Thu, 09 Mar 2023 00:30:00Office Staff
ಲಲಿತ ಕಲೆಗಳ ಮೂಲಕ ಭಟ್ಕಳದ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ಪಸರಿಸಿದ ಹೆಗ್ಗಳಿಕೆ ಝೇಂಕಾರ ಸಂಸ್ಥೆಗೆ ಸಲ್ಲುತ್ತದೆ ಎಂದು ಕಾಮತ್ ಅಭಿಪ್ರಾಯಪಟ್ಟರು.
View more
Wed, 08 Mar 2023 04:31:02Office Staff
ದಿಲ್ಲಿ ರಾಜ್ಯದ ನೂತನ ಅಧಿಕಾರಿ ನೀತಿಯಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾರನ್ನು ದಿಲ್ಲಿಯ ನ್ಯಾಯಾಲಯವೊಂದು ಸೋಮವಾರ ಮಾರ್ಚ್ 20ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
View more
Wed, 08 Mar 2023 04:27:27Office Staff
ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಸಿಬಿಐ ತಂಡವೊಂದು ಸೋಮವಾರ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಯನ್ನು ಪಾಟ್ನಾದಲ್ಲಿರುವ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತು.
View more
Wed, 08 Mar 2023 04:21:27Office Staff
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರುವ ಸ್ಕಾಲರ್ ಶಿಪ್ ಹಾಗೂ ಇತರೆ ಸೌಲಭ್ಯಗಳನ್ನು ಸರಿಯಾದ ಸಮಯದಲ್ಲಿ ನೀಡುವಂತೆ ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮಶೇಖರ ಮೇಸ್ತಾ ಅವರು ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಹೇಳಿದರು.
View more
Tue, 07 Mar 2023 13:56:05Office Staff
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಕಾಳಗ ನಡೆದಿದೆ ಎಂಬಂತೆ ಬಿಂಬಿಸಿ ಮೂವರು ಕಾಶ್ಮೀರಿ ವ್ಯಕ್ತಿಗಳನ್ನು ಕೊಂದ ಪ್ರಕರಣದಲ್ಲಿ ಸೇನಾ ನ್ಯಾಯಾಲಯವೊಂದು ಸೇನಾಧಿಕಾರಿಯೊಬ್ಬರಿಗೆ ಜೀವಾವಧಿ ಶಿಕ್ಷೆಯನ್ನು ಶಿಫಾರಸು ಮಾಡಿದೆ
View more
Mon, 06 Mar 2023 21:21:42Office Staff
ಉತ್ತರ ಕನ್ನಡದ ಮೊಗೇರರು ವಲಸೆ ಬಂದವರು, ನಾವು ಈ ಜಿಲ್ಲೆಯ ಮೂಲ ನಿವಾಸಿಗಳಲ್ಲಿ, ಎಂದು ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ಹೇಳಿದರು.
View more