Thu, 27 Apr 2023 22:30:00Office Staff
ಭಟ್ಕಳ: ಭಟ್ಕಳದ ಚೌಥನಿಯ ಶ್ರೀ ಕಾಳಿಕಾಂಬಾ ದೇವಸ್ಥಾನದ ವಿಶ್ವಕರ್ಮ ಬ್ರಾಹ್ಮಣ ಯುವಕ ಸಂಘದ ಆಶ್ರಯದಲ್ಲಿ ಒಂದು ವಾರಗಳ ಕಾಲ ವಿಶ್ವಕರ್ಮ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರ ನಡೆಯಿತು.
View more
Thu, 27 Apr 2023 21:24:43Office Staff
ಭಟ್ಕಳ: ಭಟ್ಕಳ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ 16 ಮತ್ತು 19 ವರ್ಷದೊಳಗಿನ ಕ್ರಿಕೇಟ್ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ ಎಂದು ಭಟ್ಕಳ ಸ್ಪೋರ್ಟ್ಸ್ ಕ್ಲಬ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
View more
Thu, 27 Apr 2023 15:53:36Office Staff
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.75ಕ್ಕೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗ ದಲ್ಲಿ ಮೀಸಲಾತಿ ಕಲ್ಪಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ
View more
Thu, 27 Apr 2023 04:50:59Office Staff
ಭಟ್ಕಳ: ವiಹಾತ್ಮ ಗಾಂಧೀಜಿಯನ್ನು ಕೊಂದ ಗೋಡ್ಸೆಯ ಹಿಂದುತ್ವ, ಸರ್ವಧರ್ಮ ಸಮಾಭಾವ ಸಾರಿದ ಗಾಂದೀಜಿಯವರ ಹಿಂದೂ ಧರ್ಮ ಇವೆರಡರ ನಡುವೆ ಯಾವುದನ್ನು ಆಯ್ದುಕೊಳ್ಳಬೇಕು ಎಂಬ ಕವಲು ದಾರಿಯಲ್ಲಿ ರಾಷ್ಟç ನಿಂತುಕೊoಡಿದೆ ಎಂದು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
View more
Wed, 26 Apr 2023 16:00:02Office Staff
ಮುಸ್ಲಿಮರ 4 ಶೇ. ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರಕಾರದ ನಿರ್ಧಾರವನ್ನು ಮೇ 9ರವರೆಗೆ ಜಾರಿಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ರಾಜ್ಯ ಸರಕಾರಕ್ಕೆ ಸೂಚಿಸಿದೆ. ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರಕಾರ ಸಮಯಾವಕಾಶ ಕೋರಿದ ಬಳಿಕ, ಅದನ್ನು ಮಂಜೂರು ಮಾಡಿದ ನ್ಯಾಯಾಲಯವು ಈ ಸೂಚನೆ ನೀಡಿದೆ
View more
Wed, 26 Apr 2023 15:21:33Office Staff
ಸುಡಾನ್ನಲ್ಲಿ ಸೇನೆ ಮತ್ತು ಅರೆ ಸೇನಾ ಪಡೆಯ ಸಂಘರ್ಷದಿಂದ ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರ ತೆರವು ಕಾರ್ಯಾಚರಣೆ ಆಪರೇಷನ್ ಕಾವೇರಿಯ ಭಾಗವಾಗಿ ಭಾರತೀಯರ ಮೊದಲ ತಂಡ ಭಾರತದ ನೌಕಾ ಪಡೆಯ ಹಡಗು ಐಎನ್ ಎಸ್ ಸುಮೇಧಾದಲ್ಲಿ ಸುಡಾನ್ ನಿಂದ ಸೋಮವಾರ ಹೊರಟಿದೆ
View more
Tue, 25 Apr 2023 19:37:55Office Staff
ಬ್ರಹ್ಮಾವರ ಹಾರಾಡಿ ಗ್ರಾಮದ ಕಿಣಿಯಾರ ಕುದ್ರು ಎಂಬಲ್ಲಿ ರವಿವಾರ ಸಂಜ ಹೊಳೆಯಿಂದ ಮಳಿ(ಕಪ್ಪೆ ಚಿಪ್ಪು) ಹೆಕ್ಕಲು ಹೋದ ವೇಳೆ ಸಂಭವಿಸಿದ ದುರಂತದಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಬಾಲಕನ ಮೃತದೇಹ ಸೋಮವಾರ ಬೆಳಗಿನ ಜಾವ ಪತ್ತೆಯಾಗಿರುವುದಾಗಿ ವರದಿಯಾಗಿದೆ
View more
Tue, 25 Apr 2023 19:02:23Office Staff
ರಾಜ್ಯ ವಿಧಾನಸಭಾ ಚುನಾವಣೆಯ ಅಂತಿಮ ಕಣದಲ್ಲಿ 2,613 ಅಭ್ಯರ್ಥಿಗಳು ಇದ್ದಾರೆ. ಈ ಪೈಕಿ 2,427 ಪುರುಷ, 184 ಮಹಿಳಾ ಹಾಗೂ ಇಬ್ಬರು ಇತರ ಅಭ್ಯರ್ಥಿಗಳಿದ್ದಾರೆ
View more
Tue, 25 Apr 2023 18:58:13Office Staff
ಮೋದಿ ಉಪನಾಮ ಕುರಿತ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಹಾರದ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ಪಟ್ನಾ ಉಚ್ಚ ನ್ಯಾಯಾಲಯ ಸೋಮವಾರ ಮೇ 16 ವರೆಗೆ ತಡೆ ನೀಡಿದೆ
View more