Mon, 27 Feb 2023 04:46:22Office Staff
ಕಾರವಾರ : ಜಿಲ್ಲೆಯಲ್ಲಿ ಸ್ವತಂತ್ರ ಹೋರಾಟಗಾರ ಹೆಂಜಾ ನಾಯ್ಕ ಅವರ ಹೆಸರಿನಲ್ಲಿ ಸ್ಥಾಪಿತವಾದ ಅಗ್ನಿವೀರ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಯುವಕರು ರಾಷ್ಟ್ರಭಕ್ತರಾಗಿ ಇಂದಲ್ಲ ನಾಳೆ ಈ ದೇಶವನ್ನ ರಕ್ಷಿಸುವಂತಹ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
View more
Mon, 27 Feb 2023 04:37:24Office Staff
ಕಾರವಾರ : ಗ್ರಂಥಾಲಯವೆಂದರೆ ಕೇವಲ ಪುಸ್ತಕ ಮಾತ್ರವಲ್ಲದೇ, ಅಲ್ಲಿ ಕೌಶಲ್ಯ ಮತ್ತು ಚಟುವಟಿಕೆ ಕಲಿಯುವ ವಾತಾವರಣವಿರುತ್ತದೆ. ಇಲ್ಲಿ ಎಲ್ಲ ವರ್ಗದ ಎಲ್ಲ ವಯಸ್ಸಿನ ಜನರು ಬಂದು ಕುಳಿತುಕೊಂಡು ಓದುವ ಹಕ್ಕಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಹೇಳಿದರು.
View more
Sat, 25 Feb 2023 17:41:03Office Staff
ಅದಾನಿ ಗುಂಪಿನ ಕಂಪೆನಿಗಳು ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ನಡೆಸಿ ತಮ್ಮ ಶೇರುಗಳ ಬೆಲೆಗಳನ್ನು ಕೃತಕವಾಗಿ ಏರಿಸಿಕೊಂಡಿವೆ ಎಂಬ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಕೋರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ
View more
Sat, 25 Feb 2023 17:30:23Office Staff
ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಗೆಲ್ಲಲೇ ಬೇಕೆಂಬ ಹಠ ತೊಟ್ಟಿರುವ ಪ್ರತಿಪಕ್ಷ ಕಾಂಗ್ರೆಸ್ 3ನೇ ಗ್ಯಾರಂಟಿ ಯೋಜನೆ ಘೋಷಿಸಿದ್ದು, ಎಲ್ಲ ಬಿಪಿಎಲ್ ಕಾರ್ಡುದಾರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಕೊಡುವ ವಾಗ್ದಾನ ನೀಡಿದೆ
View more
Sat, 25 Feb 2023 17:22:58Office Staff
ಆಂಧ್ರಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್. ಅಬ್ದುಲ್ ನಝೀರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ
View more
Sat, 25 Feb 2023 06:23:29Office Staff
ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ.
View more
Sat, 25 Feb 2023 00:42:03Office Staff
ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ರನ್ನು ಗುರುವಾರ ರಾಜ್ಯ ಸರಕಾರ ವರ್ಗಾವಣೆಗೊಳಿಸಿದೆ. ತೆರವಾದ ಅವರ ಸ್ಥಾನಕ್ಕೆ ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿ ದ್ದ 2011ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಕುಲದೀಪ್ ಕುಮಾರ್ ಜೈನ್ರನ್ನು ನೇಮಿಸಲಾಗಿದೆ.
View more
Sat, 25 Feb 2023 00:32:28Office Staff
ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಮೂರು ದಿನಗಳ ಹಿಂದೆ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
View more