Sun, 29 Jan 2023 06:54:33Office Staff
ಭಟ್ಕಳ : ಫೆಬ್ರವರಿ ೧೭ರಂದು ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆಯಲಿರುವ ಭಟ್ಕಳ ತಾಲೂಕಾ ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕವಿ ಮಾನಾಸುತ ಶಂಭು ಹೆಗಡೆ ಆಯ್ಕೆ ಯಾಗಿದ್ದಾರೆ. ಇವರನ್ನು ಸಮ್ಮೇಳನಾಧ್ಯಕ್ಷರಾಗಿ ತಾಲೂಕು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.
View more
Sun, 29 Jan 2023 05:21:34Office Staff
ಧಾರವಾಡ : ದೇಶದಲ್ಲಿ ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಇತ್ತಿಚಿನ ದಿನಗಳಲ್ಲಿ ಗಮನಾರ್ಹ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ತಿಳಿಸಿದರು.
ಅವರು ಕೃಷಿ ವಿಶ್ವವಿದ್ಯಾಲಯದ ಆವರಣಲ್ಲಿ ರಾಷ್ಟ್ರೀಯ ನ್ಯಾಯ ವಿಜ್ಞಾನ ವಿಶ್ವವಿದ್ಯಾಲಯದ 9ನೇ ಕ್ಯಾಂಪಸ್ಗೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೇರವೇರಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
View more
Sun, 29 Jan 2023 05:13:59Office Staff
ಶಿವಮೊಗ್ಗ : ನಾಗರಿಕ ವಿಮಾನಯಾನ (ಸಿವಿಲ್ ಏವಿಯೇಷನ್) ಮಂತ್ರಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಶನಿವಾರ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಮಾನ ನಿಲ್ದಾಣದ ಕಾಮಗಾರಿಗಳು, ನಿಲ್ದಾಣದ ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು.
View more