Wed, 03 May 2023 15:27:51Office Staff
ಭಟ್ಕಳ: ೨೦೧೮ ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಇಲ್ಲಿನ ವಾತವರಣ ತುಸು ಭಿನ್ನವಾಗಿ ಕಾಣುತ್ತಿದೆ. ಕಳೆದ ಬಾರಿ ಕಾಂಗ್ರೇಸ್ ಮತ್ತು ಬೆಜೆಪಿ ನಡುವೆ ನೇರಾ ಹಣಹಣಿ ನಡೆದು ಅತ್ಯಲ್ಪ ಮತಗಳಿಂದ ಕಾಂಗ್ರೇಸ್ ಅಭ್ಯರ್ಥಿ ಮಾಂಕಾಳ್ ವೈದ್ಯ ಸೋಲನ್ನು ಅನುಭವಿಸಬೇಕಾಗಿ ಬಂದಿತ್ತು. ಆದರೆ ಈ ಬಾರಿ ಬಿಜೆಪಿಯೊಂದಿಗೆ ಜೆ.ಡಿ.ಎಸ್ ಕೂಡ ಪ್ರಭಲ ಪೈಪೋಟಿ ನೀಡಲು ಸಜ್ಜಾಗಿದೆ. ಹಾಗಾಗಿ ಇಲ್ಲಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿದೆ.
View more
Wed, 03 May 2023 02:07:57Office Staff
ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆ.ಇ.ಇ.) ಮೈನ್ (ಹಂತ - 2) ಇದರ 2023ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳ ತಾಲೂಕಿನ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.
View more
Tue, 02 May 2023 17:18:12Office Staff
ಕೇಂದ್ರದ ಬಿಜೆಪಿ ಆಡಳಿತ ಸರ್ಕಾರ ವಿಮಾನ ನಿಲ್ದಾಣ, ಬಂದರು, ಬ್ಯಾಂಕ್, ಬಿ.ಎಸ್.ಎನ್.ಎಲ್.ಸಂಸ್ಥೆ ಮಾರಾಟ ಮಾಡಿದಂತೆಯೇ ಭಟ್ಕಳ ಶಾಸಕ ಸುನೀಲ್ ನಾಯ್ಕ್ ಭಟ್ಕಳ ದ ಸರ್ಕಾರಿ ಬಸ್ ನಿಲ್ದಾಣವನ್ನು ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕ ಕಾಂಗ್ರೇಸ್ ಅಭ್ಯರ್ಥಿ ಮಾಂಕಾಳ್ ಎಸ್. ವೈದ್ಯ ಗಂಭೀರವಾಗಿ ಆರೋಪಿಸುವುದರ ಮೂಲಕ ಸುನಿಲ್ ನಾಯ್ಕರ ಭ್ರಷ್ಟಚಾರದ ಬಂಡವಾಳವನ್ನು ಬಯಲು ಮಾಡಿದ್ದಾರೆ.
View more
Tue, 02 May 2023 01:20:54Office Staff
ಸಾಮಾಜಿಕ ಜಾಲಾತಾಣಗಳಲ್ಲಿ ನಾಮಧಾರಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರ ತೇಜೋವಧೆ ನಡೆಸಲಾಗುತ್ತಿದ್ದು ಇದಕ್ಕೆ ನಾಮಧಾರಿ ಸಮಾಜದವರೇ ಆಗಿರುವ ಶಾಸಕ ಸುನಿಲ್ ನಾಯ್ಕ ಹಾಗೂ ಪೊಲೀಸ್ ಇಲಾಖೆಯೇ ನೇರಾ ಹೊಣೆಯಾಗಿದ್ದಾರೆ ಎಂದು ನಾಮಧಾರಿ ಕಾಂಗ್ರೇಸ್ ಮಹೀಳಾ ಘಟಕದ ಅಧ್ಯಕ್ಷೆ ನಯನಾ ಶ್ರೀಧರ್ ನಾಯ್ಕ ಆರೋಪಿಸಿದ್ದಾರೆ.
View more
Mon, 01 May 2023 01:46:22Office Staff
ದ್ವೇಷ ಭಾಷಣಗಳ ಪ್ರಕರಣಗಳಲ್ಲಿ, ದೂರು ದಾಖಲಾಗದಿದ್ದರೂ ಸ್ವಯಂಪ್ರೇರಿತವಾಗಿ ಮೊಕದ್ದಮೆಗಳನ್ನು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
View more
Mon, 01 May 2023 01:28:00Office Staff
ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವನ ಸಹೋದರನ ಹತ್ಯೆಯಾದ ದಿನದಂದು, ಅವರನ್ನು ವೈದ್ಯಕೀಯ ತಪಾಸಣೆಗೆ 'ಮೆರವಣಿಗೆ'ಯಲ್ಲಿ ಯಾಕೆ ಕರೆದೊಯ್ಯಲಾಯಿತು ಎಂದು ವಿವರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರಪ್ರದೇಶ ಪೊಲೀಸರಿಗೆ ಸೂಚಿಸಿದೆ.
View more
Mon, 01 May 2023 00:48:55Office Staff
ಭಟ್ಕಳ: ಭಟ್ಕಳ ತಾಲೂಕಿನ ಮಾವಳ್ಳಿ-1 & ಮಾವಳ್ಳಿ-2 (ಮುರ್ಡೇಶ್ವರ) ಗ್ರಾಮ ಪಂಚಾಯತ ಸ.ಹಿ.ಪ್ರಾ.ಶಾಲೆ, ಕೆರೆಕಟ್ಟೆ, ಮುರ್ಡೇಶ್ವರ ಆವರಣದಲ್ಲಿ ತಾಲೂಕ ಮಟ್ಟದ ಸ್ವೀಪ್ ಕಾರ್ಯಕ್ರಮದಡಿ ವಿನೂತನವಾಗಿ “ ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
View more
Sun, 30 Apr 2023 02:42:52Office Staff
ದಾಂಡೇಲಿ : ಬಿಜೆಪಿಯವರು ಲೂಟಿ ಮಾಡಿದ ಹಣದಿಂದ ರಾಜ್ಯದ ಹಲವು ರಸ್ತೆ, ಶಿಕ್ಷಣ ಸಂಸ್ಥೆ, ಆರೋಗ್ಯ ಸಂಸ್ಥೆ ನಿರ್ಮಾಣ ಮಾಡಬಹುದಿತ್ತು ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
View more
Fri, 28 Apr 2023 13:39:42Office Staff
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ.
View more