Wed, 25 Jan 2023 00:30:21Office Staff
ಭಟ್ಕಳ: ಸಹಬಾಳ್ವೆ ಕರ್ನಾಟಕ, ಸದ್ಭಾವನಾ ಮಂಚ್ ಭಟ್ಕಳ ಇದರ ಸಹಯೋಗದೊಂದಿಗೆ ಇಲ್ಲಿನ ಮುಸ್ಲಿಮರ ಸಾಮಾಜಿಕ ರಾಜಕೀಯ ವೇದಿಕೆಯಾಗಿರುವ ಮಜ್ಲಿಸೆ ಇಸ್ಲಾಹ್ -ವ-ತಂಝೀಮ್ ಸಂಸ್ಥೆಯು ಜ.೨೬ ರಂದು ಸಂಜೆ ೪.೩೦ಕ್ಕೆ ತಂಝೀಮ್ ಕಾರ್ಯಲಯದ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಮಿಲನ-೨೦೨೩ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Wed, 25 Jan 2023 00:07:35Office Staff
ಮತಾಂತರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕೊರಿಯಾ ಮೂಲದ ಇಬ್ಬರು ವಿದ್ಯಾರ್ಥಿನಿಯರಿಗೆ ಸಂಘ ಪರಿವಾರದ ಕಾರ್ಯ ಕರ್ತರು ಕಿರುಕುಳ ನೀಡಿದ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವುದು ಗಮನಕ್ಕೆ ಬಂದ ಬಳಿಕ ಉತ್ತರಪ್ರದೇಶ ಪೊಲೀಸರು ಸೋಮ ವಾರ ಆರೋಪಿಗಳನ್ನು ಅನಾಮಿಕ ವ್ಯಕ್ತಿಗಳೆಂದು ಪರಿಗಣಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ
View more
Tue, 24 Jan 2023 23:51:26Office Staff
ವಿವಾದಗಳ ನಡುವೆಯೂ ಶಿಕ್ಷಣ ಇಲಾಖೆಯು ಪ್ರಸಕ್ತ ವರ್ಷದಲ್ಲಿ 5ನೇ ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ
View more
Tue, 24 Jan 2023 23:08:44Office Staff
ಭಟ್ಕಳ: ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿ ಕಡಲ ತೀರದ ಹೆಸರು ಬದಲಾಯಿಸುವ ಪ್ರಯತ್ನ ನಡೆಯುತ್ತಿದ್ದು ಅದನ್ನು ಕೂಡಲೆ ನಿಲ್ಲಿಸಬೇಕು ಎಂದು ಆಗ್ರಹಿಸಿ ತೆಂಗಿನಗುಂಡಿ ಕಡಲತೀರದ ಬಳಿ ವಾಸಿಸುತ್ತಿರುವ ಮೀನುಗಾರ ಸಮುದಾಯ ಹಾಗೂ ಸಾರ್ವಜನಿಕರು ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
View more
Tue, 24 Jan 2023 05:22:09Office Staff
ಮಂಗಳೂರು : ಮಂಗಳೂರಿನ ವಿವಿಧ ವಾರ್ಡ್ ಸಮಿತಿಗಳ ಸದಸ್ಯರು ಮತ್ತು ನಾಗರಿಕರ ಉಪಸ್ಥಿತಿಯಲ್ಲಿ ಜನಾಗ್ರಹ ಸೆಂಟರ್ ಫಾರ್ ಸಿಟಿಜನ್ಶಿಪ್ ಆ್ಯಂಡ್ ಡೆಮಾಕ್ರಸಿ ಮತ್ತು ಮಂಗಳೂರು ವಾರ್ಡ್ ಸಮಿತಿ ಬಳಗದ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ವಾರ್ಷಿಕ ನಾಗರಿಕ ಸಹಭಾಗಿತ್ವದ ಆಯವ್ಯಯ ಅಭಿಯಾನದ 2ನೇ ಆವೃತ್ತಿ – ‘ನನ್ನ ನಗರ ನನ್ನ ಬಜೆಟ್’ ಗೆ (ಮೈ ಸಿಟಿ ಮೈ ಬಜೆಟ್ಗೆ) ಇಂದು ಮಿನಿ ಟೌನ್ ಹಾಲ್ನಲ್ಲಿ ಚಾಲನೆ ನೀಡಲಾಯಿತು.
View more
Tue, 24 Jan 2023 05:08:32Office Staff
ಉಡುಪಿ: ಮಲ್ಪೆ ಅಭಿವೃದ್ಧಿ ಸಮಿತಿಯಿಂದ 2020ರ ಸಾಲಿನಲ್ಲಿ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ (Commercial Activities like photo shoot) ಡಿ.ಎಸ್.ಎಲ್.ಆರ್ ಕ್ಯಾಮರಾಗಳಿಗೆ ಶುಲ್ಕ ವಿಧಿಸಿ ನಿರ್ವಹಣಾದಾರರಿಗೆ ಆದಾಯಗಳಿಸುವ ಬಗ್ಗೆ ಅವಕಾಶವಿರುತ್ತದೆ.
View more