Wed, 18 Jan 2023 06:45:33Office Staff
ಪ್ರವಾಸಿ ತಾಣ ಮುರುಡೇಶ್ವರದಲ್ಲಿ ನಿತ್ಯವೂ ಸಾವು ಕೈ ಬೀಸಿ ಕರೆಯುತ್ತಿರುವಂತೆ ವಾತಾವರಣ ನಿರ್ಮಾವಾಗಿದೆ. ಸೋಮವಾರ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದ ಇಬ್ಬರು ನೀರು ಪಾಲಾಗಿದ್ದು, ಓರ್ವನ ಶವ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದ್ದರೆ, ಮತ್ತೋರ್ವ ಯುವಕನ ಮೃತ ದೇಹ ಬುಧವಾರ ಚಂದ್ರು ಹಿತ್ಲು ಎಂಬಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
View more
Wed, 18 Jan 2023 05:34:04Office Staff
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿ ಪರಿಶೀಲನಾ ಪ್ರಕ್ರೀಯೆ ಪೂರ್ಣವಾಗುವವರೆಗೆ ಅರಣ್ಯವಾಸಿಯನ್ನು ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಬಾರದು ಹಾಗೂ ಅರಣ್ಯ ಒತ್ತುವರಿ ಮತ್ತು ಅರಣ್ಯವಾಸಿಯ ಪಟ್ಟಾ ಜಮೀನು ಸೇರಿ ೩ ಏಕರೆಕ್ಕಿಂತ ಕಡಿಮೆ ಇರುವ ಅರಣ್ಯ ಒತ್ತುದಾರರನ್ನು ಒಕ್ಕಲೆಬ್ಬಿಸಲಾಗುವುದಿಲ್ಲ
View more
Tue, 17 Jan 2023 23:00:57Office Staff
ಭಟ್ಕಳ: ಸರಕಾರಿ ಪದವಿ ಪೂರ್ವ ಕಾಲೇಜು ಹಡೀನ ಭಟ್ಕಳ ಇದರ ವಾಷಿ೯ಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾಯ೯ಕ್ರಮವನ್ನು ಶಾಸಕ ಸುನೀಲ ಬಿ. ನಾಯ್ಕ ಉದ್ಘಾಟಿಸಿದರು.
View more
Tue, 17 Jan 2023 06:10:36Office Staff
ಧಾರವಾಡ : ಭಾರತವು ಯುವ ಜನರ ದೇಶವಾಗಿದೆ. ದೇಶದ ಸಮಗ್ರ ವಿಕಾಸಕ್ಕೆ ಯುವಕರು ತಮ್ಮ ಕೊಡುಗೆಗಳನ್ನು ನೀಡುವ ಮೂಲಕ ಭಾರತ ಮಾತೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೇಳಿದರು.
View more