Mon, 23 Jan 2023 04:56:05Office Staff
ಉಡುಪಿ : ಮುಂದಿನ ಪೀಳಿಗೆಗೆ ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯ್ಯಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
View more
Mon, 23 Jan 2023 04:50:18Office Staff
ಉಡುಪಿ : ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೊಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
View more
Mon, 23 Jan 2023 04:43:31Office Staff
ಶಿವಮೊಗ್ಗ : ಅನಾರೋಗ್ಯಕ್ಕೆ ಒಳಗಾಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆ ಹಾಗೂ ಸಲಹೆಗಾಗಿ ಆಗಮಿಸುವ ಅರ್ಹರಿಗೆ ಆರೋಗ್ಯ ಇಲಾಖೆಯ ಹಲವು ಯೋಜನೆಗಳಡಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
View more
Mon, 23 Jan 2023 04:35:10Office Staff
ವಿಜಯನಗರ : ಪುರಂದರದಾಸರು ರಚಿಸಿರುವ ಕೀರ್ತನೆಗಳಲ್ಲಿ ಮನುಕುಲಕ್ಕೆ ಒಳಿತಾಗುವ ಅಂಶಗಳೆ ತುಂಬಿಕೊಂಡಿವೆ ಎಂದು ಹೊಸಪೇಟೆ ಉಪವಿಭಾಗಾಧಿಕಾರಿ ಹಾಗೂ ಹಂಪಿ ವಿಶ್ವಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಸಿದ್ಧರಾಮೇಶ್ವರ ಅವರು ತಿಳಿಸಿದರು.
View more
Mon, 23 Jan 2023 04:27:54Office Staff
ಬಳ್ಳಾರಿ : ಮೊದಲ ಬಾರಿಗೆ ಆಯೋಜಿಸಲಾಗಿರುವ ಬಳ್ಳಾರಿ ಉತ್ಸವವನ್ನು ನಾಡ ಹಬ್ಬವಾಗಿ ಶಾಶ್ವತವಾಗಿ ಆಯೋಜಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರ ಮುನ್ಸಿಪಲ್ ಮೈದಾನದ ರಾಘವ ವೇದಿಕೆಯಲ್ಲಿ ಆಯೋಜಿಸಲಾದ ಬಳ್ಳಾರಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಳ್ಳಾರಿ ಉತ್ಸವಕ್ಕೆ ನಗರ ಮದುವಣಗಿತ್ತಿಯಂತೆ ಅಲಂಕೃತವಾಗಿದೆ. ಇಂದು ಚಾಲನೆ ನೀಡಿರುವ ಉತ್ಸವದ ರಥವನ್ನು ಮುಂದಿನ ದಿನಗಳಲ್ಲಿಯೂ ಮುನ್ನಡೆಸಬೇ
View more