳದ ಸಾಗರಸ್ತೆಯಲ್ಲಿ ಸೋಮವಾರ ನಡೆದಿದೆ.
View more
Tue, 09 May 2023 03:23:48Office Staff
ಭಟ್ಕಳ: 2022-23ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಭಟ್ಕಳ ತಾಲೂಕು ಶೇ.90.07ರಷ್ಟು ತೇರ್ಗಡೆಯಾಗಿದೆ.
View more
Mon, 08 May 2023 17:11:04Office Staff
625 ಅಂಕ ಗಳಿಸಿದ ವಿದ್ಯಾರ್ಥಿಗಳು ಯಾರ್ಯಾರು?
1. ಭೂಮಿಕಾ ಪೈ– ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು
2. ಯಶಸ್ಗೌಡ– ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ
3. ಅನುಪಮಾ ಶ್ರೀಶೈಲ್ ಹಿರೆಹೋಳಿ– ಶ್ರೀಕುಮಾರೇಶ್ವರ ಶಾಲೆ,ಸವದತ್ತಿ
4. ಬೀಮನಗೌಡ ಪಾಟೀಲ್-ವಿಜಯಪುರ
View more
Mon, 08 May 2023 16:58:13Office Staff
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆ ತನೂರಿನಲ್ಲಿರುವ ತೂವಲ್ತೀರಂ ಪ್ರವಾಸಿ ತಾಣದ ಪುರಪುಳ ನದಿಯಲ್ಲಿ ರವಿವಾರ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 21ಕ್ಕೇರಿದೆ ಎಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪ್ರಕಟಿಸಿದ್ದಾರೆ.
View more
Mon, 08 May 2023 16:25:26Office Staff
ಗುಜರಾತ್ ನಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ 40 ಸಾವಿರಕ್ಕೂ ಅಧಿಕ ಮಹಿಳೆಯರು ನಾಪತ್ತೆಯಾಗಿದ್ದಾರೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ದತ್ತಾಂಶದ ಪ್ರಕಾರ 2016ರಲ್ಲಿ 7,015, 2017ರಲ್ಲಿ 7,712, 2018ರಲ್ಲಿ 9,246, 2019ರಲ್ಲಿ 9,268, 2020ರಲ್ಲಿ 8,290 ಮಹಿಳೆಯರು ನಾಪತ್ತೆಯಾಗಿದ್ದಾರೆ. ಅಂದರೆ, ಒಟ್ಟು 41,621 ಮಹಿಳೆಯರು ನಾಪತ್ತೆಯಾಗಿದ್ದಾರೆ
View more
Sun, 07 May 2023 14:30:33Office Staff
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮತದಾರರ ಮನಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ನಡೆಸಿದ 26 ಕಿ.ಮೀ.ಗಳ ರೋಡ್ ಶೋಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ
View more