Mon, 06 Feb 2023 18:16:03Office Staff
ವಿಮಾ ನಿಯಂತ್ರಣ ಪ್ರಾಧಿಕಾರದ ನಿಯಮಗಳನ್ನು ಏಜೆಂಟರಿಗೆ ಕಮಿಷನ್ ಪಾವತಿಯಲ್ಲಿ ಹೆಚ್ಚಿನ ಅಕ್ರಮಗಳು ಮತ್ತು ತೆರಿಗೆ ವಂಚನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯು ಶೀಘ್ರವೇ ವಿಮಾ ಕಂಪೆನಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.
View more
Mon, 06 Feb 2023 08:56:23Office Staff
ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಭಟ್ಕಳದ ಕ್ರಿಯಾಶೀಲ ಗೆಳೆಯರ ಸಂಘ, ಭಟ್ಕಳ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಮತ್ತಿತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 'ಭಟ್ಕಳ 5ಕೆ ಮ್ಯಾರಥಾನ್ 2023' ಕ್ಯಾನ್ಸರ್ ಜಾಗ್ರತಿಗಾಗಿ ಓಟ ಯಶಸ್ವಿಯಾಗಿ ನಡೆಯಿತು.
View more
Mon, 06 Feb 2023 04:07:42Office Staff
ಅರಣ್ಯವಾಸಿಗಳ ಮೇಲೆ ಕಾನೂನುಬಾಹೀರ ದೌರ್ಜನ್ಯ ಮತ್ತು ಕಿರುಕುಳ ನೀಡುವುದನ್ನು ನಿಯಂತ್ರಿಸಿ ಇಲ್ಲದಿದ್ದರೆ ಜಿಲ್ಲಾದ್ಯಂತ ಅರಣ್ಯ ಕಛೇರಿಯ ಮುಂದೆ ಪ್ರತಿಭಟನೆ ಜರುಗಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಅವರು ಇಂದು ಜೊಯಿಡಾ ತಾಲೂಕಿನ ಕುಣಬಿ ಭವನದಲ್ಲಿ ಫೆಬ್ರುವರಿ ೧೦ ರಂದು ಅರಣ್ಯ ವಾಸಿಗಳ ‘ಬೆಂಗಳೂರು ಚಲೋ’ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
View more
Sun, 05 Feb 2023 07:50:26Office Staff
ವಂಚನೆಯ ಆರೋಪ ಎದುರಿಸುತ್ತಿರುವ ಅದಾನಿ ಗುಂಪಿನ ಮುಂಚೂಣಿ ಕಂಪೆನಿ ಅದಾನಿ ಎಂಟರ್ ಪ್ರೈಸಸನ್ನು ಫೆಬ್ರವರಿ 7ರಿಂದ ತನ್ನ ಸೂಚ್ಯಂಕಗಳಿಂದ ತೆಗೆದು ಹಾಕಲು ಅಮೆರಿಕದ ಶೇರು ವಿನಿಮಯ ಕೇಂದ್ರ ಎಸ್ ಆ್ಯಂಡ್ ಪಿ ಡೌ ಜೋನ್ಸ್ ನಿರ್ಧರಿಸಿದೆ
View more
Sun, 05 Feb 2023 07:42:43Office Staff
ಅದಾನಿ ಗುಂಪಿನ ಕಂಪೆನಿಗಳ ವಿರುದ್ದದ ವಂಚನೆ ಆರೋಪಗಳು ಹೂಡಿಕೆದಾರರ ನಂಬಿಕೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ
View more
Fri, 03 Feb 2023 06:08:52Office Staff
ಮಂಗಳೂರು : ಭಾರತೀಯ ಕೋಸ್ಟ್ ಗಾರ್ಡ್ ನ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ಎ ಡೇ ಅಟ್ ಸೀ ‘ಸಮುದ್ರದಲ್ಲಿ ಒಂದು ದಿನ’ ಎನ್ನುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋಸ್ಟ್ ಗಾರ್ಡ್ನ ‘ವರಾಹ’ ನೌಕೆಯಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿಯ ಅಣಕು ಕಾರ್ಯಾಚರಣೆಯನ್ನು ವೀಕ್ಷಿಸಿದರು.
View more
Fri, 03 Feb 2023 06:02:34Office Staff
ಶಿವಮೊಗ್ಗ : ಕೆಎಸ್ಐಐಡಿಸಿ ನಿಗಮದ ಅಧ್ಯಕ್ಷ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿರವರಿಂದ ಉದ್ಘಾಟನೆಗೊಳ್ಳುವ ಸೋಗಾನೆಯ ವಿಮಾನ ನಿಲ್ದಾಣದ ಕಾಮಗಾರಿಗಳ ಪರಿವೀಕ್ಷಣೆಯನ್ನು ಮಾಡಿದರು.
View more
Fri, 03 Feb 2023 05:55:55Office Staff
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉಡುಪಿಯಲ್ಲಿ ಇದೇ ಫೆಬ್ರವರಿ 11 ಮತ್ತು 12ರಂದು ನಡೆಸುತ್ತಿರುವ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿದರು.
View more