Fri, 20 Jan 2023 05:04:49Office Staff
ಧಾರವಾಡ :ರಾಷ್ಟ್ರೀಯ ಯುವಜನೋತ್ಸವವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡದ ಕೀರ್ತಿಯನ್ನು ಧಾರವಾಡಿಗರು ರಾಷ್ಟ್ರ ಮಟ್ಟಕ್ಕೆ ಎತ್ತರಿಸಿದ್ದಾರೆ. ಧಾರವಾಡದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ದೇಶದ ತುಂಬಾ ಪಸರಿಸಿದ್ದಾರೆ. ಇದು ನಮಗೆಲ್ಲರಿಗೂ ಹೆಮ್ಮೆ ಮತ್ತು ಸಂತೋಷ ತಂದಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
View more
Fri, 20 Jan 2023 04:54:35Office Staff
ಕಲಬುರಗಿ : ತಾಂಡಾ ನಿವಾಸಿಗಳಿಗೆ ದೇಶದಲ್ಲಿಯೇ ಐತಿಹಾಸಿಕವಾಗಿ ಗುರುವಾರ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ 5 ಜಿಲ್ಲೆಗಳ 342 ಗ್ರಾಮಗಳ 52,072 ತಾಂಡಾ ನಿವಾಸಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಹಕ್ಕು ಪತ್ರ ನೀಡಿದ್ದರಿಂದ ವರ್ಲ್ಡ್ ಬುಕ್ ಆಫ್ ರಿಕಾರ್ಡ್ ತಂಡ ರಾಜ್ಯ ಸರ್ಕಾರಕ್ಕೆ ವೇದಿಕೆ ಮೇಲೆ ಪ್ರೊವಿಜನಲ್ ಪ್ರಮಾಣ ಪತ್ರ ನೀಡಿತು.
View more
Fri, 20 Jan 2023 04:45:35Office Staff
ಕಲಬುರಗಿ : ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮಕ್ಕೆ ಅಮೋಘವರ್ಷ ನೃಪತುಂಗನ ನಾಡು ಮಳಖೇಡಕ್ಕೆ ಗುರುವಾರ ಜನಸಾಗರವೇ ಹರಿದು ಬಂತು.
View more
Fri, 20 Jan 2023 04:18:17Office Staff
ಕಲಬುರಗಿ : ನೃಪತುಂಗನ ನಾಡು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಾಂಡಾ ನಿವಾಸಿಗಳಿಗೆ ಸುಸ್ಥಿರ ಬದುಕು ಕಟ್ಟಿಕೊಳ್ಳಲು ಶಾಶ್ವತ ಸೂರಿನ ರೂಪದಲ್ಲಿ ಏಕಕಾಲದಲ್ಲಿ 52,072 ಜನರಿಗೆ ಗಿನ್ನೀಸ್ ದಾಖಲೆಯ ಪ್ರಮಾಣದಲ್ಲಿ ಹಕ್ಕು ಪತ್ರ ವಿತರಿಸಿದರು.
ಮಳಖೇಡ್ ಹೊರವಲಯದ 150 ಎಕರೆ ಪ್ರದೇಶದಲ್ಲಿ ಕಂದಾಯ ಇಲಾಖೆ ಹಾಗೂ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಿದ "ಅಲೆಮಾರಿ ಸೂರಿನಿಂದ ಸುಸ್ಥಿರ ಊರಿನೆಡೆಗೆ ಕಾರ್ಯಕ್ರಮ"ದಲ್ಲಿ ಬಂಜಾರ್ ನಗಾರ್
View more
Fri, 20 Jan 2023 04:08:19Office Staff
ಶಿವಮೊಗ್ಗ : ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಇತ್ತೀಚಿಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
View more
Fri, 20 Jan 2023 02:23:25Office Staff
ಭಟ್ಕಳ: ವಿದ್ಯಾರ್ಥಿಗಳಿಗೆ ಪಿ.ಯು.ಸಿ. ಅಧ್ಯಯನ ಜೀವನದ ಬಹುಮುಖ್ಯ ಘಟ್ಟವಾಗಿದ್ದು ಈ ಹಂತದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಿದರೆ ಮುಂದೆ ಉತ್ತಮ ಮಟ್ಟದ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಶ್ರೀ ಗುರು ಸುದೀಂದ್ರ ಕಾಲೇಜಿನ ಬಿ.ಸಿ.ಎ. ವಿಭಾಗದ ಪ್ರಾಂಶುಪಾಲ ಶ್ರೀನಾಥ ಪೈ ಹೇಳಿದರು.
View more
Fri, 20 Jan 2023 02:15:06Office Staff
ಭಟ್ಕಳ : ಅಬಕಾರಿ ವಿಧೇಯಕಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರ ಯುವ ಪೀಳಿಗೆಯನ್ನು ಮದ್ಯ ವ್ಯಸನಕ್ಕೆ ತಳ್ಳುತ್ತಿರುವ ಕ್ರಮ ಖಂಡನೀಯವಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಮಧ್ಯೆ ನಿಷೇಧವಾಗಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸೀಫ್ ಶೇಖ್ ಆಗ್ರಹಿಸಿದರು.
View more
Fri, 20 Jan 2023 01:54:57Office Staff
ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆ, ಭಟ್ಕಳ ಇದರ ದಶಮಾನೋತ್ಸವದ ಪ್ರಯುಕ್ತ ಪಿ.ಯು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ
View more