Tue, 10 Jan 2023 21:15:50Office Staff
ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತಾದ ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದಾಗಿದೆ. ಈ ಪುಸ್ತಕವನ್ನು ಬಿಜೆಪಿ ಬಿಡುಗಡೆ ಮಾಡಲು ನಿರ್ಧಾರ ಮಾಡಿತ್ತು.
View more
Tue, 10 Jan 2023 05:45:07Office Staff
ಉಡುಪಿ : ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
View more
Tue, 10 Jan 2023 05:39:05Office Staff
ಭಟ್ಕಳ: ಬಸ್ತಿ ರಸ್ತೆಯಲ್ಲಿರುವ ಅಂಜುಮನ್ ಬಾಲಕಿಯರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ವರ್ಷದ ಸಮಾರೋಪ ಸಮಾರಂಭ ನಡೆಯಿತು.
ಸಮಾರಂಭದ ಮುಖ್ಯ ಅತಿಥಿಯನ್ನುದ್ದೇಶಿಸಿ ಮಾತನಾಡಿದ ಚೆನ್ನೈನ ಮಹಿಳಾ ಉದ್ಯಮಿ ಮತ್ತು ಕುರಾನ್ ಮಾರ್ಗದರ್ಶನ ತರಬೇತುದಾರ ಶ್ರೀಮತಿ ಅರ್ಜುಮಂದ್ ಅಬ್ದುಲ್ಲಾ, ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬ ಮನುಷ್ಯನು ತಂತ್ರಜ್ಞಾನವನ್ನು ಅವಲಂಭಿಸಿದ್ದಾರೆ. ತಂತ್ರಜ್ಞಾನವನ್ನು ನಮ್ಮ ಅನುಕೂಲಕ್ಕೆ ಬಳಸಿಕೊಳ್ಳಬೇಕು ಆದರೆ ತಂತ್ರಜ್ಞಾನದ ದಾಸರಾಗಬೇಡಿ ಎಂದು
View more
Tue, 10 Jan 2023 05:32:26Office Staff
ಧಾರವಾಡ : ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವದ ಅಂಗವಾಗಿ ನಡೆಯುತ್ತಿರುವ 26 ನೇ ಯುವಜನೋತ್ಸವದಂದು ಆಗಮಿಸುತ್ತಿರುವ ಗಣ್ಯರ ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸ್ಪರ್ಧಾಗಳುಗಳಿಗೆ ಆರೋಗ್ಯ ಸೇವೆಗಳನ್ನು ಒದಗಿಸಲು ಎಲ್ಲ ಸಿದ್ಧತೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಡಿಕೊಳ್ಳಲಾಗಿದೆ.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ರಾಷ್ಟ್ರದ ವಿವಿಧ ರಾಜ್ಯಗಳಿಂದ ಧಾರವಾಡಕ್ಕೆ ಆಗಮಿಸುತ್ತಿರುವ ಅತಿಥಿಗಳ, ಗಣ್ಯರ ಆರೋಗ್ಯ ರಕ್ಷಣೆ ಮತ್ತು ಅಗತ್ಯ ಸೇವೆಗೆ
View more
Mon, 09 Jan 2023 22:53:38Office Staff
ಭಟ್ಕಳ: ಶಮ್ಸ್ ಶಾಲಾ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು ದೇಶದ ಮೂಲೆ ಮೂಲೆಗಳಲ್ಲಿ ನೆಲೆಸಿದ್ದಾರೆ. ಇಲ್ಲಿ ಬದುಕನ್ನು ರೂಪಿಸುವ ತರಬೇತಿ ನೀಡುತ್ತಿರುವುದು ವಿದ್ಯಾರ್ಥಿಗಳ ಸೌಭಾಗ್ಯವಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು ಅವರ ಕೀರ್ತಿ ಆಕಾಶದೆತ್ತರಕ್ಕೆ ಹರಡಲಿ ಎಂದು ಜಾಮಿಯಾತುಸ್ಸಾಲಿಹಾತ್ ನ ಪ್ರಾಂಶುಪಾಲೆ ಝೀನತ್ ಅಬ್ದುಲ್ ಗನಿ ರುಕ್ನುದ್ದೀನ್ ಹೇಳಿದರು.
View more
Mon, 09 Jan 2023 05:56:02Office Staff
ಧಾರವಾಡ : ರಾಷ್ಟ್ರೀಯ ಯುವಜನೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ಕಟ್ಟಡಗಳು, ಕಾಂಪೌಂಡುಗಳ ಮೇಲೆ ವೈವಿದ್ಯಮಯ ಚಿತ್ರಕಲೆಯನ್ನು 100 ಯುವ ಕಲಾವಿದರಿಂದ 7 ತಂಡಗಳ ಮೂಲಕ ಚಿತ್ರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
View more
Mon, 09 Jan 2023 05:50:15Office Staff
ಧಾರವಾಡ : ಯಾವುದೇ ಒಂದು ವ್ಯವಸ್ಥೆ ಬದಲಾವಣೆಗೆ ಯುವ ಮನಸ್ಸು ಯುವ ಹೃದಯಗಳೆ ಮಹತ್ವ ಈ ದೇಶದಲ್ಲಿ ಯುವಕರಿಂದ ಬದಲಾವಣೆಯಾಗುತ್ತಿದೆಯೆಂದು ಗಣಿ ಮತ್ತು ಕಲ್ಲಿದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜು ಬಯೋಟೆಕ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಲಾಂಚನ ಹಾಗೂ ಮ್ಯಾಸ್ಕಾಟ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರೊಂದಿಗೆ ಏಕಕಾಲಕ್ಕೆ ವರ್ಚುವಲ್ ಮೂಲಕ ಅನ
View more
Mon, 09 Jan 2023 05:41:59Office Staff
ಉಡುಪಿ : ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.
View more