Tue, 17 Jan 2023 05:40:07Office Staff
ಅಂಕೋಲಾ : ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ಮೆಮು ರೈಲು ನಿಲುಗಡೆಗೆ ಆಗ್ರಹಿಸಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾರವಾಡ ರೈಲ್ವೆ ನಿಲ್ದಾಣದಲ್ಲಿ ಸೋಮವಾದ ರೇಲ್ ರೋಖೋ ಪ್ರತಿಭಟನೆ ನಡೆಯಿತು.
View more
Tue, 17 Jan 2023 04:09:23Office Staff
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಪ್ರತಿಯೊಂದು ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2000 ರೂ.ಗಳಂತೆ ವಾರ್ಷಿಕ 24ಸಾವಿರ ರೂ.ಗಳ ಆರ್ಥಿಕ ನೆರವು ಒದಗಿಸುವ ‘ಗೃಹ ಲಕ್ಷ್ಮಿ ಯೋಜನೆ’ ಜಾರಿಗೊಳಿಸಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಘೋಷಿಸಿದ್ದಾರೆ.
View more
Tue, 17 Jan 2023 03:57:20Office Staff
ಬಿಜೆಪಿ ಅಧಿಕಾರಕ್ಕೆ ಬಂದು ಮೂರುವರೆ ವರ್ಷಗಳಾಯಿತು. ಆದರೆ ಇಂದಿನ ವರೆಗೆ ಮಹಿಳೆಯರಿಗಾಗಿ ಒಂದೇ ಒಂದು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿಲ್ಲ ಎಂದು ಮಾಜಿ ಮುಖ್ಯಮಂತಿ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
View more
Tue, 17 Jan 2023 03:48:45Office Staff
ಭಟ್ಕಳ: ಜಲಜೀವನ ಮಿಷನ್ ಯೋಜನೆಯು ದೇಶದಾದ್ಯಂತ ಯಶಸ್ವಿಯಾಗಿ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ಕಲ್ಪಿಸಿ ಕೊಡುವುದರ ಮುಖಾಂತರ ಕುಡಿಯುಲು ಶುದ್ಧವಾದ ಮತ್ತು ಸಂರಕ್ಷಿತವಾದ ನೀರನ್ನು ತಲಾ ಒಬ್ಬ ವ್ಯಕ್ತಿಗೆ 55 LPCD ಲೀಟರ್ ನೀರನ್ನು ಈ ಯೋಜನೆಯ ಮುಖಾಂತರ ನೀಡಲಾಗುತ್ತಿದೆ. ಸಾರ್ವಜನಿಕರ ಸಹಭಾಗಿತ್ವ ತುಂಬಾ ಮುಖ್ಯವಾಗಿರುವುದರಿಂದ ಜಲಜೀವನ ಮಿಷನ್ ಯೋಜನೆಗೆ ಸ್ಥಳೀಯವಾಗಿ ಎಲ್ಲರೂ ಸ್ಪಂದಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರಭಾಕರ ಚಿಕ್ಕನ್ಮನೆ ಯವರು
View more
Tue, 17 Jan 2023 03:44:34Office Staff
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ, ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ಕಳುಹಿಸಿಕೊಡಲಿದ್ದಾರೆ ಎಂದು ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದರು.
View more
Mon, 16 Jan 2023 04:23:25Office Staff
ಶಿರಸಿ : ರಾಜ್ಯದ ಅತಿ ಹೆಚ್ಚು ಅರಣ್ಯ ಭೂಮಿಯನ್ನೊಳಗೊಂಡಿರುವ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಭಾನುವಾರ ಶಿರಸಿಯ ಮಾರಿಕಾಂಬಾ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.
ಕುಮಟಾದಲ್ಲಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಮುಂದಿನ ಬಜೆಟ್ ನಲ್ಲಿ ಅನುದಾನ ಕೊಟ್ಟು ಅಡಿ
View more
Sun, 15 Jan 2023 23:43:21Office Staff
ಭಟ್ಕಳ: ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆರೋಗ್ಯ, ಶಾಂತಿ ನೆಮ್ಮದಿಯನ್ನು ತಂದುಕೊಳ್ಳಬೇಕು ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಮಮತಾ ದೇವಿ ಹೇಳಿದರು.
View more
Sun, 15 Jan 2023 22:13:29Office Staff
ಕಠ್ಮಂಡು: ಸುಮಾರು 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಯೇತಿ ಏರ್ಲೈನ್ಸ್ ವಿಮಾನ ರವಿವಾರ ಬೆಳಗ್ಗೆ ನೇಪಾಳದ ಪೋಖರಾ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ಹಲವರು ಸಾವನ್ನಪ್ಪಿರುವ ಶಂಕೆ ಇದೆ ಎಂದು ವರದಿಯಾಗಿದೆ.
View more
Sun, 15 Jan 2023 17:51:45Office Staff
ಭಟ್ಕಳ: ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಬಾಲಕನೊಬ್ಬ ಸಮುದ್ರದಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗುತ್ತಿದ್ದಾಗ ಲೈಫ್ ಗಾರ್ಡ್ ಸಿಬ್ಬಂಧಿಗಳು ರಕ್ಷಣೆ ಮಾಡಿ ಸುರಕ್ಷಿತವಾಗಿ ದಡ ಸೇರಿಸಿದ ಘಟನೆ ಶನಿವಾರ ಮುರುಡೇಶ್ವರ ಸಮುದ್ರ ಕಡಲತೀರದಲ್ಲಿ ನಡೆದಿದೆ.
View more