Sun, 19 Mar 2023 21:19:11Office Staff
ಭಟ್ಕಳ : ಕ್ರೀಡೆಯಲ್ಲಿ ಸ್ಪರ್ಧೆ ಇರುವುದು ಸಹಜ. ಆದರೆ ಆ ಸ್ಪರ್ಧೆ ವೈಮನಸ್ಸಿಗೆ ಕಾರಣವಾಗಬಾರದು. ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ಹೆಬ್ಬಾರ ಎಂಟರ್ ಪ್ರೆöÊಸಸ್ ನ ಮಾಲಿಕ ದರ್ಶನ ಹೆಬ್ಬಾರ ಹೇಳಿದರು.
View more
Sun, 19 Mar 2023 05:04:05Office Staff
ಕಾರವಾರ : ಸರಕಾರದದಿಂದ ಮಂಜೂರು ಆಗುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜನರಿಗೆ ನೇರವಾಗಿ ತಲುಪಿಸಲು ಕೈಗೊಂಡ ವಿನುತನ ಕಾರ್ಯಕ್ರಮ ಇದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
View more
Sun, 19 Mar 2023 04:57:47Office Staff
ಕಾರವಾರ 18 : ಮೀನುಗಾರಿಕೆ ಮತ್ತು ಮೀನುಗಾರಿಕೆ ಮಾರುಕಟ್ಟೆಯನ್ನು ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದರು
ನಗರದ ಜಿಲ್ಲಾ ರಂಗಮಂದಿರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ಸಾಗರ ಪರಿಕ್ರಮ 2023 ಹಂತ IV ಕಾರ್ಯಕ್ರಮದಲ್ಲಿ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾ
View more
Sun, 19 Mar 2023 04:45:25Office Staff
ಕಾರವಾರ : ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ವಿವಿಧ ಯೋಜನೆಗಳಿಗೆ ಸಬ್ಸಿಡಿ ನೀಡುತ್ತಿದ್ದು ಅವುಗಳ ಮಾಹಿತಿ ಪಡೆದುಕೊಂಡು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್ ನಿರಾಣಿ ಹೇಳಿದರು.
View more
Sat, 18 Mar 2023 04:29:13Office Staff
ಕಾರವಾರ : ಉತ್ತರ ಕನ್ನಡ ಜಿಲ್ಲೆಯು ಕರ್ನಾಟಕದಲ್ಲಿಯೇ ಪ್ರವಾಸೋದ್ಯಮಕ್ಕೆ ಪ್ರಸಕ್ತವಾದ ಸ್ಥಳವಾಗಿದೆ. ಈಗ ಭೀಮಕೋಲ್ ಪಂಚವಟಿ ವನವು ಅದಕ್ಕೆ ಸೇರ್ಪಡೆಯಾಗಿದ್ದು, ಈ ಸ್ಥಳವನ್ನು ಸಾವಿರಾರು ಪ್ರವಾಸಿಗರು ಬಂದು ಪಕೃತಿ ಸೌಂದರ್ಯವನ್ನು ಆಸ್ವಾದಿಸಲಿ ಎಂದು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋಟಗಾಳಿ ಗ
View more
Sat, 18 Mar 2023 04:24:20Office Staff
ಕುಮಟಾ : ಬಡವರ, ದಿನ ದಲಿತರ ಹಾಗೂ ಹಿಂದುಳಿದ ವರ್ಗಗಳ ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕೆಲಸಮಾಡುವುದು ಅವಶ್ಯಕತೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಶುಕ್ರವಾರ ಕುಮಟಾದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 1935 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಶ
View more
Thu, 16 Mar 2023 00:20:44Office Staff
ಭಟ್ಕಳ: ತಾಲೂಕಿನ ಹೆಬಳೆ ಗ್ರಾ.ಪಂ ವ್ಯಾಪ್ತಿಯ ಹೆಬಳೆ ಗ್ರಿಡ್ ನಲ್ಲಿ ಅಳವಡಿಸಲಾಗಿರುವ ೫ಎಂ.ವಿ.ಎ ವಿದ್ಯುತ್ ಪರಿವರ್ತಕ(ಟ್ರಾನ್ಸ್ ಫಾರ್ಮರ್) ಹಾಳಾದ ಹಿನ್ನೆಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ತಾಲುಕಿನಾದ್ಯಂತ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಸಾರ್ವಜನಿಕರು ತೀರ ತೊಂದರೆಯನ್ನು ಅನುಭವಿಸುಂತಾಗಿತ್ತು.
View more