Tue, 07 Feb 2023 07:51:46Office Staff
ತಾಲ್ಲೂಕಿನ ಮುಟ್ಟಳಿ ಗ್ರಾಮ ಪಂಚಾಯತ ವ್ಯಾಪ್ತಿ ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಗಿಲ ಬಿಗ್ ಮುರಿದು ದೇವಸ್ಥಾನ ದಲ್ಲಿ ಇದ್ದ ವಸ್ತುಗಳನ್ನು ಕಳ್ಳತನ ಮಾಡಿ ಸಾಗಿಸುವಾಗ ಇಬ್ಬರು ಕಳ್ಳರು ಸ್ಥಳೀಯ ಜನರ ಕೈಯಲ್ಲಿ ತಗಲಾಕೊಂಡಿರೋ ಘಟನೆ ನಡೆದಿದೆ.
View more
Tue, 07 Feb 2023 05:45:13Office Staff
ಮಂಡ್ಯ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಡಳಿತದಿಂದ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಪಾಂಡವಪುರ ತಾಲ್ಲೂಕಿನ ತಾಳಶಾಸನ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಜಿಲ್ಲಾಧಿಕಾರಿಗಳ ಅಧಿಕಾರದ ವ್ಯಾಪ್ತಿಗೆ ಬರುವ 54 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿ
View more
Tue, 07 Feb 2023 05:40:05Office Staff
ಕಾರವಾರ: ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಮಾನ ಮನಸ್ಕರು ರಚಿಸಿಕೊಂಡಿರುವ ಯುನೈಟೆಡ್ ಎಜ್ಯುಕೇಶನ್ ಟ್ರಸ್ಟ್ ನಿರ್ಧರಿಸಿದೆ.
View more
Tue, 07 Feb 2023 02:12:08Office Staff
ಧಾರವಾಡ : ಭಾರತೀಯ ಕಾನೂನಿನ ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರಗಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಜನರು ಕಾನೂನಿಗೆ ಹೆದರುವ ಅಗತ್ಯವಿಲ್ಲ. ಕಾನೂನನ್ನು ಗೌರವಿಸಿ ಅದರಂತೆ ನಡೆಯಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಕೆ.ಜಿ. ಶಾಂತಿ ಅವರು ಹೇಳಿದರು.
View more
Tue, 07 Feb 2023 02:00:23Office Staff
ಧಾರವಾಡ. : ಬರುವ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಶೇ.100 ರಷ್ಟು ಮತದಾನವಾಗಬೇಕು. ಮತದಾರ ಜಾಗೃತಿಗಾಗಿ ಪರಿಣಾಮಕಾರಿ ಕಾರ್ಯಕ್ರಮವನ್ನು ಆಯೋಜಿಸಲು ಕ್ರಿಯಾ ಯೋಜನೆ ಸಿದ್ದಗೊಳಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಓ ಡಾ. ಸುರೇಶ ಇಟ್ನಾಳ ಅವರು ಹೇಳಿದರು.
ಅವರು ಜಿಲ್ಲಾ ಪಂಚಾಯತ ಹಳೆ ಸಭಾಂಗಣದಲ್ಲಿ ವಿಧಾನಸಭಾ ಚುನಾವಣಾ ಜಾಗೃತಿಗಾಗಿ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಸಭೆಯಲ್ಲಿ ಸ್ವೀಪ್ ಕ್ರಿಯಾಯೋಜನೆ ತಯಾರಿಗಾಗಿ ಜಿಲ್ಲಾ
View more
Tue, 07 Feb 2023 00:10:41Office Staff
ವಾಸ್ತವ್ಯ ಮತ್ತು ಜೀವನಕ್ಕಾಗಿ ಅರಣ್ಯ ಭೂಮಿಯನ್ನ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ನೀಡುವ ಅರಣ್ಯ ಭೂಮಿ ಹಕ್ಕು ಧಾನ ಅಥವಾ ಬಿಕ್ಷೆಯಲ್ಲ. ಸಂವಿಧಾನ ಬದ್ಧ ಹಕ್ಕು. ಸರಕಾರ ಗಂಭೀರವಾಗಿ ಚಿಂತನೆ ಮಾಡಬೇಕೆಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.
View more
Mon, 06 Feb 2023 19:49:04Office Staff
ಅಸ್ಸಾಮಿನಲ್ಲಿ ಬಾಲ್ಯ ವಿವಾಹದ ವಿರುದ್ಧ ರಾಜ್ಯ ಪೊಲೀಸರು ಮೂರನೇ ದಿನವಾದ ರವಿವಾರ ಕೂಡ ಕಾರ್ಯಾಚರಣೆ ಮುಂದುವರಿಸಿದ್ದು, ಇದುವರೆಗೆ ಬಂಧಿತರಾದವರ ಸಂಖ್ಯೆ 2,278ಕ್ಕೆ ಏರಿದೆ.
View more
Mon, 06 Feb 2023 19:38:43Office Staff
ವಿಧಾನಸಭೆ ಚುನಾವಣೆಯ ಬಳಿಕ ಆರೆಸ್ಸೆಸ್, ಸಂಘ ಪರಿವಾರದವರು ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿ ಯವರನ್ನು ಮುಖ್ಯಮಂತ್ರಿ ಮಾಡಲು ತೀರ್ಮಾನಿಸಿದ್ದಾರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ
View more