Thu, 02 Feb 2023 05:30:32Office Staff
ಕಾರವಾರ : ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಾಪುರ ಗ್ರಾಮದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಶುದ್ಧೀಕರಣ ಘಟಕದಿಂದ 3 ಗ್ರಾಪಂ ವ್ಯಾಪ್ತಿಯ 12 ಗ್ರಾಮಗಳಿಗೆ ಜೆಜೆಎಂ ಯೋಜನೆಯಡಿ ಸಂಪರ್ಕಗೊಂಡ ನಳಗಳಿಗೆ ನೀರು ಸರಬರಾಜು ಮಾಡುವ ಕಾಮಗಾರಿಗಳನ್ನು ಮಾರ್ಚ್ 15 ರೊಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅವರು ಸ್ಥಳದಲ್ಲಿದ್ದ ಗುತ್ತಿಗೆದಾರ ಸುರೇಶ ಮುದ್ದಿ ಹಾಗೂ ಆರ್ಡಬ್ಲ್ಯುಎಸ್ನ ಇಇ, ಎಇಇ ಪಿಆರ್ಇಡಿಯ
View more
Thu, 02 Feb 2023 05:22:04Office Staff
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ಸಂವಾದ ಕಾರ್ಯಕ್ರಮವನ್ನು ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.
View more
Thu, 02 Feb 2023 00:54:52Office Staff
ಬೆಂಗಳೂರು:ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುವುದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.
View more
Thu, 02 Feb 2023 00:53:01Office Staff
ಬೆಂಗಳೂರು : ಪ್ರಸ್ತುತ ರಾಯಚೂರು ಜಿಲ್ಲೆಯ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಸೇವೆ ಸಲ್ಲಿಸುತ್ತಿರುವ ಶಿವಕುಮಾರ್ ಆರ್.ದಂಡಿನ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.
View more
Thu, 02 Feb 2023 00:50:05Office Staff
ಬೆಂಗಳೂರು:ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ/ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿಂದ, ಈ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಕಾನೂನು/ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
View more
Thu, 02 Feb 2023 00:34:13Office Staff
ಭಟ್ಕಳ: ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸುವಂತೆ ಆಗ್ರಹಿಸಿ ಭಟ್ಕಳ ಪುರಸಭೆಯ ಹೊರಗುತ್ತಿಗೆ ನೌಕರರು ಬುಧವಾರ ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಹಾಗೂ ಪುರಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.
View more
Tue, 31 Jan 2023 03:03:11Office Staff
ಪಾಕಿಸ್ತಾನದ ಪೇಶಾವರದಲ್ಲಿ ಸೋಮವಾರ ಮಸೀದಿಯೊಂದರಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ೪೦ ಮಂದಿ ಸಾವನ್ನಪ್ಪಿದ್ದು ೧೦೦ ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
View more
Tue, 31 Jan 2023 02:53:10Office Staff
ಭಟ್ಕಳ : ದೇವರ ಸನ್ನಿಧಾನಕ್ಕೆ ಬರುವಾಗ ಶುದ್ಧ ಮನಸ್ಸು, ಸೇವಾ ಮನೋಭಾವನೆಯಿಂದ ಬಂದರೆ ಖಂಡಿತ ಉತ್ತಮ ಫಲ ಸಿಕ್ಕೇ ಸಿಗುತ್ತದೆ ಎಂದು ಶ್ರೀ ಮಜ್ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ನುಡಿದರು.
View more