Sat, 11 Mar 2023 05:28:20Office Staff
ತೆಲಂಗಾಣದ ನಾಗಕರ್ನೂಲು ಜಿಲ್ಲೆಯಲ್ಲಿಯ ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ
View more
Sat, 11 Mar 2023 05:12:34Office Staff
ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಶುಕ್ರವಾರ ವಿಚಾರಣೆಗೆ ಬರುವುದಕ್ಕಿಂತ ಒಂದು ದಿನ ಮೊದಲು ಆಮ್ ಆದ್ಮಿ ಪಕ್ಷದ ನಾಯಕ ಮನೀಷ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
View more
Fri, 10 Mar 2023 16:10:32Office Staff
ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದ್ದಾನೆ ತಾನೇ
ಎಂದು ಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ. ಮಹಿಳೆಯರ ಸ್ವಾತಂತ್ರ್ಯ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ? ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ
View more
Fri, 10 Mar 2023 04:46:46Office Staff
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪುಟ್ಟಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
View more
Thu, 09 Mar 2023 22:06:25Office Staff
ಅಕ್ರಮ ವಲಸಿಗರು ಬ್ರಿಟನ್ ಪ್ರವೇಶಿಸುವುದನ್ನು ತಡೆಯಲು ಬುಧವಾರ ವಿವಾದಾತ್ಮಕ ನೂತನ ಯೋಜನೆಯೊಂದನ್ನು ಪ್ರಕಟಿಸಿರುವ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು, ಅಕ್ರಮವಾಗಿ ಬ್ರಿಟನ್ ಪ್ರವೇಶಿಸುವವರಿಗೆ ರಾಜಕೀಯ ಆಶ್ರಯ ಕೋರಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
View more
Thu, 09 Mar 2023 21:55:10Office Staff
ಕ್ರಿಸ್ಟೋ ಕರೆನ್ಸಿ ವಹಿವಾಟು ಇನ್ನು ಮುಂದೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ವ್ಯಾಪ್ತಿಯಲ್ಲಿ ಬರಲಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ಪ್ರಕಟಿಸಿದೆ.
View more
Thu, 09 Mar 2023 21:25:50Office Staff
ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.9ರಂದು ಆರಂಭವಾಗುತ್ತಿದ್ದು, ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮತ್ತೊಂ ದೆಡೆ ಪರೀಕ್ಷಾ ಪ್ರಕ್ರಿಯೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
View more