Sat, 06 May 2023 06:00:55Office Staff
ಭಟ್ಕಳ: ಹೊನ್ನಾವರದ ಪರೇಶ್ ಮೇಸ್ತಾ ಕೊಲೆಗಾರರನ್ನು ಹಿಡಿದರೆ ಬಿಜೆಪಿಯವರೇ ಸಿಕ್ಕಿಹಾಕಿಕೊಳ್ಳುತ್ತಾರೆ ಎಂಬ ಭಯದಿಂದ ದೇಶದ ಗೃಹಮಂತ್ರಿ ಅಮಿತ್ ಶಾ ಇದೊಂದು ಅಸಹಜ ಸಾವು ಎಂಬ ವರದಿ ಬರುವಂತೆ ನೋಡಿಕೊಂಡಿದ್ದಾರೆ ಎಂದು ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಂಕಾಳ್ ಎಸ್. ವೈದ್ಯ ಆರೋಪಿಸಿದ್ದಾರೆ.
View more
Sat, 06 May 2023 01:39:17Office Staff
ಭಟ್ಕಳ: ಚುನಾವಣೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯನ್ನು ಒದಗಿಸಬಲ್ಲವು. ಮೇ.10 ರಂದು ನಡೆಯುವ ಮತದಾನದಲ್ಲಿ ಎಲ್ಲರೂ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತವನ್ನು ಚಲಾಯಿಸಿ.
View more
Sat, 06 May 2023 00:52:32Office Staff
ಭಟ್ಕಳ: ಭಟ್ಕಳ -ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ನಾಮಧಾರಿ ಸಮಾಜದ ನಂತರ ಸುಮಾರು ೬೦ಸಾವಿರಕ್ಕೂ ಹೆಚ್ಚು ಮತದಾರರನ್ನು ಹೊಂದಿರು ಸಮುದಾಯವೆಂದರೆ ಅದು ಮುಸ್ಲಿಮ್ ಸಮುದಾಯ. ಅಭ್ಯರ್ಥಿಗಳ ಸೋಲುಗೆಲುವಿಗೆ ಈ ೬೦ ಸಾವಿರ ಮತಗಳು ನಿರ್ಣಯಕ ಪಾತ್ರ ವಹಿಸುತ್ತವೆ.
View more
Fri, 05 May 2023 18:12:31Office Staff
ಭಟ್ಕಳ: ವೇಗವಾಗಿ ಚಲಿಸುತ್ತಿರುವ ಕಾರೊಂದು ಟೈರ್ ಪಂಚರ್ ಆದ ನಿಯಂತ್ರಣ ಕಳೆದುಕೊಂಡು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ೧೧ ವರ್ಷ ಪ್ರಾಯದ ಬಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಿ ರಸ್ತೆಯಲ್ಲಿ ನಡೆದಿದೆ.
View more
Fri, 05 May 2023 04:09:24Office Staff
ಹೊನ್ನಾವರ : ದೇಶದ್ರೋಹ ಮಾಡುವ ಸಂಘಟನೆಯನ್ನ ಮಾತ್ರ ಶಮನ ಮಾಡುವ ಬಗ್ಗೆ ಹೇಳಿದ್ದೇವೆ. ಮಾಧ್ಯಮದವರು ಬಿಜೆಪಿಯವರು ನಮ್ಮ ಪ್ರಣಾಳಿಕೆ ಸರಿ ನೋಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಹೊನ್ನಾವರದ ರಾಮತೀರ್ಥ ಬಳಿ ಮಾದ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿ ಅವರು ಈ ದೇಶದಲ್ಲಿ ಏನು ಬಡವರಿಗೆ ಸ
View more
Thu, 04 May 2023 16:21:23Office Staff
ಅಂಕೋಲಾ: ಕಾಂಗ್ರೇಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ನಕಲಿ ಹೆಸರಿನಲ್ಲಿ ಸಾಕಷ್ಟು ಭ್ರಷ್ಟಚಾರ ಮಾಡಿದ್ದು, 4.2 ಕೋಟಿ ನಕಲಿ ಜನರಿಗೆ ರೇಷನ್ ಕೊಟ್ಟಿದ್ದರು. 4 ಕೋಟಿ ನಕಲಿ ಹೆಸರಿನಲ್ಲಿ ಗ್ಯಾಸ್ ಸಬ್ಸಿಡಿ ನೀಡಿದ್ದರು. 1 ಕೋಟಿ ನಕಲಿ ಹೆಸರಿನಲ್ಲಿ ಮಹಿಳಾ ಮಕ್ಕಳ ಕಲ್ಯಾಣ ಯೋಜನೆಯ ಹಣ ನೀಡಿದ್ದರು. 30 ಲಕ್ಷ ನಕಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದರು. ಭಾರತದ ಮೂಲೆ ಮೂಲೆಯಿಂದ 10 ಕೋಟಿ ಜನರ ನಕಲಿ ಹೆಸರಗಳನ್ನ ಕಾಂಗ್ರೆಸ್ ಸರ್ಕಾರಿ ದಾಖಲೆಗ ಪತ್ರಗಳಿಗೆ ಸೇರಿಸಿತ್ತು ಎಂದು ಪ್ರಧ
View more
Thu, 04 May 2023 14:26:23Office Staff
ಬಿಸಿಲಿನ ಬೇಗೆಯ ಜೊತೆಗೆ ರಾಜ್ಯಾದ್ಯಂತ ಚುನಾವಣೆಯ ಕಾವು ಏರುತ್ತಿದೆ. ಇದೇ ಸಂದರ್ಭದಲ್ಲಿ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಆರಂಭವಾಗಿದೆ.
View more
Thu, 04 May 2023 02:12:17Office Staff
ಭಟ್ಕಳ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ದೇವಸ್ಥಾನದ ಅರ್ಚಕರಾದ ಡಾ: ಗಣಪತಿ ಭಟ್ ಅವರನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
View more
Wed, 03 May 2023 22:09:39Office Staff
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ 3 ಶಿಕ್ಷಣ ನೀತಿ(ಎನ್ಇಪಿ) ಮತ್ತು ಕೃಷಿ ಕಾಯ್ದೆಗಳ ಜೊತೆಗೆ ಬಿಜೆಪಿ ಸರಕಾರ ಜಾರಿಗೆ ತಂದ ಎಲ್ಲ ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ
View more