Sat, 14 Jan 2023 22:27:31Office Staff
ಭಟ್ಕಳ : ಗ್ರಾಮದ ದೇವಸ್ಥಾನಗಳು ಶ್ರಾದ್ಧಾ ಕೇಂದ್ರಗಳ ಅಭಿವೃದ್ಧಿಯಿಂದಾಗಿ ಗ್ರಾಮಗಳೂ ಅಭಿವೃದ್ಧಿಯಾಗುತ್ತವೆ ಎಂದು ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು.
View more
Sat, 14 Jan 2023 06:10:07Office Staff
ಹುಬ್ಬಳ್ಳಿ : ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ"- ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರು ಕರೆ ನೀಡಿದರು.
View more
Sat, 14 Jan 2023 06:01:57Office Staff
ಹುಬ್ಬಳ್ಳಿ : ಸುಮಾರು 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜನೆಯನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ದೇಶದಲ್ಲಿಯೇ ಮೊಟ್ಟ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ನಮ್ಮ ರಾಜ್ಯದ್ದಾಗಿದೆ.
ಮುಂಬರುವ ಓಲಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಜನ ಕ್ರೀಡಾಪಟುಗಳನ್ಬು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾರತ ಸರ್ಕಾರದ ಯುವಸಬಲೀಕರಣ
View more
Sat, 14 Jan 2023 05:56:53Office Staff
ಧಾರವಾಡ : ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ "ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” [ನೋ ಯುವರ್ ಆರ್ಮಿ] ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ.
View more
Sat, 14 Jan 2023 05:46:55Office Staff
ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿ ಧಾರವಾಡ ಕೃಷಿ ಇಲಾಖೆಯಿಂದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಕೃಷಿ ಇಲಾಖೆ ಹಾಗೂ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರೊಂದಿಗೆ ಸಾವಯವ ನಡಿಗೆಯನ್ನು ಆಯೋಜಿಸಲಾಗಿತ್ತು.
View more
Sat, 14 Jan 2023 05:40:40Office Staff
ಉಡುಪಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಹಾಗೂ ಉಡುಪಿ ಜಿಲ್ಲಾ ಶಾಖೆ ಮತ್ತು ಯೆನೆಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಇಂದಿರಾನಗರ ಕುಕ್ಕಿಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಮೇಳ ಮತ್ತು ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಶಿಬಿರ ನಡೆಯಿತು.
View more
Sat, 14 Jan 2023 05:35:57Office Staff
ಉಡುಪಿ : ಸ್ವಾಮೀ ವಿವೇಕಾನಂದರು ನೀಡಿರುವ ಸಂದೇಶಗಳನ್ನು ಯುವಜನತೆ ತಮ್ಮ ಭವಿಷ್ಯದ ಗುರಿಯನ್ನಾಗಿಸಿಕೊಂಡು ಜೀವನದಲ್ಲಿ ಅತ್ಯುನ್ನತ ಸಾಧನೆಗಳನ್ನು ಮಾಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ
View more
Sat, 14 Jan 2023 05:31:32Office Staff
ಉಡುಪಿ : ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.
View more
Sat, 14 Jan 2023 05:25:55Office Staff
ಉಡುಪಿ : ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದಾದ್ಯಂತ 38 ಕೋಟಿಗೂ ಅಧಿಕ ಕಾರ್ಮಿಕರು ಅಸಂಘಟಿತ ವ
View more