Thu, 12 Jan 2023 14:57:43Office Staff
ಸಾಂಪ್ರದಾಯಿಕವಾಗಿ ರಾಜ್ಯ ಸರಕಾರ ಸಿದ್ಧಪಡಿಸುವ ಭಾಷಣವನ್ನು ಓದುವ ವೇಳೆ, ಕೆಲವು ಭಾಗಗಳನ್ನು ಕೈಬಿಟ್ಟು ತನ್ನದೇ ಭಾಷಣವನ್ನು ಓದುವ ಮೂಲಕ ರಾಜ್ಯಪಾಲ ಆರ್.ಎನ್. ರವಿ “ಅಸಾಧಾರಣ ಪರಿಸ್ಥಿತಿಯೊಂದನ್ನು ಸೃಷ್ಟಿಸಿದರು ಎಂದು ಸ್ಪೀಕ ಎಮ್. ಅಪ್ಪಾವು ಬುಧವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ.
View more
Thu, 12 Jan 2023 14:49:55Office Staff
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿ ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ಇಬ್ಬರು 7 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ.
View more
Wed, 11 Jan 2023 14:20:12Office Staff
ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್ ಒಂದರಲ್ಲಿ ಅಳವಡಿಸಿದ್ದ ಕಬ್ಬಿಣದ ಸಲಾಕೆಗಳು ಏಕಾಏಕಿ ಬಿದ್ದ ಪರಿಣಾಮ ಸ್ಕೂಟರ್ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಮೃತಪಟ್ಟಿರುವ ದಾರುಣ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ
View more
Wed, 11 Jan 2023 05:17:19Office Staff
ಧಾರವಾಡ : ಪ್ರಸಕ್ತ ಸಾಲಿನ ರಾಷ್ಟ್ರೀಯ ಯುವಜನೋತ್ಸವವು ಹಲವು ವಿಶೇಷತೆ ಹಾಗೂ ಪ್ರಥಮಗಳಿಂದ ಕೂಡಿದೆ. ಯುವಕರಲ್ಲಿ ಮೈನವಿರೇಳಿಸುವ ಸಾಹಸ ಕ್ರೀಡೆಗಳು ಹಾಗೂ ಜಲ ಕ್ರೀಡೆಗಳು ಪ್ರದರ್ಶನಗೊಳ್ಳಲಿವೆ.
View more
Wed, 11 Jan 2023 05:10:25Office Staff
ಧಾರವಾಡ : ಕರ್ನಾಟಕದ ಕೀರ್ತಿ ಹೆಚ್ಚಿಸಲು ಮತ್ತು ರಾಜ್ಯದ ವೈಶಿಷ್ಠ್ಯತೆಯನ್ನು ರಾಷ್ಟ್ರಕ್ಕೆ ಪರಿಚಯಿಸಲು ಉತ್ತಮ ಅವಕಾಶವಾಗಿರುವ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಬೇಕು. ಜನವರಿ 12 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಪ್ರಧಾನ ಮಂತ್ರಿಗಳಿಂದ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮವು ಅತ್ಯಂತ ಶಿಸ್ತು ಮತ್ತು ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಸಂಘಟಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಅವರು ಧಾರವಾಡ ಸರ್ಕಿಟ್ ಹೌಸ್ನಲ್ಲಿ ರಾಷ್ಟ್
View more
Wed, 11 Jan 2023 03:51:19Office Staff
ಉಡುಪಿ : ವಿದ್ಯಾರ್ಥಿಗಳು ಕೈಗಾರಿಕಾ ಚಟುವಟಿಕೆಗೆ ಸಂಬಂಧಿಸಿದಂತೆ ಶಿಕ್ಷಣವನ್ನು ಪಡೆದ ನಂತರ ಪ್ರಾಯೋಗಿಕವಾಗಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಅನುಕೂಲವಾಗುವ ದೆಸೆಯಿಂದ ಶಿಶಿಕ್ಷು ಮೇಳವನ್ನು ಆಯೋಜಿಸಲಾಗುತ್ತದೆ. ಇದು ಹೆಚ್ಚು ಉಪಯುಕ್ತವಾದುದು ಎಂದು ಐ.ಎಂ.ಸಿ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಭಟ್ ಹೇಳಿದರು.
View more