Fri, 27 Jan 2023 05:19:28Office Staff
ಕಾರವಾರ : ಜಿಲ್ಲೆಯ ಸಾರ್ವಜನಿಕ ಮತ್ತು ಸರ್ಕಾರಿ ಕಾಮಗಾರಿಗಳಿಗೆ ನದಿ ಮರಳಿಗೆ ಪರ್ಯಾಯವಾಗಿ ಎಂ ಸ್ಯಾಂಡ್ ಬಳಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಹಾಗೂ ಪ್ರಸ್ತುತ ಜಿಲ್ಲೆಯಲ್ಲಿ ಉತ್ಪಾದನೆ ಕಡಿಮೆ ಇದ್ದು ಕ್ರಷರ್ ಘಟಕಗಳಿಂದ M-Sand ಉತ್ಪಾದನೆಗೆ ಉತ್ತೇಜನ ನೀಡಿ ಮರಳಿನ ಪೂರೈಕೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ರವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಂಗ ಸಭಾಂಗಣದಲ್ಲಿ ಆಯೋಜಿಸಲಾ
View more
Fri, 27 Jan 2023 05:09:24Office Staff
ಉಡುಪಿ : ಕೋವಿಡ್-19 ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 26 ರಂದು ಸಾರ್ವಜನಿಕರಿಗೆ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದೆ.
View more
Fri, 27 Jan 2023 05:05:58Office Staff
ಉಡುಪಿ : ಗ್ರಾಮ ಪಂಚಾಯತ್ಗಳು ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್.ಎಫ್. ಘಟಕಗಳು ಸೂಕ್ತ ಪರಿಹಾರ ನೀಡಬಲ್ಲದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು.
ಅವರು ಬಡಗಬೆಟ್ಟು ಗ್ರಾಮ ಪಂಚಾಯತ್ನ ನೇತಾಜಿ ನಗರ ಮಿನಿ ಎಂ.ಆರ್.ಎಫ್ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ 80 ಬಡಗಬೆಟ
View more
Fri, 27 Jan 2023 05:02:15Office Staff
ಉಡುಪಿ : ಭಾರತೀಯ ಪ್ರಜೆಯಾಗಿ ಹದಿನೆಂಟು ವರ್ಷ ತುಂಬಿದ ಅರ್ಹ ಯುವ ಮತದಾರರು ತಮ್ಮ ಹೆಸರನ್ನು ತಪ್ಪದೇ ಮತದಾನ ಪಟ್ಟಿಯಲ್ಲಿ ನೋಂದಾಯಿಸುವುದರೊಂದಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.
View more
Thu, 26 Jan 2023 21:10:26Office Staff
ಭಟ್ಕಳ: ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಟ ಸಂವಿಧಾನ ನಮ್ಮದು. ಇದು ನಾಗರೀಕರ ಹಕ್ಕುಗಳೇನು ಎನ್ನುವುದರ ಜೊತೆಗೆ ನಾಗರೀಕರ ಕರ್ತವ್ಯವನ್ನೂ ಹೇಳಿಕೊಡುತ್ತದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಹೇಳಿದರು.
View more
Thu, 26 Jan 2023 17:32:18Office Staff
ಗಣರಾಜ್ಯ ದಿನದ ಮುನ್ನಾದಿನವಾದ ಬುಧವಾರ ಕೇಂದ್ರ ಸರಕಾರವು ಪ್ರತಿಷ್ಠಿತ ಪದ್ಮಪ್ರಶಸ್ತಿಗಳನ್ನು ಪ್ರಕಟಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಮತ್ತು ಸಾಮಾಜಿಕ ಕಾರ್ಯಕರ್ತೆ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿವೆ. ರಾಜ್ಯದ ಒಟ್ಟು ಎಂಟು ಮಂದಿಗೆ ಪದ್ಮ ಗೌರವ ಒಲಿದಿವೆ
View more
Thu, 26 Jan 2023 07:42:34Office Staff
ಕೇಂದ್ರ ಸರಕಾರದ ನಿರ್ಬಂಧದ ನಡುವೆಯೇ ಗುಜರಾತ್ ಹತ್ಯಾಕಾಂಡದಲ್ಲಿ ಮೋದಿ ಪಾತ್ರವನ್ನು ಎತ್ತಿ ಹಿಡಿಯುವ ಬಿಬಿಸಿ ಸಾಕ್ಷ್ಯಚಿತ್ರ ದೇಶದ ಹಲವೆಡೆ ಪ್ರದರ್ಶನಗೊಂಡಿವೆ. ಈ ಬಗ್ಗೆ ಬಿಜೆಪಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದೆ
View more