Fri, 13 Jan 2023 18:59:04Office Staff
ಭಟ್ಕಳದ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ನಡೆದ ಸಂಸ್ಕಾರ ಸುಧಾ ಕಾರ್ಯಕ್ರಮ
ಭಟ್ಕಳ: ನಮ್ಮಲ್ಲಿರುವ ಮೌಲ್ಯಗಳು ನಮ್ಮ ಆತ್ಮಗೌರವವನ್ನು ಹೆಚ್ಚಿಸುತ್ತದೆ. ಮೌಲ್ಯ ರಹಿತ ಬದುಕು ಸಮಾಜದಲ್ಲಿ ಕಡೆಗಣಿಸಲ್ಪಡುತ್ತದೆ ಎಂದು ಖ್ಯಾತ ಪ್ರವಚನಕಾರ ಮುಹಮ್ಮದ್ ಕುಂಞಿ ಹೇಳಿದರು.
View more
Fri, 13 Jan 2023 18:34:57Office Staff
ಭಟ್ಕಳ: ಭಟ್ಕಳ ರೈಲು ನಿಲ್ದಾಣದ ಬಳಿಯ ಚರಂಡಿಯ ದಡದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
View more
Fri, 13 Jan 2023 18:10:48Office Staff
ಡಿಜಿಟಲ್ ಇಂಡಿಯಾದ ಪ್ರಸಕ್ತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. 'ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವ ಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
View more
Fri, 13 Jan 2023 17:26:38Office Staff
ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಮಂಗಳೂರು ನಗರ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ
View more
Fri, 13 Jan 2023 17:14:05Office Staff
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ
View more
Fri, 13 Jan 2023 17:02:59Office Staff
ಹೊಸದಿಲ್ಲಿ, ಜ.12: ನೋಯ್ದಾ ದಲ್ಲಿರುವ ಔಷಧ ತಯಾರಿಕಾ ಕಂಪೆನಿ ಮರಿಯೋನ್ ಬಯೋ ಟೆಕ್ಗೆ ನೀಡಲಾಗಿರುವ ಉತ್ಪಾ ದನಾ ಪರವಾನಿಗೆಯನ್ನು ಅಮಾ ನತಿನಲ್ಲಿಡಲಾಗಿದೆ ಹಾಗೂ ಅದರ ವಿವಾದಾಸ್ಪದ ಕೆಮ್ಮು ಸಿರಪ್ನ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದು ಉತ್ತರಪ್ರದೇಶದ ಔಷಧ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.
View more
Fri, 13 Jan 2023 01:27:42Office Staff
ರಾಷ್ಟ್ರೀಯ ಯುವ ದಿನ-2023 ಪ್ರಯುಕ್ತ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ 'ಸೃಷ್ಠಿ 2023' ಅಂತರ್ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ಶೈಕ್ಷಣಿಕ ಹಾಗೂ ಸಾಂಸ್ಕøತಿಕ ಸ್ಪರ್ಧೆಯು ಯಶಸ್ವಿಯಾಗಿ ಸಂಪನ್ನವಾಯಿತು.
View more
Fri, 13 Jan 2023 01:22:29Office Staff
ಕಳೆದ 2020ರಲ್ಲಿ ಹೆಚ್ಚಿನ ಕಾಂಗ್ರೆಸ್ ಪರ ಸದಸ್ಯರ ಬೆಂಬಲವನ್ನು ಪಡೆದು ಮಾವಳ್ಳಿ2 ಗ್ರಾಮ ಪಂಚಾಯತ ಅಧ್ಯಕ್ಷ ಹುದ್ದೆಗೆ ಏರಿದ್ದ ಬಿಜೆಪಿ ಬೆಂಬಲಿತ ಮಹೇಶ ನಾಯ್ಕ, ಅಧ್ಯಕ್ಷ ಹುದ್ದೆಯ ಅವಧಿ ಮುಗಿಯಲು 7 ತಿಂಗಳು ಬಾಕಿ ಇರುವಾಗಲೇ ಹುದ್ದೆಯಿಂದ ನಿರ್ಗಮಿಸಿದ್ದಾರೆ.
View more