Fri, 27 Sep 2024 00:52:41Office Staff
ಭಟ್ಕಳ: ಪ್ರತಿಷ್ಟಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಶ್ರೀಗುರು ಸುಧೀಂದ್ರ ಕಾಲೇಜಿನ ಪದವಿ ವಿದ್ಯಾರ್ಥಿಗಳು ಎರಡು ರ್ಯಾಂಕ್ ಗಳನ್ನು ಪಡೆದುಕೊಂಡಿದ್ದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಪ್ರಾಚಾರ್ಯ ಶ್ರೀನಾಥ್ ಪೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Thu, 26 Sep 2024 23:11:24Office Staff
ಭಟ್ಕಳ: ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಇತ್ತೀಚಿನ ನಿರ್ಣಯದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಟ್ಕಳ ತಾಲೂಕಾ ಘಟಕದ ಸದಸ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಆ.22ರಂದು ನಡೆದ ಚಿತ್ರದುರ್ಗದ ಕಾರ್ಯಕಾರಿಣಿ ಸಭೆಯ ನಿರ್ಧಾರಗಳ ಅನುಸರಿಸಿ, ಸಂಘದ ಸದಸ್ಯರು ಇಲ್ಲಿ ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸಿದರು.
View more
Thu, 26 Sep 2024 16:30:23Office Staff
ಕಾರವಾರ: ತಾಲೂಕಿನ ಹಣಕೋಣ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧಿಸಿದ್ದಂತೆ ಪ್ರಮುಖ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
View more
Thu, 26 Sep 2024 01:50:27Office Staff
ಭಟ್ಕಳ: ಅಜೀಮ್ ಪ್ರೇಮ್ ಜಿ ಫೌಂಡೇಶನ್ (APF) ಅನುದಾನದಡಿ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ನಾಲ್ಕು ದಿನ ಪೂರಕ ಪೌಷ್ಟಿಕಾಂಶ ವಿತರಣೆ ಮಾಡುವ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಭಟ್ಕಳ ತಾಲೂಕಿನ ಕರ್ನಟಕ ಪಬ್ಲಿಕ್ ಸ್ಕೂಲ್, ತೆರ್ಮನಕ್ಕಿಯಲ್ಲಿ ಬುಧವಾರ ನಡೆಯಿತು.
View more
Wed, 25 Sep 2024 13:31:18Office Staff
ಕಾರವಾರ : ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
View more
Wed, 25 Sep 2024 13:24:14Office Staff
ಕಾರವಾರ: ಲಂಚ ಪಡೆಯುತ್ತಿರುವ ಸಂದರ್ಭದಲ್ಲಿ ಸಿಕ್ಕಿ ಬಿದ್ದ ಪಟ್ಟಣ ಪಂಚಾಯಿತಿ ಸದಸ್ಯನಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
View more
Wed, 25 Sep 2024 03:41:48Office Staff
ಭಟ್ಕಳದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರವು ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಮತ್ತು ಉತ್ತರಕನ್ನಡ ಜಿಲ್ಲೆಯಾದ್ಯಂತ ಗಮನ ಸೆಳೆಯುವಂತಹ ಶೈಕ್ಷಣಿಕ ಸಾಧನೆ ಮಾಡುತ್ತಿದೆ. ಈ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರ್ಯಾಂಕುಗಳು, ಚಿನ್ನದ ಪದಕಗಳು, ಮತ್ತು ನಗದು ಪುರಸ್ಕಾರಗಳನ್ನು ತಮ್ಮದಾಗಿಸಿಕೊಂಡು, ಮಹಾವಿದ್ಯಾಲಯದ ಕೀರ್ತಿಯನ್ನು ಎತ್ತರಕ್ಕೆ ಮಾಡುತ್ತಿದ್ದಾರೆ.
View more
Wed, 25 Sep 2024 01:18:54Office Staff
ಭಟ್ಕಳ: ತನ್ನವರನ್ನುಪ್ರೀತಿಸಿ ಪರಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ ಎಂದು ನ್ಯೂ ಇಂಗ್ಲಿಷ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಹೇಳಿದರು.
View more