Tue, 21 Feb 2023 23:57:02Office Staff
ಬಜೆಟ್ ಎಂದರೆ ಅಂಕಿಅಂಶಗಳ ಕಸರತ್ತಲ್ಲ, ಪ್ರತಿಯೊಬ್ಬ ಪ್ರಜೆಯ ಲೆಕ್ಕಾಚಾರವಿದು, ಪ್ರತಿ ಮನೆಯ ಗೃಹಿಣಿಯ ಆಯವ್ಯಯವಿದು. ಬಜೆಟ್ ಎಂದರೆ ಹಿನ್ನೋಟ, ಮುನ್ನೋಟ ಎರಡೂ ಇರಬೇಕು. ಜನರ ಸಮಸ್ಯೆಗಳಿಗೆ ನಾವು ಹೇಗೆ ಪರಿಹಾರ ಕೊಡಲು ಪ್ರಯತ್ನ ಮಾಡುತ್ತೇವೆ ಎಂಬ ಮಾಹಿತಿ ಇರಬೇಕು. ಜೊತೆಗೆ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
View more
Tue, 21 Feb 2023 23:16:26Office Staff
ಕಳೆದ ಜುಲೈನಲ್ಲಿ ತಾಲೂಕಿನ ಕಳಂಜದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್ರ ಕುಟುಂಬಕ್ಕೆ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಸೆಂಟ್ರಲ್ ಕಮಿಟಿ ಮತ್ತು ಸುಳ್ಯ ತಾಲೂಕು ಜಮಾಅತ್ ಸಮಿತಿಯ ವತಿಯಿಂದ ಬೆಳ್ಳಾರೆಯಲ್ಲಿ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.
View more
Tue, 21 Feb 2023 23:11:55Office Staff
ಹಣ, ಅಶ್ಲೀಲ ಮತ್ತಿತರ ವಿಷಯಗಳ ಜಾಲತಾಣಗಳ ಕುರಿತಂತೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 32,746 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 11,125 ಪ್ರಕರಣಗಳು ಸೈಬರ್ ಅಪರಾಧದಡಿಯಲ್ಲಿ ದಾಖಲಾಗಿವೆ ಎಂಬ ಅಂಕಿ ಅಂಶಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬಹಿರಂಗಪಡಿಸಿದ್ದಾರೆ.
View more
Tue, 21 Feb 2023 20:49:50Office Staff
ಏಕನಾಥ್ ಶಿಂದೆ ನೇತೃತ್ವದ ಬಣ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ನೀಡಿದ ಆದೇಶ ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ
View more
Tue, 21 Feb 2023 16:26:53Office Staff
ಹತ್ತು ತಿಂಗಳ ಹಿಂದಷ್ಟೇ ಮುಸ್ಲಿಮರ ಹತ್ಯೆ ಮತ್ತು ಅತ್ಯಾಚಾರಕ್ಕೆ ಹಿಂದೂಗಳನ್ನು ಪ್ರಚೋದಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಉತ್ತರ ಪ್ರದೇಶದ ಸೀತಾಪುರ ಖೈರಾಬಾದ್;ನ ಶ್ರೀ ಲಕ್ಷ್ಮಣದಾಸ ಉದಾಸಿ ಆಶ್ರಮದ ಮಹಂತ ಬಜರಂಗ ಮುನಿ ದಾಸ್ ಈಗ ಮತ್ತೊಮ್ಮೆ ದ್ವೇಷ ಕಾರಿದ್ದಾರೆ.
View more
Tue, 21 Feb 2023 16:15:31Office Staff
ಹೊಸದಿಲ್ಲಿಯಲ್ಲಿ ನಡೆದ ಧರ್ಮ ಸಂಸತ್ನಲ್ಲಿ ಮಾಡಿದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ದಿಲ್ಲಿ ಪೊಲೀಸರಿಗೆ ನಿರ್ದೇಶಿಸಿದೆ
View more
Tue, 21 Feb 2023 16:00:03Office Staff
ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಾನು ಮಾಡಿ ರುವ ಕೆಲಸಕ್ಕೆ ಶಾಸಕನ ಹತ್ತಿರ ಸಂಧಾನಕ್ಕೆ ಹೋಗಿರುವುದು ಗೊತ್ತಾಗಿದ್ದು, ಇದನ್ನು ಬಹಿ ರಂಗಪಡಿಸಲಿ, ಜತೆಗೆ, ರಾಜ್ಯ ಸರಕಾರ ಈ ಸಂಬಂಧ ತನಿಖೆ ನಡೆಸಲಿ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮುದ್ಗಿಲ್ ದೂರು ಸಲ್ಲಿಸಿದ್ದಾರೆ.
View more
Tue, 21 Feb 2023 14:29:58Office Staff
ಶಿವಸೇನೆಯ ಹೆಸರು ಹಾಗೂ ಅದರ ಬಿಲ್ಲು ಮತ್ತು ಬಾಣ ಚುನಾವಣಾ ಚಿಹ್ನೆಯ ಖರೀದಿಗಾಗಿ ಈವರೆಗೆ 2,000 ಕೋ.ರೂ.ಗಳ ಡೀಲ್ ನಡೆದಿದೆ ಎಂದು ಶಿವಸೇನೆ (ಉದ್ದವ ಬಾಳಾಸಾಹೇಬ ಠಾಕ್ರೆ)ಯ ನಾಯಕ ಸಂಜಯ್ ರಾವುತ್ ಅವರು ರವಿವಾರ ಆರೋಪಿಸಿದ್ದಾರೆ
View more
Tue, 21 Feb 2023 05:30:40Office Staff
ಶಿವರಾತ್ರಿ ಉತ್ಸವದ ಸಮಯದಲ್ಲಿ ದಲಿತರ ದೇಗುಲ ಪ್ರವೇಶಕ್ಕೆ ಮೇಲ್ವಾತಿಯ ಗುಂಪೊಂದು ತಡೆಯೊಡ್ಡಿದ ಬಳಿಕ ಭುಗಿಲೆದ್ದ ಘರ್ಷಣೆಯಲ್ಲಿ ಕನಿಷ್ಠ 14 ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ಶನಿವಾರ ವರದಿಯಾಗಿದೆ
View more