Tue, 28 Mar 2023 01:47:23Office Staff
ಭಟ್ಕಳ: ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮಾವಳ್ಳಿ-1 ಹಾಗೂ ಮಾವಳ್ಳಿ-2 (ಮುರ್ಡೇಶ್ವರ) ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಭಟ್ಕಳ ತಾಲೂಕ ಪಂಚಾಯತಿಯ ವತಿಯಿಂದ ಮತದಾರರ ಜಾಗೃತಿ ಜಾಥಾ ಮತ್ತು ಮಾನವ ಸರಪಣಿ ಮೂಲಕ ಮತದಾನದ ಮಹತ್ವವನ್ನು ಸಾರಿ ಹೇಳುವ ಕಾರ್ಯಕ್ರಮ ಜರುಗಿತು.
View more
Tue, 28 Mar 2023 00:36:56Office Staff
ಭಟ್ಕಳ: ಮಾ.೨೪ರಂದು ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ (ಬಿ) ಮೀಸಲಾತಿಯನ್ನು ರದ್ದುಪಡಿಸಿದ್ದು, ಅಸಂವಿಧಾನಿಕ ಹಾಗೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ ಎಂದು ಎಸ್.ಡಿ.ಪಿ.ಐ ಉತ್ತರಕನ್ನಡ ಜಿಲ್ಲಾಧ್ಯಕ್ಷ ತೌಫೀಖ್ ಬ್ಯಾರಿ ಆರೋಪಿಸಿದ್ದು ರಾಜ್ಯ ಸರ್ಕಾರ ಕೂಡಲೇ ಮುಸ್ಲಿಮ್ ಸಮುದಾಯದ ೨ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.
View more
Mon, 27 Mar 2023 21:54:29Office Staff
ನಾವೆಲ್ಲ ಒಂದಾಗಬೇಕಾಗಿದೆ. ಯಾಕೆಂದರೆ ಈ ದೇಶ ಅಪಾಯದಲ್ಲಿದೆ. ಈ ದೇಶದ ಸಂಪತ್ತನ್ನು ಒಬ್ಬನಿಗೆ ಧಾರೆ ಎರೆಯಲಾಗುತ್ತಿದೆ. ಆತನ ರಕ್ಷಣೆಗೆ ಇಡೀ ಸರಕಾರ ಟೊಂಕ ಕಟ್ಟಿ ನಿಂತಿದೆ. ದೇಶವಾಸಿಗಳೇ ಕಣ್ಣು ತೆರೆಯಿರಿ. ಈ ದೇಶದ ಸತ್ಯಕ್ಕೋಸ್ಕರ ನಾವು ಹೋರಾಡೋಣ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ
View more
Mon, 27 Mar 2023 21:38:57Office Staff
ಲೋಕಸಭಾ ಸದಸ್ಯತ್ವದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಭಾರತ ದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ರವಿವಾರ ಸಂಕಲ್ಪ ಸತ್ಯಾಗ್ರಹ ನಡೆಸಿದರು.
View more